ಟಾಪ್ ಸುದ್ದಿಗಳು

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ...

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಓಪನ್

ಮಂಗಳೂರು: ಚುನಾವಣಾ ಅಧಿಕಾರಿಗಳು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಗೂ ಉಡುಪಿ-ಚಿಕ್ಕಮಗಳೂರು ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಇಂದು ಬೆಳ್ಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ದಕ್ಷಿಣ ಕನ್ನಡ...

ಭಾರೀ ಮಳೆ: ಪುತ್ತೂರು ಜಲಾವೃತ, ಬಂಟ್ವಾಳದಲ್ಲಿ ಸಿಡಿಲು ಬಡಿದು ಮೂವರಿಗೆ ಗಾಯ

ಮಂಗಳೂರು: ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ....

ಇಸ್ಮಾಯಿಲ್ ತಮಟಗಾರಗೆ ಪರಿಷತ್ ಟಿಕೆಟ್ ಮಿಸ್: ರಾಜೀನಾಮೆ ನೀಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯೆ

ಹುಬ್ಬಳ್ಳಿ: ವಿಧಾನ ಪರಿಷತ್ ಟಿಕೆಟ್ ವಿಚಾರವಾಗಿ ಧಾರವಾಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಇಸ್ಮಾಯಿಲ್ ತಮಟಗಾರ ವಿಧಾನ ಪರಿಷತ್ ಟಿಕೆಟ್ ನೀಡದ ಹಿನ್ನಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಇಸ್ಮಾಯಿಲ್...

ನೀವು ಪಾರ್ಲಿಮೆಂಟ್ ದಾಳಿಗೆ ಸಹಕರಿಸಿದ ಭಯೋತ್ಪಾದಕರಾ?: ಪ್ರತಾಪ ಸಿಂಹಗೆ ರಿಯಾಝ್ ಕಡಂಬು ಪ್ರಶ್ನೆ

ಬೆಂಗಳೂರು: ಹಿಜಾಬ್ ಹೋರಾಟಗಾರ್ತಿಯನ್ನು ಜಿಹಾದಿ ಎಂದು ಹೆಸರಿಸಿ, ರಘುಪತಿ ಭಟ್‌ಗೆ ಬಿಜೆಪಿ ಹೈಕಮಾಂಡ್ ಅನ್ಯಾಯ ಮಾಡಿದೆ ಎಂದು ಪೋಸ್ಟ್ ಬರೆದು ಬಳಿಕ ಬಿಜೆಪಿ ಹೈಕಮಾಂಡ್‌ಗೆ ಹೆದರಿ ಪೋಸ್ಟ್ ಡಿಲೀಟ್ ಮಾಡಿದ ಮೈಸೂರು ಸಂಸದ...

ಭವ್ಯ ನರಸಿಂಹ ಮೂರ್ತಿಗೆ ದೇಶದ್ರೋಹ ಪಟ್ಟ: ಎಸ್ಡಿಪಿಐ ಕಿಡಿ

ಮಂಗಳೂರು: ಕರ್ನಾಟಕ ಕಾಂಗ್ರೆಸ್ ವಕ್ತಾರೆಯಾಗಿ ಗಮನ ಸೆಳೆದಿದ್ದ ಭವ್ಯ ನರಸಿಂಹಮೂರ್ತಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ನೇಮಕಗೊಂಡಿದ್ದಕ್ಕೆ ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾಗಿ, ದೇಶದ್ರೋಹದ ಪಟ್ಟ ಕಟ್ಟಿ ಕಾಮೆಂಟ್ ಮಾಡುತ್ತಿರುವುದಕ್ಕೆ ಎಸ್ಡಿಪಿಐ ಕಿಡಿಗಾರಿದೆ. ಈ...

ಶ್ರೀಲಂಕಾವನ್ನು ಮಣಿಸಿ ಶುಭಾರಂಭ ಮಾಡಿಕೊಂಡ ದಕ್ಷಿಣ ಆಫ್ರಿಕಾ

ನ್ಯೂಯಾರ್ಕ್: ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಡಿ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾವನ್ನು ಸೋಲಿಸಿ ಶುಭಾರಂಭ ಮಾಡಿಕೊಂಡಿದೆ. ಬೌಲಿಂಗ್‌ನಲ್ಲಿ ಅಬ್ಬರಿಸಿದ ಸೌತ್‌ ಆಫ್ರಿಕಾ,...

ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್: ದೇಶದ್ರೋಹ ಪ್ರಕರಣದಿಂದ ಖುಲಾಸೆ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ. ಹಲವು ಪ್ರಕರಣಗಳಲ್ಲಿ ಬಂಧಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ...
Join Whatsapp