ಟಾಪ್ ಸುದ್ದಿಗಳು

ಪ್ರಜ್ವಲ್‌ ರೇವಣ್ಣ ವಿದೇಶದಿಂದ ಮಾಡಿದ ವೀಡಿಯೊ ನಿರ್ದೇಶಕ ಅಮಿತ್‌ ಶಾ ಆಗಿರಬೇಕು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿದೇಸಕ್ಕೆ ಪಲಸಯನಗೈದು ಒಂದು ತಿಂಗಳ ಬಳಿಕ ಸಂಸದ ಪ್ರಜ್ವಲ್‌ ರೇವಣ್ಣ ವೀಡಿಯೋ ಮಾಡಿ ಹೇಳಿಕೆ ನೀಡಿದ್ದು, ಇದರ ನಿರ್ದೇಶಕರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಇಸ್ರೇಲ್‌ನಿಂದ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡ ಬ್ರೆಝಿಲ್

ಬ್ರೆಸಿಲಿಯಾ: ರಫಾದಲ್ಲಿ ನಿರಾಶ್ರಿತ ಶಿಬಿರಗಳ ಮೇಲೆ ಮಂಗಳವಾರ ಇಸ್ರೇಲ್ ಸೇನಾ ದಾಳಿಯಲ್ಲಿ 40ಕ್ಕೂ ಹೆಚ್ಚು ಪ್ಯಾಲೆಸ್ತೀನ್ ಜನರು ಮೃತಪಟ್ಟ ಘಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬ್ರೆಝಿಲ್, ನಂತರದ ಬೆಳವಣಿಗೆಯಲ್ಲಿ ಇಸ್ರೇಲ್‌ನಿಂದ ತನ್ನ ರಾಯಭಾರಿಯನ್ನು...

ಅಬ್ದುಲ್ ಅಝೀಂಗೆ ಹಿನ್ನಡೆ: ಸರಕಾರದ ಕ್ರಮವನ್ನು ಎತ್ತಿ ಹಿಡಿದ ಕೋರ್ಟ್

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾಕ ಆಯೋಗದ ಅಧ್ಯಕ್ಷರ ಹುದ್ದೆಯಿಂದ ಅಬ್ದುಲ್‌ ಅಝೀಮ್‌ ಅವರ ನಾಮನಿರ್ದೇಶನವನ್ನು ಹಿಂಪಡೆದಿದ್ದ ರಾಜ್ಯ ಸರಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ನೋಟಿಸ್‌ ನೀಡದೆ ಏಕಪಕ್ಷೀಯವಾಗಿ ನಾಮ ನಿರ್ದೇಶನ ಹಿಂಪಡೆಯಲಾಗಿದೆ ಎಂದು ಸರಕಾರದ...

ನವಜಾತ ಶಿಶುಗಳ ಬೃಹತ್ ಕಳ್ಳಸಾಗಣೆ ಹಾಗೂ ಮಾರಾಟ ಜಾಲ ಭೇದಿಸಿದ ತೆಲಂಗಾಣ ಪೊಲೀಸರು: 11 ಶಿಶುಗಳ ರಕ್ಷಣೆ

ಹೈದರಾಬಾದ್: ನವಜಾತ ಶಿಶುಗಳ ಬೃಹತ್ ಕಳ್ಳಸಾಗಣೆ ಹಾಗೂ ಮಾರಾಟ ಜಾಲವನ್ನು ತೆಲಂಗಾಣದ ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೆಡಿಪಲ್ಲಿ ಪೊಲೀಸರು ಭೇದಿಸಿದ್ದು, ಸುಮಾರು 11 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ದೆಹಲಿ ಮತ್ತು ಪುಣೆಯಿಂದ...

ಆಸ್ಪತ್ರೆಗಳಲ್ಲಿ ವಿವಾಹಿತ ಮಹಿಳೆಯ ನಿರಂತರ ಅತ್ಯಾಚಾರ: ಆರೋಪಿ ಬಂಧನ

ಮಂಗಳೂರು: ನಗರದ ಆಸ್ಪತ್ರೆಗಳಲ್ಲಿ ವಿವಾಹಿತ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡಿ ನಿರಂತರ ಅತ್ಯಾಚಾರ ಎಸಗಿದ ಆರೋಪಿ ಕೇರಳದ ಹೊಸದುರ್ಗ ಪುಲ್ಲೂರು ಗ್ರಾಮದ ಸುಜಿತ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡಿನ ಮಹಿಳೆ ಚಿಕಿತ್ಸೆಗೆಂದು ಬರುವಾಗ ಆಕೆಯ ಜೊತೆ...

ಪ.ಬಂಗಾಳ, ಹರಿಯಾಣ, ಉತ್ತರಾಖಂಡದಲ್ಲಿ CAA ಪೌರತ್ವ ನೀಡಲು ಆರಂಭ: ಗೃಹ ಸಚಿವಾಲಯ

ನವದೆಹಲಿ: ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ಸಿಎಎ ಅಡಿಯಲ್ಲಿ ಅರ್ಜಿದಾರರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. ದೆಹಲಿಯ ಕೇಂದ್ರ ಸಮಿತಿಯ ಶಿಫಾರಸಿನಂತೆ ದೆಹಲಿಯಲ್ಲಿ ಪೌರತ್ವ ಪ್ರಮಾಣಪತ್ರಗಳ...

ಕಲ್ಲಡ್ಕ: ನಿಧಾನಗತಿಯ ಕಾಮಗಾರಿಯಿಂದ ಸಂಚಾರಕ್ಕೆ ಸಂಚಕಾರ, ಶೀಘ್ರ ಮುಗಿಸಲು SDPI ಮನವಿ

ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಮಧ್ಯದ ಕಲ್ಲಡ್ಕ ಎಂಬಲ್ಲಿ ಹೆದ್ದಾರಿಯ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಮುಗಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಲ್ಲಡ್ಕ ಬ್ಲಾಕ್ ಸಮಿತಿ ಅಧ್ಯಕ್ಷರಾದ ಯಾಸಿರ್...

ಚನ್ನಗಿರಿ ಲಾಕಪ್ ಡೆತ್ ಪ್ರಕರಣ: ಆದಿಲ್‌ ​ಖಲೀಂ ಮರಣೋತ್ತರ ಪರೀಕ್ಷಾ ವರದಿ ಬಹಿರಂಗ

ದಾವಣಗೆರೆ: ಮಟ್ಕಾ ಜೂಜು ಆಡಿಸುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದ ಸಂದರ್ಭ ಮೃತಪಟ್ಟ ಆದಿಲ್‌ ​ಖಲೀಂ ಅವರ ಮರಣೋತ್ತರ ಪರೀಕ್ಷಾ ವರದಿ ಹೊರಬಂದಿದೆ. ಇದೊಂದು ಲಾಕಪ್ ಡೆತ್​....
Join Whatsapp