ಟಾಪ್ ಸುದ್ದಿಗಳು

ಅಣ್ಣಾಮಲೈಯನ್ನು ತಿರಸ್ಕರಿಸಿದ ಜನ: ದ.ಕ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್’ಗೆ ಜಯ

ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್...

ಕೇರಳದಲ್ಲಿ ಮೊಟ್ಟ ಮೊದಲ ಖಾತೆ ತೆರೆದ ಬಿಜೆಪಿ: ತ್ರಿಶೂರ್‌ ಕ್ಷೇತ್ರದಿಂದ ನಟ ಸುರೇಶ್‌ ಗೋಪಿ ಭರ್ಜರಿ ಜಯ

ತ್ರಿಶೂರ್: ಕೇರಳದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ. ತ್ರಿಶೂರ್ ಕ್ಷೇತ್ರದಿದ ಬಿಜೆಪಿ ಅಭ್ಯರ್ಥಿ, ಚಿತ್ರನಟ ಸುರೇಶ್ ಗೋಪಿ ಜಯ ಸಾಧಿಸಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಸುರೇಶ್ ಗೋಪಿ ಬರೊಬ್ಬರಿ 70,000...

ಬೆಂಗಳೂರು ಗ್ರಾಮಾಂತರ: ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ರಿಗೆ ಭರ್ಜರಿ ಗೆಲುವು

ಬೆಂಗಳೂರು: ಹೈ ವೋಲ್ಟೇಜ್ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಿ.ಕೆ ಸುರೇಶ್’ಗೆ ಸೋಲಾಗಿದೆ.

ಅಯೋಧ್ಯೆಯಲ್ಲಿ BJPಗೆ ಬಿಗ್‌ ಶಾಕ್..!

ಅಯೋಧ್ಯೆ: ಉತ್ತರ ಪ್ರದೇಶದ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಲಲ್ಲು ಸಿಂಗ್ ಅವರು ಇಂಡಿಯಾ ಒಕ್ಕೂಟದ ಅಭ್ಯರ್ಥಿ...

ಲೋಕಸಭಾ ಚುನಾವಣಾ ಫಲಿತಾಂಶದ ಚಿತ್ರಣದಿಂದ ಪ್ರಧಾನಿಗೆ ದಿಗ್ಭ್ರಮೆ: ಕಾಂಗ್ರೆಸ್

ನವದೆಹಲಿ: ಬಿಜೆಪಿಯ ಗೆಲುವಿನ ಸಂಖ್ಯೆಯು ಲೋಕಸಭಾ ಚುನಾವಣೆಯ ಸರಳ ಬಹುಮತ ಸಂಖ್ಯೆಗಿಂತಲೂ ಕುಸಿಯುತ್ತಿದೆ ಎಂಬುದನ್ನು ಚುನಾವಣಾ ಫಲಿತಾಂಶದ ಇತ್ತೀಚಿನ ಚಿತ್ರಣ ಹೇಳುತ್ತಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದಿಗ್ಭ್ರಮೆಗೊಳಿಸಿದೆ ಎಂದು ಕಾಂಗ್ರೆಸ್...

ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮುನ್ನಡೆ

ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮುನ್ನಡೆ ಸಾಧಿಸಿದ್ದಾರೆ. ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಲ್ಲಿ ಸಸಿಕಾಂತ್ ಸೆಂಥಿಲ್ 63261 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ದ.ಕ. ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 108928 ಮತಗಳ ಮುನ್ನಡೆ

ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 108928 ಮತಗಳ ಮುನ್ನಡೆ ಸಾಧಿಸಿದ್ದಾರೆ.
Join Whatsapp