ಟಾಪ್ ಸುದ್ದಿಗಳು

25 ವರ್ಷಗಳ ಬಳಿಕ ಹಾಸನ ಕಾಂಗ್ರೆಸ್ ತೆಕ್ಕೆಗೆ: ಪ್ರಜ್ವಲ್’ಗೆ ಸೋಲು

ಹಾಸನ: 25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ. ಪೆನ್ ಡ್ರೈವ್ ಕೇಸ್ ನ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್'ಗೆ ಸೋಲಾಗಿದೆ.

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ

►ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಭಾರೀ ಹಿನ್ನಡೆ. 10ನೇ ಸುತ್ತಿನಲ್ಲೂ ಶ್ರೀರಾಮುಲುಗೆ ಹಿನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ - 5,24,034,...

ಬೆಂಗಳೂರು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಭಾರೀ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್...

ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ

►ಕೇರಳ: ಶಶಿ ತರೂರ್ ಗೆ ಭಾರಿ ಪೈಪೋಟಿ, ರಾಜೀವ್ ಚಂದ್ರಶೇಖರ್ ಮುನ್ನಡೆ ಚಿಕ್ಕೋಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಭರ್ಜರಿ ಮುನ್ನೆಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 47880 ಮತಗಳ...

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮುನ್ನಡೆ

ಉಡುಪಿ: ಉಡುಪಿ - ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ 93052 ಮತಗಳನ್ನು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್...

ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 5,000 ಮತಗಳಿಂದ ಮುನ್ನಡೆ

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ. ಮೋದಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮತ್ತು ಬಿಎಸ್ಪಿ ಅಭ್ಯರ್ಥಿ ಅಥೆರ್...

ಲೋಕಸಭಾ ಚುನಾವಣೆ 2024: ಈವರೆಗಿನ ಅಪ್ಡೇಟ್ಸ್

ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತ: ರಾಹುಲ್‌ಗೆ ಮುನ್ನಡೆ ಆರಂಭಿಕ ಹಂತದ ಮತ...
Join Whatsapp