ಟಾಪ್ ಸುದ್ದಿಗಳು

ನಾನು ಇಂಡಿಯಾ ಮೈತ್ರಿಕೂಟದ ಭಾಗ, ಬಿಜೆಪಿ ಬೆನ್ನೆಲುಬು ನಾವು ಮುರಿದಿದ್ದೇವೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನಾನು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದೇನೆ. ಬಿಜೆಪಿ ಬೆನ್ನೆಲುಬನ್ನು ನಾವು ಮುರಿದಿದ್ದೇವೆ ಎಂದು ಚುನಾವಣಾ ಫಲಿತಾಂಶದ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ...

ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸಿ ಗೆದ್ದ ಕ್ರಿಕೆಟಿಗ ಯೂಸುಫ್ ಪಠಾಣ್

ಪಶ್ಚಿಮ ಬಂಗಾಳ: ಈ ಸಲದ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಗೆದ್ದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್ ಪಠಾಣ್, ಕಾಂಗ್ರೆಸ್ ಅಭ್ಯರ್ಥಿ, ಹಿರಿಯ ನಾಯಕ ಅಧೀರ್...

ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ: ರಾಹುಲ್ ಗಾಂಧಿ

►ಜನಾದೇಶ ಪ್ರಧಾನಿ ನರೇಂದ್ರ ಮೋದಿ ವಿರುದ್ಧವಾಗಿದೆ ಎಂದ ಖರ್ಗೆ ನವದೆಹಲಿ: ಜನಾದೇಶ ಪ್ರಧಾನಿ ನರೇಂದ್ರ ಮೋದಿ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತಾನಾಡಿದ...

ನಿರೀಕ್ಷೆ ಭಂಗಗೊಳಿಸಿದ NDA: ಕರ್ನಾಟಕದಲ್ಲಿ ಓರ್ವ ಸಾವು, ಪ್ರಜ್ಞೆ ತಪ್ಪಿ ಬಿದ್ದ ಬಿಜೆಪಿ ಅಧ್ಯಕ್ಷ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ನೀರಿಕ್ಷೆಗಿಂದ ಕಡಿಮೆ ಸ್ಥಾನ ಎನ್‌ಡಿಎ ಪಡೆಯುತ್ತಿರುವುದನ್ನು ಅರಗಿಸಲಾಗದೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತರಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಶಿವಪ್ರಕಾಶ್ ಹಿರೇಮಠ ಮೃತ ವ್ಯಕ್ತಿ. ಶಿವಪ್ರಕಾಶ್ ಹಿರೇಮಠ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು. ಮನೆಯ ಸೋಫಾದಲ್ಲಿ...

ಜೆಡಿಎಸ್ ಪಕ್ಷವನ್ನು ನಾಶ ಮಾಡುತ್ತೀವಿ ಎಂದವರಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ ಲೋಕಸಭಾ ರಣರಂಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಕಣಕ್ಕಿಳಿದಿದ್ದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ...

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ...

ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು: ಜೈರಾಂ ರಮೇಶ್

ಹೊಸದಿಲ್ಲಿ: ಬಿಜೆಪಿ ಬಹುಮತ ಸಂಖ್ಯೆಯನ್ನು ತಲುಪದೇ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಆಗ್ರಹಿಸಿದ್ದಾರೆ. “ಅವರು ತಮ್ಮನ್ನು ಅಸಾಮಾನ್ಯರೆಂಬಂತೆ ಬಿಂಬಿಸುತ್ತಿದ್ದರು. ನಿರ್ಗಮನ ಪ್ರಧಾನಿ ಮಾಜಿ ಆಗಲಿದ್ದಾರೆಂಬುದು...

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು

►ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ►ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್ ವಿರುದ್ಧ ಪ್ರಭಾ ಮಲ್ಲಿಕಾರ್ಜುನ್ ಗೆ ಜಯ ಮಂಗಳೂರು: ದಕ್ಷಿಣ ಕನ್ನಡದಲ್ಲಿ ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ.
Join Whatsapp