ಟಾಪ್ ಸುದ್ದಿಗಳು

20 ಗಂಟೆ ತಡವಾಗಿ ಹೊರಟ ಏರ್ ಇಂಡಿಯಾ ವಿಮಾನ: ಮೂರ್ಛೆ ಹೋದ ಪ್ರಯಾಣಿಕರು

ದೆಹಲಿ: ಸ್ಯಾನ್ ಫ್ರಾನ್ಸಿಸ್ಕೋಗೆ ಏರ್ ಇಂಡಿಯಾ ವಿಮಾನ 20 ಗಂಟೆಗಳು ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಎಸಿ ಇಲ್ಲದೆ ವಿಮಾನದೊಳಗೆ ಕಾಯುತ್ತಿರುವಾಗ ಕೆಲವು ಮಂದಿ ಮೂರ್ಛೆ ತಪ್ಪಿ ಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ....

ನಮಾಝ್ ಕೇಸ್; ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ‘ಬಿ’ ರಿಪೋರ್ಟ್ ಸಲ್ಲಿಸಿದೆ: ಸುನಿಲ್ ಕುಮಾರ್

ಬೆಂಗಳೂರು: ಕಂಕನಾಡಿ ಮಸೀದಿ ಮುಂಭಾಗದ ರಸ್ತೆಯಲ್ಲಿ ನಮಾಝ್ ನಿರ್ವಹಿಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್ ಸಲ್ಲಿಸಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದರು. ಪತ್ರಿಕಾ ಪ್ರಕಟಣೆ ಹೊರಡಿಸಿದ...

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿ

ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ...

ಗಾಝಾ: ಆಹಾರ ಮಾರಾಟ ಮಾಡದಂತೆ ವಿಧಿಸಿದ್ದ ನಿಷೇಧ ತೆರವುಗೊಳಿಸಿದ ಇಸ್ರೇಲ್

ಗಾಝಾ: ಇಲ್ಲಿ ಹಾಗೂ ಆಕ್ರಮಿತ ಪಶ್ಚಿಮದಂಡೆ ಪ್ರದೇಶದಿಂದ ಆಹಾರ ಮಾರಾಟ ಮಾಡದಂತೆ ವಿಧಿಸಿದ್ದ ನಿಷೇಧವನ್ನು ಇಸ್ರೇಲ್ ತೆರವುಗೊಳಿಸಿದೆ. ತಾಜಾ ಹಣ್ಣು, ತರಕಾರಿ ಮತ್ತು ಡೈರಿ ಉತ್ಪನ್ನಗಳನ್ನು ಇಸ್ರೇಲಿ ಮತ್ತು ಪ್ಯಾಲೆಸ್ತೀನ್ ಪೂರೈಕೆದಾರರಿಂದ ಖರೀದಿ ಮಾಡಲು...

ಭಾರಿ ಬಿಸಿಲಿಗೆ ಉತ್ತರ ಭಾರತ ತತ್ತರ: ಜೂನ್ 8ರವರೆಗೆ ಶಾಲೆಗಳಿಗೆ ರಜೆ ನೀಡಿದ ಬಿಹಾರ

ನವದೆಹಲಿ: ಬಿಸಿಲಿನ ತಾಪ, ಬಿಸಿಗಾಳಿಯಿಂದ ಉತ್ತರ ಭಾರತದ ಜನ ತತ್ತರಿಸಿ ಹೋಗಿದ್ದು, ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 8ರವರೆಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಲಾಗಿದೆ. ಬಿಹಾರದ...

ಪ್ರಜ್ವಲ್‌ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಬೆಂಗಳೂರು ಬಿಟ್ಟ ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ತಮ್ಮ ಕುಟುಂಬದ ಸಮೇತ ರೆಸಾರ್ಟ್ ಒಂದಕ್ಕೆ ತೆರಳಿದ್ದಾರೆ‌. ಪ್ರಕರಣದಿಂದಾಗಿ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬ...

ತೆಲಂಗಾಣ ನೂತನ ರಾಜ್ಯ ಗೀತೆ ಜೂನ್ 2ರಂದು ಬಿಡುಗಡೆ

ಹೈದರಾಬಾದ್‌: ಖ್ಯಾತ ಕವಿ ಅಂದೇ ಶ್ರೀ ಬರೆದಿರುವ 'ಜಯ ಜಯ ಹೇ ತೆಲಂಗಾಣ' ಹಾಡನ್ನು ತೆಲಂಗಾಣ ರಾಜ್ಯ ಗೀತೆಯಾಗಿ ಸರ್ಕಾರ ಅನುಮೋದಿಸಿದೆ. ಜೂನ್ 2 ರಂದು ರಾಜ್ಯ ರಚನೆಯ ದಿನದ ಅದ್ಧೂರಿ ಆಚರಣೆಯಲ್ಲಿ ರಾಜ್ಯ...

ಸುಮೋಟೋ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರಿಗೆ ಕಡ್ಡಾಯ ರಜೆ: ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಮಂಗಳೂರು: ನಗರದ ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ವಾಪಸ್ ಪಡೆದಿದ್ದು, ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್...
Join Whatsapp