ಟಾಪ್ ಸುದ್ದಿಗಳು

ಪೊಲೀಸರಿಗೆ ಬೆದರಿಕೆ ಪ್ರಕರಣ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಪರವಾನಿಗೆ ಪಡೆಯದೆ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಗಳ ಅಕ್ರಮ ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...

ಪೆನ್ ಡ್ರೈವ್ ಕೇಸ್ | ಸಂತ್ರಸ್ತೆಯರ ಪರ ಜೆಡಿಎಸ್ ಪಕ್ಷ: ಜಿ.ಟಿ. ದೇವೇಗೌಡ

ಹಾಸನ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ ಜೆಡಿಎಸ್ ಕೋರ್ ಕಮಿಟಿ...

ಮಹಿಳಾ ಅಧಿಕಾರಿಗಳಿಂದ ಪ್ರಜ್ವಲ್ ಅರೆಸ್ಟ್: ಯಾಕೆ ?

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ...

ಮುಂಬೈ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ

ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ರಾಜೇಂದ್ರ ಎಸ್. ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಜೀವಾವಧಿ...

ದೂರು ಕೊಡುವ ಸಂತ್ರಸ್ತೆಯರಿಗೆ ನಾವು ರಕ್ಷಣೆ ಕೊಡುತ್ತೇವೆ: ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ ಐಟಿ ಮುಂದೆ ಬಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ...

ನಮಾಝ್ ಕೇಸ್ | ಸುಮೊಟೊ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ: ರಮಾನಾಥ ರೈ

ಮಂಗಳೂರು: ಕಂಕನಾಡಿ ಮಸೀದಿಯ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೊಟೊ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ...

ಆಕೆಯ ಶೈಕ್ಷಣಿಕ ಜೀವನಕ್ಕೆ ಶುಭವಾಗಲಿ: ಅಲಿಯಾ ಅಸ್ಸಾದಿಗೆ ಶುಭ ಕೋರಿದ ರಘುಪತಿ ಭಟ್

ಉಡುಪಿ : ಹಿಂದೆ ಉಡುಪಿಯಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ಪ್ರಕರಣವನ್ನು ಸಮವಸ್ತ್ರ ಆಧಾರಿತವಾಗಿ ನಾನು ನೋಡಿದ್ದೇನೆಯೇ ಹೊರತು, ಧರ್ಮಾಧಾರಿತವಾಗಿ ನೋಡಿಲ್ಲ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಆ ಮೂಲಕ, ಹಿಜಾಬ್...

ಎಸ್ ಐಟಿ ಕಚೇರಿಗೆ ಬಂದ ಪ್ರಜ್ವಲ್ ರೇವಣ್ಣ ವಕೀಲರು

ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ಇಂದು...
Join Whatsapp