ಟಾಪ್ ಸುದ್ದಿಗಳು

SDPI ರಾಜ್ಯ ಸಮಿತಿ ಸದಸ್ಯರ ಮೇಲೆ 107 ಸೆಕ್ಷನ್: ದ.ಕ. ಎಸ್ಡಿಪಿಐ ಖಂಡನೆ

ಮಂಗಳೂರು: ಭಜರಂಗದಳದ ಲೋಕ್ಲಾಸ್ ನಾಯಕೊಬ್ಬನ ಪ್ರಚೋದನಕಾರಿ ಹೇಳಿಕೆಗೆ ಉಡುಪಿಯಲ್ಲಿ ಮಾಧ್ಯಮದ ಮುಂದೆ ಉತ್ತರ ನೀಡಿದ SDPIಯ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಮೇಲೆ 107 ಸೆಕ್ಷನ್ ದಾಖಲಿಸಿದ್ದಕ್ಕೆ ಎಸ್ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ....

ಪ್ರಜ್ವಲ್ ರೇವಣ್ಣ ವಿಮಾನದಿಂದ ಇಳಿಯುತ್ತಿದ್ದಂತೆಯೇ ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಬೆಂಗಳೂರು: ಲೈಂಗಿಕ ಹಗರಣದ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಬಂದು ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಜರ್ಮನಿಯ ಮ್ಯೂನಿಕ್ ನಗರದಿಂದ ಆಗಮಿಸಿದ್ದ ಪ್ರಜ್ವಲ್ ಬಂದಿದ್ದ ಲುಫ್ತಾನ್ಸಾ ವಿಮಾನ ಲ್ಯಾಂಡ್...

ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ: ಆರ್. ಅಶೋಕ್ ಆರೋಪಕ್ಕೆ ಸಿಎಂ ಉತ್ತರ

ಬೆಂಗಳೂರು: ಕರ್ನಾಟಕದ ಯುವಕರಿಗೆ ಯುವನಿಧಿ ಮೋಸ, ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ ವಿಪಕ್ಷ ನಾಯಕ ಅಶೋಕ್ ಅವರಿಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಖರೀದಿ, ನೇಮಕಾತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ...

ಮಧ್ಯರಾತ್ರಿ ಬೆಂಗಳೂರು ತಲುಪಲಿರುವ ಪ್ರಜ್ವಲ್ ರೇವಣ್ಣ: ಬಂಧನ ಸುಲಭವಿಲ್ಲ ಎನ್ನುತ್ತಿವೆ ನಿಯಮಗಳು!

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಜರ್ಮನಿಯ ಮ್ಯೂನಿಕ್‌ ನಗರದಿಂದ ಮಧ್ಯಾಹ್ನ ಹೊರಟಿರುವುದು ಖಚಿತವಾಗಿದೆ. ಏರ್​ ಲುಫ್ತಾನ್ಸ್ ಏರ್​ಲೈನ್ಸ್​ನಲ್ಲಿ (ಎಲ್‌ಎಚ್‌ 764) ಹತ್ತಿರುವ ಬಗ್ಗೆ ಎಸ್​ಐಟಿಗೆ ಮಾಹಿತಿ ಲಭ್ಯವಾಗಿದೆ. ಆ ವಿಮಾನವು ಬೆಂಗಳೂರಿನ ಕೆಂಪೇಗೌಡ...

ತಂದೆ ಮತ್ತು ತಮ್ಮನನ್ನು ಹತ್ಯೆ ಮಾಡಿ, ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ 15 ವರ್ಷದ ಬಾಲಕಿ

ಡಹ್ರಾಡೂನ್: ತಂದೆ ಮತ್ತು 8 ವರ್ಷದ ತಮ್ಮನನ್ನು ಹತ್ಯೆ ಮಾಡಿ, ಎರಡು ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ 15 ವರ್ಷದ ಬಾಲಕಿ ಫ್ರಿಡ್ಜ್‌ನಲ್ಲಿಟ್ಟ ಆಘಾತಕಾರಿ ಘಟನೆ ಉತ್ತರಾಖಂಡ್‌ನ ಹರಿದ್ವಾರದಲ್ಲಿ‌ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ. ಮಾರ್ಚ್...

ಡೆತ್ ನೋಟ್‌ನಲ್ಲಿ ಸಚಿವ ನಾಗೇಂದ್ರ ಹೆಸರು ಬರೆದಿಲ್ಲ, ಅವರ ವಿರುದ್ಧ ಕ್ರಮ ಇಲ್ಲ: ಪರಮೇಶ್ವರ್

ಶಿವಮೊಗ್ಗ: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ತಲೆದಂಡ ಇಲ್ಲ. ಡೆತ್ ನೋಟ್ ನಲ್ಲಿ ನಿರ್ದಿಷ್ಟವಾಗಿ ಸಚಿವರ ಹೆಸರು ಬರೆದಿಲ್ಲ. ಹೀಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು...

ಕಾಶ್ಮೀರದಲ್ಲಿ 150 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್: 21 ಮಂದಿ ಮೃತ್ಯು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​​​​ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 21 ಮಂದಿ ಮೃತಪಟ್ಟು 40 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬಸ್ ಜಮ್ಮುವಿನಿಂದ ಶಿವಖೋಡಿಗೆ ಹೋಗುತ್ತಿತ್ತು. ಜಮ್ಮು-ಪೂಂಚ್ ಹೆದ್ದಾರಿಯ ಅಖ್ನೂರ್ ಪ್ರದೇಶದ ಚೋಕಿ...

ಶರಣ್ ಪಂಪ್’ವೆಲ್ ಬೆದರಿಕೆಗೆ ಸವಾಲು: SDPI ನಾಯಕ ರಿಯಾಝ್ ಕಡಂಬುಗೆ ಪೊಲೀಸರ ನೋಟಿಸ್

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯ ನಮಾಝ್ ವಿಚಾರಕ್ಕೆ ಸಂಬಂಧಿಸಿ ವಿಎಚ್ ಪಿ ಮುಖಂಡ ಶರಣ್ ಪಂಪ್’ವೆಲ್ ಹೇಳಿಕೆಗೆ ಸಂಬಂಧಿಸಿ ಪ್ರತಿ ಹೇಳಿಕೆ ನೀಡಿದ್ದ SDPI ರಾಜ್ಯ ಮುಖಂಡ ರಿಯಾಝ್...
Join Whatsapp