ಟಾಪ್ ಸುದ್ದಿಗಳು

ಅಶ್ಲೀಲ ಪೆನ್ ಡ್ರೈವ್ ಕೇಸ್: ಆ ವಿಡಿಯೋಗಳಲ್ಲಿ ಇರುವುದು ನಾನಲ್ಲ ಎಂದ ಪ್ರಜ್ವಲ್ ರೇವಣ್ಣ

ಬೆಂಗಳೂರು: ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ ಎಂದು SIT ಮುಂದೆ ಪ್ರಜ್ವಲ್...

ಸುಮಲತಾಗೆ ಬಿಜೆಪಿಯಿಂದ ಎಂಎಲ್ ಸಿ ಟಿಕೆಟ್ ?

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ಜೂನ್ 13 ರಂದು ನಡೆಯುವ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ವಿಧಾನಪರಿಷತ್ ನ ಹಾಲಿ ಸದಸ್ಯ ಎನ್.ರವಿಕುಮಾರ್, ಸಂಸದೆ ಸುಮಲತಾ ಮತ್ತು ಪ್ರೊ.ಎಂ.ನಾಗರಾಜ್ ಅವರನ್ನು...

ಕಂಕನಾಡಿ: ‘ಶಾಮ್ ಇನ್ ಸ್ಟಿಟ್ಯೂಟ್’ ಉದ್ಘಾಟನೆ

ಮಂಗಳೂರು: ಶ್ಯಾಮಲಾ ಎಜುಕೇಶನ್ ಟ್ರಸ್ಟ್ ನ 'ಶಾಮ್ ಇನ್ ಸ್ಟಿಟ್ಯೂಟ್' ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಸಮೀಪದ ಕಟ್ಟಡದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸಂಸ್ಥೆ ಉದ್ಘಾಟಿಸಿ ಮಾತನಾಡಿ, ಸ್ಥಾಪಕರಾದ ಸಂದೇಶ ಅವರ...

ಮೇಲ್ಛಾವಣಿ ಕುಸಿದು ಅಕ್ಕ, ತಮ್ಮ ಮೃತ್ಯು

ಬಾಗಲಕೋಟೆ: ಮನೆಯ ಮೇಲ್ಛಾವಣಿ ಕುಸಿದು ಅಕ್ಕ, ತಮ್ಮ ಸಾವನ್ನಪ್ಪಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್‌ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಅಪ್ರಾಪ್ತರಾದ ಗೀತಾ ಈಶ್ವರಯ್ಯ ಆದಾಪುರಮಠ(14) ಹಾಗೂ ಆಕೆಯ ಸಹೋದರ ರುದ್ರಯ್ಯ(10) ಸಾವನ್ನಪ್ಪಿದ್ದಾರೆ....

ಜೂನ್ 12 ರವರೆಗೆ HSRP ಅಳವಡಿಸಲು ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ ಎಸ್ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಇಂದು ಮಧ್ಯರಾತ್ರಿ 12 ರವರೆಗೆ ಗಡುವು...

ಡಿಕೆಶಿ ವಿರುದ್ಧ ಸಿಬಿಐ ತನಿಖೆ: ಸರಕಾರದ ಕ್ರಮ ವಿರುದ್ಧದ ಅರ್ಜಿ ವಿಚಾರಣೆ ಪೂರ್ಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿರುವ ಅರ್ಜಿಗಳ ವಿಚಾರಣೆಯನ್ನು...

ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್: ಸಿಎಂಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ X ಪೋಸ್ಟಿಗೆ, ಇದು ನಾಚಿಕೆಗೇಡಿತನದ ಪರಮಾವಧಿಯೋ ಅಥವಾ ನಾನಿನ್ನೂ ಮುಖ್ಯಮಂತ್ರಿಗಳ ಕುರ್ಚಿಯಲ್ಲಿ ಕೂತಿದ್ದೇನೆ ಎಂಬುದಾಗಿ ತೋರಿಸುವ ಅನಿವಾರ್ಯತೆಯೋ ಅರ್ಥವಾಗುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಗಾರಿದ್ದಾರೆ. ಎಕ್ಸ್‌‌ನಲ್ಲಿ...

ಯೋಗ ಶಿಬಿರದಲ್ಲಿ ನೃತ್ಯ ಮಾಡುತ್ತಿರುವಾಗಲೇ ನಿವೃತ್ತ ಯೋಧ ಸಾವು: ಚಪ್ಪಾಳೆ ತಟ್ಟುತ್ತಲೇ ಇದ್ದ ಶಿಬಿರಾರ್ಥಿಗಳು!

ಮಧ್ಯಪ್ರದೇಶ: ಯೋಗ ಶಿಬಿರದಲ್ಲಿ ನೃತ್ಯ ಮಾಡುವಾಗ 73 ವರ್ಷದ ವ್ಯಕ್ತಿ, ನಿವೃತ್ತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಶುಕ್ರವಾರ ನಡೆದಿದೆ. ಅವರು ಮೃತರಾಗಿದ್ದನ್ನು ತಿಳಿಯದೆ ಯೋಗ ಕ್ಲಾಸಿನ ಒಂದು ಭಾಗವಾಗಿ...
Join Whatsapp