ಟಾಪ್ ಸುದ್ದಿಗಳು

ಪೋರ್ಚುಗಲ್ ಬೇಜಾ ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ: ಪೈಲಟ್ ಸಾವು

ದಕ್ಷಿಣ ಪೋರ್ಚುಗಲ್ ನಲ್ಲಿ ನಡೆದ ಏರ್ ಶೋ ಪ್ರದರ್ಶನದ ವೇಳೆ ಎರಡು ಸಣ್ಣ ವಿಮಾನಗಳು ಡಿಕ್ಕಿ ಹೊಡೆದು ಓರ್ವ ಪೈಲಟ್ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿದ್ದಾರೆ ಎಂದು ವಾಯುಪಡೆ ತಿಳಿಸಿದೆ. ಆರು ವಿಮಾನಗಳನ್ನು ಒಳಗೊಂಡ...

ಕೊಣಾಜೆ | ಬಸ್- ಮೆಡಿಕಲ್ ಕಾಲೇಜು ವಾಹನ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಉಳ್ಳಾಲ: ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆಯ ಉರುಮಣೆ ಬಳಿ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು...

ಎಕ್ಸಿಟ್ ಪೋಲ್‌ ಗಳನ್ನು ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ

ನವದೆಹಲಿ: ಎಕ್ಸಿಟ್ ಪೋಲ್‌ಗಳು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲ್ಪಟ್ಟಿರುವುದರಿಂದ ಅದು ಯಾವುದೇ ವಾಸ್ತವತೆಯನ್ನು ಹೊಂದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿಗೆ ಬಹುಮತ...

ಬೆಂಗಳೂರು: ಮಳೆಗೆ ಅರ್ಧ ಮುಳುಗಿದ ಬಿಎಂಟಿಸಿ ಬಸ್

ಬೆಂಗಳೂರು: ಧಾರಾಕಾರ ಮಳೆಗೆ ಬಿಎಂಟಿಸಿ ಬಸ್ ಅರ್ಧ ಮುಳುಗಿದ ಘಟನೆ ನಗರದ ಕೀನೋ ಥಿಯೇಟರ್ ಅಂಡರ್ ಪಾಸ್ ನಲ್ಲಿ ನಡೆದಿದೆ. ಮಲ್ಲೇಶ್ವರಂ ಲಿಂಕ್ ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಬರುತ್ತಿದ್ದ ಬಸ್ ಅಂಡರ್ ಪಾಸ್ ನಲ್ಲಿದ್ದ...

ಜಿಲ್ಲೆಗೆ ಬೆಂಕಿ ಹಾಕಲು ನಳಿನ್ ಇನ್ನೂ ತನ್ನಲ್ಲಿ ಬೆಂಕಿ ಪೊಟ್ಟಣ ಇಟ್ಟು ಕೊಂಡಂತಿದೆ: ಕೆ.ಅಶ್ರಫ್

ಮಂಗಳೂರು: ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು - ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ನಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್...

ರಾಜ್ಯ ವಿಧಾನಪರಿಷತ್ ಚುನಾವಣೆ: ಆರು ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿ

ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ರಾಜ್ಯದ ಆರು ವಿಧಾನಪರಿಷತ್ ಸ್ಥಾನಗಳಿಗೆ ಮತದಾನ ಪ್ರಗತಿಯಲ್ಲಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ ಸಂಜೆ 4 ಗಂಟೆಯವರೆಗೂ ಮುಂದುವರೆಯಲಿದೆ. ಕಾಂಗ್ರೆಸ್ ಎಲ್ಲಾ ಆರು ಸ್ಥಾನಗಳಲ್ಲಿ...

ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ. ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್...

ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ: ಪ್ರತಾಪ್ ಸಿಂಹ

ಬೆಂಗಳೂರು: ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಿಜಾಬ್ ಅನ್ನು ನಾನು ಸಮವಸ್ತ್ರದ ರೀತಿಯಲ್ಲಿ ನೋಡಿದ್ದೆ, ನಾನು ಶಾಸಕನಾಗುವ ಮುನ್ನ ಆ...
Join Whatsapp