ಟಾಪ್ ಸುದ್ದಿಗಳು

ಬಾಬಾ ಸಿದ್ದೀಕಿ ಸಾವು ಖಚಿತಪಡಿಸಿಕೊಳ್ಳಲು 30ನಿಮಿಷ ಆಸ್ಪತ್ರೆ ಬಳಿ ಕಾದಿದ್ದ ಶೂಟರ್

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ಮೇಲೆ ಗುಂಡು ಹಾರಿಸಿದ ಬಳಿಕ ಅವರ ಸಾವನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಹೊರಗೆ ಕಾಯುತ್ತಿದ್ದೆ ಎಂದು ಹತ್ಯೆಯ ಪ್ರಮುಖ ಆರೋಪಿ ಶಿವ ಕುಮಾರ್ ಗೌತಮ್ ವಿಚಾರಣೆ...

ನಾನಾಗಿದ್ರೆ ಸಿದ್ದರಾಮಯ್ಯನ ಕಪಾಳಕ್ಕೆ ಹೊಡಿತಿದ್ದೆ: ಅಭಿನವ ಸಂಗನಬಸವ ಸ್ವಾಮಿ ಅವಹೇಳನಕಾರಿ ಹೇಳಿಕೆ

ವಿಜಯಪುರ: ಸಿಎಂ ಸಿದ್ದರಾಮಯ್ಯ ಲಫಂಗ ಇದ್ದಾನೆ, ಮೀಸಲಾತಿ ನೀಡಲ್ಲ ಎಂದು ಕೂಲಡಸಂಗಮ ಶ್ರೀಗಳಿಗೆ ನಾನು ಹೇಳಿದ್ದೆ ಎಂದು ಮನಗೂಳಿಯ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೊಲ್ಹಾರದ...

ನೆಹರೂ ಜನ್ಮದಿನ: ಪ್ರಧಾನಿ ಮೋದಿ, ಕಾಂಗ್ರೆಸ್ ನಿಂದ ನಮನ

ನವದೆಹಲಿ: ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನ ದಿನವಾದ ಇಂದು (ನ.14) ಕಾಂಗ್ರೆಸ್ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಗುರುವಾರ ಗೌರವ ಸಮರ್ಪಿಸಿದ್ದಾರೆ. 'ಪಂಡಿತ್ ಜವಾಹರ್ ಲಾಲ್...

ಮನೆ ಸುಟ್ಟವರು ಮುಸ್ಲಿಮರಲ್ಲ, ರಜಾಕಾರರು: ಆದಿತ್ಯನಾಥ್ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ‘ನಮ್ಮ ಮನೆಯನ್ನು ಸುಟ್ಟಿದ್ದು ರಜಾಕಾರರು, ಮುಸ್ಲಿಮರಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಅವರಿಗೆ ಮಲ್ಲಿಕಾರ್ಜುನ ಖರ್ಗೆಯವರ ಇತಿಹಾಸ ಗೊತ್ತಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ‘ರಜಾಕಾರರಿಂದ...

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ಉಪನ್ಯಾಸಕಿ ಮೃತ್ಯು

►ಐದು ಜನರಿಗೆ ಅಂಗಾಂಗ ದಾನ ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಮೃತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್‌ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್‌(23) ಮೃತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ...

ಮಂಗಳೂರು | ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ ಸೀತಾರಾಮನ್‌

ಮಂಗಳೂರು: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಡಿಜಿಟಲ್‌ ಮೂಲಸೌಕರ್ಯ, ವಿತ್ತೀಯ ಸೇರ್ಪಡೆ...

ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು: ಸುನಿಲ್‌ ಕುಮಾರ್‌ ಆರೋಪ

ಉಡುಪಿ: ಸರಕಾರಿ ಕಾಮಗಾರಿಯೊಂದು ಪೂರ್ಣಗೊಂಡು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿರುವುದು ಪರಶುರಾಮ ಥೀಮ್‌ ಪಾರ್ಕ್‌ ಪ್ರಕರಣ ಮಾತ್ರ. ಕಾಂಗ್ರೆಸ್‌ ಕಚೇರಿಯಲ್ಲಿ ಸೃಷ್ಟಿಯಾಗಿರುವ ಪ್ರಶ್ನೆಗಳನ್ನೇ ಮುಂದಿಟ್ಟುಕೊಂಡು ಪೊಲೀಸರು ಈ ಪ್ರಕರಣದ ತನಿಖೆ...

ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಖಡ್ಗ 3.4 ಕೋಟಿಗೆ ಹರಾಜು

ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಅವರಿಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ. ಈ ಖಡ್ಗ ಟಿಪ್ಪು ಸುಲ್ತಾನ್‌ ರ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು. ಬೋನ್‌ಹ್ಯಾಮ್‌ ಹರಾಜು ಸಂಸ್ಥೆ ಈ ಮಾಹಿತಿಯನ್ನು...
Join Whatsapp