ಟಾಪ್ ಸುದ್ದಿಗಳು

ಭವಾನಿ ರೇವಣ್ಣ ಸಿಕ್ಕ ತಕ್ಷಣ ಅರೆಸ್ಟ್‌: ಜಿ. ಪರಮೇಶ್ವರ್

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ ಅವರನ್ನು ಸಿಕ್ಕ ತಕ್ಷಣ ಅರೆಸ್ಟ್‌ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌...

ಐಸಿಸಿ ಟ್ವೆಂಟಿ-20 ವಿಶ್ವಕಪ್: ಉದ್ಘಾಟನಾ ಪಂದ್ಯದಲ್ಲಿ ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದ ಅಮೆರಿಕ

ಡಲ್ಲಾಸ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ಅತಿಥೇಯ ಅಮೆರಿಕ ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದೆ. ಇದೇ ಮೊದಲ ಬಾರಿಗೆ ಅಮೆರಿಕ ನೆಲದಲ್ಲಿ ಕ್ರಿಕೆಟ್...

ಬ್ಯಾರೀಸ್ ಶಿಕ್ಷಣ ಸಂಸ್ಥೆಗಳಿಂದ ಗ್ರಾಮೀಣ ವಿದ್ಯಾರ್ಥಿಗಳ ಮನೆ, ಮನ ಬೆಳಗುವ ಕೆಲಸ: ಯು.ಟಿ. ಖಾದರ್

ಬ್ಯಾರೀಸ್ ಇಂಟೆಗ್ರೇಟೆಡ್ ಪಿಯು ಕಾಲೇಜು ಉದ್ಘಾಟನೆ ಹಾಗೂ "ಬ್ಯಾರೀಸ್ ಉತ್ಸವ್ 2024" ಮಂಗಳೂರು: ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಸಯ್ಯದ್ ಮುಹಮ್ಮದ್ ಬ್ಯಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಕನಸು ಕಂಡು ಅದನ್ನು ನನಸಾಗಿಸಲು...

ಕರ್ನಾಟಕಕ್ಕೆ ಇಂದು ಮುಂಗಾರು ಪ್ರವೇಶ

ಬೆಂಗಳೂರು: ಉತ್ತರ ಭಾರತದಲ್ಲಿ ಬಿಸಿಗಾಳಿಗೆ ಜನರು ಪ್ರಾಣ ಬಿಡುತ್ತಿದ್ದರೆ ದಕ್ಷಿಣದಲ್ಲಿ ಮುಂಗಾರು ಮಳೆಯ ಸಿಂಚನ ಆಗುತ್ತಿದೆ. ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಸುರಿಯುತ್ತಿದೆ. ಕರ್ನಾಟಕಕ್ಕೆ ಇಂದು (ಜೂನ್‌ 02) ಮುಂಗಾರು ಪ್ರವೇಶಿಸಲಿದ್ದು, ಮುಂದಿನ...

ಇಂದು ಚುನಾವಣಾ ಫಲಿತಾಂಶ: ಯಾರಿಗೆ ಒಲಿಯುತ್ತೆ ಅಧಿಕಾರ?

ನವದೆಹಲಿ: ಇಡೀ ದೇಶವೇ ಜೂನ್​ 4ರ ಚುನಾವಣಾ ಫಲಿತಾಂಶ ಏನಾಗಲಿದೆ ಎಂಬ ಲೆಕ್ಕಾಚಾರದಲ್ಲಿದೆ. ಈ ಮಧ್ಯೆ ಇಂದು ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಲೋಕಸಭೆ ಚುನಾವಣೆಯ ಮಧ್ಯೆಯೇ ವಿಧಾನಸಭೆ ಚುನಾವಣೆಯನ್ನೂ ಎದುರಿಸಿದ್ದ...

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ದಿನೇಶ್‌ ಕಾರ್ತಿಕ್‌

ನವದೆಹಲಿ: ಟೀಮ್ ಇಂಡಿಯಾದ ಅನುಭವಿ ವಿಕೆಟ್‌ ಕೀಪರ್‌, ಬ್ಯಾಟ್‌ಮನ್‌ ಹಾಗೂ ಐಪಿಎಲ್‌ನಲ್ಲಿ ಆರ್‌ಸಿಬಿಯ ಸ್ಟಾರ್‌ ಪ್ಲೇಯರ್‌ ಆಗಿದ್ದ ದಿನೇಶ್‌ ಕಾರ್ತಿಕ್‌(39) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ರಾಜಸ್ಥಾನ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ...

ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡ ಭವ್ಯ ನರಸಿಂಹಮೂರ್ತಿ

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ...

ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ, ಕಾಂಗ್ರೆಸ್ ಎರಡಂಕಿ ದಾಟುತ್ತದೆ: ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಬಹುನಿರೀಕ್ಷಿತ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಹೊರಬಂದಿವೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆದರೆ, ಕೇರಳದಲ್ಲಿ ಬಿಜೆಪಿ 2-3 ಸ್ಥಾನ ಗೆಲ್ಲುವುದಾಗಿ...
Join Whatsapp