ಟಾಪ್ ಸುದ್ದಿಗಳು

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ: ಈಶ್ವರಪ್ಪ

ಶಿವಮೊಗ್ಗ: ಮತದಾನೋತ್ತರ ಸಮೀಕ್ಷೆಗಳ ಮೂಲಕ ಜನರ ಭಾವನೆಗಳು ಹೊರಬಿದ್ದಿದ್ದು, ಭಾರತೀಯರ ಹೃದಯ ಗೆದ್ದಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ...

ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ 31.2 ಕೋಟಿ ಮಹಿಳಾ ಮತದಾರರು ಸೇರಿ 64.2 ಕೋಟಿ (ಒಟ್ಟು ಮತದಾರರ ಸಂಖ್ಯೆ 96.88 ಕೋಟಿ) ಮತದಾರರು ಹಕ್ಕು ಚಲಾಯಿಸಿದ್ದು, ವಿಶ್ವ ದಾಖಲೆಯಾಗಿದೆ ಎಂದು...

ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಕ್ಸಿಟ್ ಪೋಲ್ ಬಗ್ಗೆ ಪ್ರತಿಕ್ರಿಯಿಸಿ,...

ಎನ್ ಡಿಎ ಸರ್ಕಾರ ರಚನೆಯಾದ 15 ದಿನಗಳಲ್ಲಿ ಮೋದಿ ಜೊತೆ ಉದ್ಧವ್ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ: ಶಾಸಕ ರವಿ ರಾಣಾ

ಮುಂಬೈ: ಎನ್ ಡಿಎ ಸರ್ಕಾರ ರಚನೆಯಾದ 15 ದಿನಗಳಲ್ಲಿ ಮೋದಿ ಜೊತೆ ಉದ್ಧವ್ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಶಾಸಕ ರವಿ ರಾಣಾ ಹೇಳಿದ್ದಾರೆ. ಸರ್ಕಾರ ರಚನೆಯಾದ 15-20 ದಿನದ ಒಳಗಡೆ ಉದ್ಧವ್ ಠಾಕ್ರೆ...

ಐಎಎಸ್ ಅಧಿಕಾರಿಗಳ ಪುತ್ರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಮುಂಬೈ: ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ ಲಿಪಿ...

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ. ಗೋವಿಂದರಾಜು, ಬಲ್ಕಿಸ್ ಬಾನು, ಐವನ್ ಡಿಸೋಜ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಸೋಮವಾರ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಾಗೇಂದ್ರ ರಾಜೀನಾಮೆಗೆ ಸೂಚಿಸಿಲ್ಲವೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಾಲ್ಮೀಕಿ ಅಭಿವೃದ್ಧಿ ನಿಮಗದ ಹಗರಣದಲ್ಲಿ ಹೆಸರು ಕೇಳಿಬಂದಿರುವುದರಿಂದ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು...

ದೆಹಲಿ ಮದ್ಯ ಹಗರಣ: ಬಿಆರ್ ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ...
Join Whatsapp