ಟಾಪ್ ಸುದ್ದಿಗಳು

ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 8, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್ 8 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಸರಗೋಡು: ಸಿಪಿಐಎಂ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಮುನ್ನಡೆ

ಕಾಸರಗೋಡು: ಲೋಕಸಭೆ ಚುನಾವಣೆಯ ಕಾಸರಗೋಡು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಸಿಪಿಐಎಂ ನ ಎಂ.ವಿ ಬಾಲಕೃಷ್ಣನ್ 516 ಮತಗಳ ಮುನ್ನಡೆ ದೊರಕಿದೆ. ಇವರ ವಿರುದ್ದ ಎನ್ ಡಿಎ...

ಉತ್ತರ ಪ್ರದೇಶ: ಬಿಜೆಪಿ 46, ಸಮಾಜವಾದಿ ಪಕ್ಷ 26 ಸ್ಥಾನಗಳಲ್ಲಿ ಮುನ್ನಡೆ

ಉತ್ತರ ಪ್ರದೇಶದ 80 ಸೀಟುಗಳ ಪೈಕಿ 79 ಸ್ಥಾನಗಳ ಟ್ರೆಂಡ್ ಗಳು ಬಹಿರಂಗವಾಗಿವೆ. ಈ ಪೈಕಿ ಬಿಜೆಪಿ 46 ಸ್ಥಾನಗಳಲ್ಲಿ ಮತ್ತು ಸಮಾಜವಾದಿ ಪಕ್ಷ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

ಚಿಕ್ಕಬಳ್ಳಾಪುರ: 5,315 ಮತಗಳಿಂದ ಸುಧಾಕರ್ ಮುನ್ನಡೆ

►ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಮಂಜುನಾಥ್ ಗೆ ಮುನ್ನಡೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. 3 ಸಾವಿರದಿಂದ ಐದು ಸಾವಿರ ಮತಗಳ ಅಂತರ ಹೆಚ್ಚಳ. ಡಾ.ಸುಧಾಕರ್ 13,237ರಕ್ಷಾ ರಾಮಯ್ಯ 7,822 ಮತ...

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮುನ್ನಡೆ, ಪ್ರಜ್ವಲ್ ಹಿನ್ನಡೆ

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದು, ಪ್ರಜ್ವಲ್ ಗೆ ಹಿನ್ನಡೆಯಾಗಿದೆ.

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟಗೆ ಮುನ್ನಡೆ

ದಕ್ಷಿಣ ಕನ್ನಡದಲ್ಲಿ 1ನೇ ಸುತ್ತು ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದು 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ...

ವಯನಾಡು, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ

ವಯನಾಡು, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಯ್ ಬರೇಲಿ ಯಲ್ಲಿ ರಾಹುಲ್...

ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ, ಪದ್ಮರಾಜ್ ಹಿನ್ನಡೆ

ಮಂಗಳೂರು: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ.
Join Whatsapp