ಟಾಪ್ ಸುದ್ದಿಗಳು

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಲು ಜೂನ್ 6ರವರೆಗೆ ಗಡುವು ನೀಡಿರುವ ಬಿಜೆಪಿ, ಅವರಿಂದ ರಾಜೀನಾಮೆ...

‘ಇಂಡಿಯಾ’ ಅಧಿಕಾರಕ್ಕೆ ಬಂದ 48 ಗಂಟೆಯಲ್ಲಿ ಹೊಸ ಪ್ರಧಾನಿ ಆಯ್ಕೆ: ಜೈರಾಮ್ ರಮೇಶ್

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ನಿರ್ಣಾಯಕ ಜನಾಭಿಪ್ರಾಯ ಪಡೆಯಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಮೈತ್ರಿಕೂಟದಲ್ಲಿ ಹೆಚ್ಚಿನ...

ರಸ್ತೆಯಲ್ಲಿ ನಮಾಝ್ : ಕೇಸ್ ರದ್ದುಗೊಳಿಸಲು ಇನಾಯತ್ ಅಲಿ ಆಗ್ರಹ

ಮಂಗಳೂರು: ಕಂಕನಾಡಿ ಬಳಿ ಒಳ ರಸ್ತೆಯೊಂದರಲ್ಲಿ ನಾಲ್ಕಾರು ಜನ ಮಸೀದಿಯ ಗೇಟ್ ಬಳಿ ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಆಕಸ್ಮಿಕವಾಗಿ ನಡೆದಿರುವಂತದ್ದು. ಸಾರ್ವಜನಿಕರಿಗೆ ತೊಂದರೆಯಾಗುವಂತಹ ಯಾವುದೇ ವಿಚಾರವನ್ನೂ ಒಪ್ಪುವಂತದ್ದಲ್ಲ, ಈ ಪ್ರಕರಣ ಅಷ್ಟು...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಪಕ್ಷದ ಲೂಧಿಯಾನ...

ಮಾಣಿ: ತಡೆಬೇಲಿಗೆ ಕಾರು ಡಿಕ್ಕಿ

ವಿಟ್ಲ: ರಸ್ತೆಗೆ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ. ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು...

ಕೇರಳ: ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ತ್ರಿಶೂರ್: ತುಂಬು ಗರ್ಭಿಣಿಯೊಬ್ಬರು ಬಸ್ ನಲ್ಲಿ ಪತಿಯೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ತ್ರಿಶೂರ್ ನಲ್ಲಿ ನಡೆದಿದೆ. ತ್ರಿಶೂರ್ ನಿಂದ ತೊಟ್ಟಿಲ್ಪಾಲಮ್ ಗೆ ಪ್ರಯಾಣಿಸುತ್ತಿದ್ದಾಗ ನೋವು...

ಮೋದಿ ಧ್ಯಾನ ಸುದ್ದಿ ಟಿವಿಯಲ್ಲಿ ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು: ಮಮತಾ

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ. ಸ್ಪಷ್ಟವಾಗಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ...

ಡಾ.ಕೆ. ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರೂ ರಾಜೀನಾಮೆ ನೀಡುತ್ತೇನೆ: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರು ಒಂದು ಮತದ ಮುನ್ನಡೆ ಸಾಧಿಸಿದರೂ ನಾನು ರಾಜೀನಾಮೆ ನೀಡುತ್ತೇನೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ...
Join Whatsapp