ಟಾಪ್ ಸುದ್ದಿಗಳು

ಇಂದಿನಿಂದ ದೇಶಾದ್ಯಂತ ಟೋಲ್ ಶುಲ್ಕ ಹೆಚ್ಚಳ

ನವದೆಹಲಿ: ಇಂದಿನಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ 3-5%ರಷ್ಟು ಹೆಚ್ಚಳವಾಗಲಿದೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ...

ಎಸ್ಐಟಿ ಅಧಿಕಾರಿಗಳನ್ನು ಬೆದರಿಸುತ್ತಿರುವ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ಚಲ್ ರೇವಣ್ಣ ತನಿಖೆ ಮಾಡುವವರನ್ನೇ ಬೆದರಿಸುವಂತೆ ಮಾತನಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮುಂದಿನ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ನೀಡಲಾಗುವುದು. ಏಕಾಏಕಿ ಪ್ರಕರಣ ದಾಖಲಿಸಿದರೆ, ನಾವೇ...

ಅತಿಯಾದ ನಿರೀಕ್ಷೆ ಇಲ್ಲದಿದ್ದರೂ ‘INDIA’ ಒಕ್ಕೂಟ ಗೆದ್ದು ಬರಲಿ: ರಿಯಾಝ್ ಫರಂಗಿಪೇಟೆ

ಉಳ್ಳಾಲ: ಕೇವಲ ಬಿಜೆಪಿ ಸೋಲಲಿ ಎಂಬ ಏಕಮಾತ್ರ ಉದ್ದೇಶದಿಂದ ಲಾಭ ರಹಿತವಾಗಿ, ಇಂಡಿಯಾ ಒಕ್ಕೂಟ ಗೆದ್ದು ಬರಲಿ ಎಂದು ಆಶಿಸುವುದಾಗಿ SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ...

ವಿಧಾನ ಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಫೈನಲ್ ಮಾಡಿದ ಕಾಂಗ್ರೆಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಯ ಹೆಸರನ್ನು ಕಾಂಗ್ರೆಸ್ ಫೈನಲ್ ಮಾಡಿದೆ. ಈ ಮೂಲಕ ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು...

ಕಾಪುವಿನಲ್ಲಿ ಮಾರಕಾಯುಧಗಳೊಂದಿಗೆ ಸೆರೆಯಾದವರು ದರೋಡೆಕೋರರಲ್ಲ, ಕೊಲೆ ನಡೆಸಿದ ಹಿನ್ನೆಲೆ ಇರುವವರು: SDPI

ಮಂಗಳೂರು: ನಿನ್ನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ದುಷ್ಕೃತ್ಯವನ್ನು ನಡೆಸಲು ಸಂಚು ರೂಪಿಸಿ ಮಾರಕಾಯುಧಗಳೊಂದಿಗೆ ಕಾರಿನಲ್ಲಿ ತಿರುಗುತ್ತಿದ 6 ಜನ ಸಂಘ ಪರಿವಾರದ ಕ್ರಿಮಿನಲ್ ಹಿನ್ನೆಲೆಯ ಯುವಕರನ್ನು ಪೊಲೀಸರು ಬಂಧಿಸುವ ಮೂಲಕ ದೊಡ್ಡ ಸಚೊಂದನ್ನು...

ಸಿಕ್ಕಿಂ: ಭಾರಿ ಬಹುಮತದೊಂದಿಗೆ ಎರಡನೇ ಬಾರಿಗೆ ಅಧಿಕಾರಕ್ಕೇರಿದ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ

ಗ್ಯಾಂಗ್ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಪಕ್ಷ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಸಾಧಿಸಿ ಎರಡನೇ ಬಾರಿಗೆ ಅಧಿಕಾರಕ್ಕೇರಿದೆ. 2019ರಲ್ಲಿ 17 ಸ್ಥಾನಗಳನ್ನು ಗೆದ್ದಿದ್ದ ಎಸ್‌ಕೆಎಂ ಈ ಬಾರಿ 26 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ....

ವಿಧಾನ ಪರಿಷತ್‌ ಚುನಾವಣೆ: ಸಿಟಿ ರವಿ ಸೇರಿ 3 ಅಭ್ಯರ್ಥಿಗಳನ್ನು ಪ್ರಕಟಿಸಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಮೂರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ. ರವಿಗೆ ಪರಿಷತ್‌ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಾಗಿದ್ದ ಮಂಡ್ಯ ಸಂಸದೆ...

ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಸಮೀಕ್ಷೆ: ರಾಹುಲ್ ಗಾಂಧಿ

ನವದೆಹಲಿ: ಭಾರತೀಯ ಜನತಾ ಪಕ್ಷ ಮೂರನೇ ಅವಧಿಗೆ ಅಧಿಕಾರಕ್ಕೇರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ...
Join Whatsapp