ಟಾಪ್ ಸುದ್ದಿಗಳು

ಎನ್ ಡಿಎ ಪಕ್ಷಗಳು ‘ಇಂಡಿಯಾ’ ಬಣ ಸೇರಲು ಕ್ಯೂ ನಿಲ್ಲಲಿವೆ: ಜೈರಾಮ್ ರಮೇಶ್

ನವದೆಹಲಿ: ಜೂನ್ 4ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ‘ಇಂಡಿಯಾ’ ಬಣವು ಸ್ಪಷ್ಟ ಬಹುಮತ ಪಡೆಯುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ. ಆ ಬಳಿಕ ಎನ್ಡಿಎ ಮೈತ್ರಿಕೂಟದಲ್ಲಿರುವ ಹಲವು ಪಕ್ಷಗಳು ‘ಇಂಡಿಯಾ’ ಬಣ ಸೇರಲು...

ನಂಬಿಕೆ ಇದ್ದರೆ ಮನೆಯಲ್ಲಿಯೇ ಧ್ಯಾನ ಮಾಡಿ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡುತ್ತಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ...

ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನ ಮರೆತುಬಿಟ್ರಾ: ಅಶೋಕ್ ಗೆ ಡಿಕೆಶಿ ಪ್ರಶ್ನೆ

ರಾಮನಗರ: ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತುಬಿಟ್ಟಿದ್ದಾರಾ? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೆ...

ಪ್ರಜ್ವಲ್ ರೇವಣ್ಣ 6 ದಿನ ಎಸ್ ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಿನ್ನೆ ಮಧ್ಯರಾತ್ರಿ...

ಮಂಗಳೂರು: ನಮಾಝ್ ಕೇಸ್ ಖಂಡಿಸಿ SDPI ಬೃಹತ್ ಪ್ರತಿಭಟನೆ

ಮಂಗಳೂರು: ಮಸೀದಿ ಮುಂಭಾಗದಲ್ಲಿ ನಮಾಝ್ ನಿರ್ವಹಿಸಿದವರ ವಿರುದ್ಧ ಸುಮೊಟೋ ಕೇಸು ದಾಖಲಿಸಿದ ತಪ್ಪಿತಸ್ಥ ಪೋಲಿಸ್ ಅಧಿಕಾರಿ ಹಾಗೂ ಮಾಧ್ಯಮದ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್ ಡಿಪಿಐ ಪ್ರತಿಭಟನೆ ನಡೆಸುತ್ತಿದೆ. ಮಂಗಳೂರಿನ ಕ್ಲಕ್ ಟವರ್...

ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ: ಕೇಜ್ರಿವಾಲ್ ಭಾವುಕ ಸಂದೇಶ

ನವದೆಹಲಿ: ನಾಳೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅವಧಿ ಮುಗಿಯಲಿದ್ದು, ಮತ್ತೆ ತಿಹಾರ್ ಜೈಲಿಗೆ ಮರಳಬೇಕಿದೆ. ನಾನು ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ಜೈಲಿಗೆ ಹೋಗುತ್ತಿರುವುದಕ್ಕೆ ಹೆಮ್ಮೆಯಿದೆ ಎಂದು ಅರವಿಂದ್ ಕೇಜ್ರಿವಾಲ್...

ಬಿಜೆಪಿ ಕೇಳಿದ ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲು ಆಗಲ್ಲ: ಡಿಕೆ ಸುರೇಶ್

ಬೆಂಗಳೂರು: ಬಿಜೆಪಿ ಕೇಳಿದ ಕೂಡಲೇ ರಾಜೀನಾಮೆ ನೀಡಲು ಆಗುವುದಿಲ್ಲ ಎಂದು ಸಚಿವ ನಾಗೇಂದ್ರ ಪರ ಸಂಸದ ಡಿಕೆ ಸುರೇಶ್ ಬ್ಯಾಟಿಂಗ್ ಮಾಡಿದ್ದಾರೆ. ವಾಲ್ಮೀಕಿ ನಿಗಮದ ಅಕ್ರಮದ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ಆಗ್ರಹಕ್ಕೆ...

ಭವಾನಿ ರೇವಣ್ಣಗೆ ಎಸ್ ಐಟಿಯಿಂದ ಮತ್ತೊಂದು ನೋಟಿಸ್

ಹಾಸನ: ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ಮತ್ತೊಂದು ನೋಟಿಸ್ ನೀಡಿದೆ. 15-05-24 ರಂದು ನೀಡಿದ ನೋಟಿಸ್ ಗೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ...
Join Whatsapp