ಟಾಪ್ ಸುದ್ದಿಗಳು

ಉಡುಪಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳ ಉಚ್ಚಾಟನೆ

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸುತ್ತಿರುವ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್ ಸಹಿತ ನಾಲ್ವರು ಬಿಜೆಪಿ ಪದಾಧಿಕಾರಿಗಳನ್ನು...

ಮಂಗಳೂರು ಮುಸ್ಲಿಮರ ಆಕ್ರೋಶಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ

►ಸುಮೊಟೊ ಕೇಸ್ ದಾಖಲಿಸಿದ್ದ ಇನ್ಸ್’ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ? ►ಬೆದರಿಕೆ ಹಾಕಿದ್ದ ಶರಣ್ ಪಂಪ್ವೆಲ್ ಗೆ ಕಲಂ 107 ಅಡಿ ಪೊಲೀಸರ ನೋಟಿಸ್? ಮಂಗಳೂರು : ಕಂಕನಾಡಿ ಮಸೀದಿ ಪಕ್ಕದ ಒಳರಸ್ತೆಯಲ್ಲಿ ನಮಾಝ್ ನಿರ್ವಹಿಸಿದ್ದಕ್ಕೆ...

ವಾಲ್ಮೀಕಿ ನಿಗಮದಲ್ಲಿ ಅಕ್ರಮ | ತನಿಖೆ ಬಳಿಕ ಸತ್ಯ ಹೊರ ಬರಲಿದೆ: ಸಚಿವ ಮಹದೇವಪ್ಪ

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯಿಂದ ತುಂಬ ನೋವಾಗಿದೆ. ಮರಣಪತ್ರದಲ್ಲಿ ಅವರು ಕೆಲವು ಆರೋಪಗಳನ್ನು ಮಾಡಿದ್ದಾರೆ. ತಕ್ಷಣವೆ ಸರ್ಕಾರ ತನಿಖೆ ಆರಂಭಿಸಿದೆ. ಎಲ್ಲ ಆಯಾಮಗಳಲ್ಲಿ ತನಿಖೆ...

ಪೆನ್‌ ಡ್ರೈವ್ ಹಂಚಿಕೆ ಪ್ರಕರಣ: ಚೇತನ್, ಲಿಖಿತ್‌ ಗೌಡಗೆ ಜಾಮೀನು ಮಂಜೂರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ, ಫೋಟೋಗಳಿರುವ ಪೆನ್‌ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ ಗೌಡಗೆ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ...

ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್

ನವದೆಹಲಿ: ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ...

ಲೋಕಸಭೆ ಚುನಾವಣೆ: ದ.ಕ ಜಿಲ್ಲೆಯಲ್ಲಿ ಮತ ಎಣಿಕೆಗೆ ಸಿದ್ಧತೆ

ಮಂಗಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಜೂ.4 ರಂದು ನಡೆಯಲಿದ್ದು, ಜಿಲ್ಲಾ ಚುನಾವಣಾ ಆಯೋಗದಿಂದ ಭರದ ಸಿದ್ದತೆಯೂ ನಡೆದಿದೆ. ಏ. 26 ರಂದು ನಡೆದಿದ್ದ ಚುನಾವಣೆಯಲ್ಲಿ ದ.ಕ ಲೋಕಸಭಾ ಕ್ಷೇತ್ರದ 9 ಅಭ್ಯರ್ಥಿಗಳ ಭವಿಷ್ಯ...

ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಸಿಎಂ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್.ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ...

ಮಂಗಳೂರು: ನಮಾಝ್ ವಿರುದ್ಧ ಸುಮೊಟೊ ಕೇಸ್ ವಾಪಸ್ ?

ಮಂಗಳೂರು: ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂ ಪೇರಿತ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಶುಕ್ರವಾರ...
Join Whatsapp