ಟಾಪ್ ಸುದ್ದಿಗಳು

ಎಲ್‌‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 72 ರೂ. ಇಳಿಕೆ

ನವದೆಹಲಿ: ಇಂದು ದೇಶಾದ್ಯಂತ ಎಲ್‌‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 72 ರೂ. ಇಳಿಕೆಯಾಗಿದೆ.ದೇಶದ ನಾಲ್ಕು ಮೆಟ್ರೋಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ಗಳು...

ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ

ಮಂಗಳೂರು: ಈಗಾಗಲೇ ಏಪ್ರಿಲ್ 26 ರಂದು ಜರುಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಜೂನ್ 4 ರಂದು ಜರುಗಲಿದ್ದು, ಮತ ಎಣಿಕೆ ಕೇಂದ್ರದ ಸಿದ್ಧತೆ ಕುರಿತು ರಾಜಕೀಯ...

ಇಂದು‌ ಲೋಕ‌ಸಭೆಗೆ ಕೊನೆಯ ಹಂತದ ಚುನಾವಣೆ: ಕಣದಲ್ಲಿ ಪ್ರಧಾನಿ, ಚನ್ನಿ, ಕಂಗನಾ

ನವದೆಹಲಿ: ಲೋಕಸಭೆ ಚುನಾವಣೆಯ ಏಳನೆಯ ಹಂತದ ಮತದಾನ ಇಂದು ನಡೆಯಲಿದ್ದು,7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಉತ್ತರ ಪ್ರದೇಶದ 13...

ಬೀದರ್: ಮನೆಗಳ್ಳತನಕ್ಕೆ ಯತ್ನಿಸುವಾಗ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ಬೀದರ್: ಮನೆಗಳ್ಳತನಕ್ಕೆ ಯತ್ನಿಸುವಾಗ ಸಿಕ್ಕಿಬಿದ್ದು ಧರ್ಮದೇಟು ತಿಂದಿದ್ದ ಕಳ್ಳನೊಬ್ಬ ಚಿಕಿತ್ಸೆ ಫ‌ಲಿಸದೆ ಮೃತಪಟ್ಟ ಘಟನೆ ನಡೆದಿದೆ. ನಗರದ ನೌಬಾದ್‌ನ ಸಂತೋಷ ನಾಗೂರೆ (31) ಮೃತ ವ್ಯಕ್ತಿ. ಪರಿಶಿಷ್ಟ ಜಾತಿಗೆ ಸೇರಿರುವ ಸಂತೋಷ ನಾಗೂರೆ ಹಾಗೂ...

ಅಧಿಕ ತಾಪಮಾನ: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಆರು ಯೋಧರು ಕುಸಿದು ಬಿದ್ದು ಸಾವು

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಿರ್ಜ್‌ಪುರ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಆರು ಭದ್ರತಾ ಸಿಬ್ಬಂದಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಿರ್ಜಾಪುರದಲ್ಲಿ ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ...

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಭವಾನಿ ರೇವಣ್ಣ ಬಂಧನ ಸಾಧ್ಯತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಆರು ದಿನ ಎಸ್​​ಐಟಿ ವಶಕ್ಕೆ ಒಳಗಾದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಮಗನ ಲೈಂಗಿಕ ದೌರ್ಜನ್ಯ ಸಂಬಂಧವಾಗಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ...

ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಧ್ಯಾನ ಮಾಡಲು ಹೋದದ್ದಲ್ಲ: ಶತ್ರುಘ್ನ ಸಿನ್ಹಾ

ಪಾಟ್ನಾ: ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಧ್ಯಾನ ಮಾಡಲು ಹೋದದ್ದಲ್ಲ. ಮಾಧ್ಯಮಗಳ ಗಮನ ಸೆಳೆಯಲು ಅವರು ಹೋಗಿದ್ದಾರೆ. ಇದು ಅವರ ಕೊನೆಯ ಉಪಾಯವಾಗಿದೆ ಎಂದು ಹಿರಿಯ ಬಾಲಿವುಡ್ ನಟ ಮತ್ತು ಅಸನ್ಸೋಲ್ ಲೋಕಸಭಾ ಕ್ಷೇತ್ರದ...

ಮಂಗಳೂರು: ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ಪಿಕ್‌ಅಪ್, ಚಾಲಕನ ರಕ್ಷಣೆ

ಮಂಗಳೂರು: ಸೇತುವೆ ದಾಟುತ್ತಿದ್ದಾಗ ಹೊಳೆಯಲ್ಲಿ ಏಕಾಏಕಿ ನೀರು ಉಕ್ಕಿ ಹರಿದ ಹಿನ್ನೆಲೆಯಲ್ಲಿ ಮಹೀಂದ್ರಾ ಪಿಕ್‌ಅಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಬಳಿ ನಡೆದಿದೆ. ಚಾಲಕನನ್ನು...
Join Whatsapp