ಟಾಪ್ ಸುದ್ದಿಗಳು

ರಸ್ತೆಯಲ್ಲಿ ನಮಾಝ್; ಇತರ ಧರ್ಮೀಯ ಪ್ರಾರ್ಥನೆಗೂ ಸುಮೋಟೋ ಅನ್ವಯಿಸಲಿ: ಕೆ.ಅಶ್ರಫ್

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ಮಸೀದಿಯಲ್ಲಿ ಪ್ರಾರ್ಥನೆಗೆ  ಜನ ತುಂಬಿ ಹೆಚ್ಚುವರಿ ಕೆಲವರು ರಸ್ತೆಯಲ್ಲಿ ನಮಾಝ್ ನಿರ್ವಹಿಸಿದ ಕಾರಣಕ್ಕೆ ಪೊಲೀಸರು ಸೋಮೋಟೋ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ನಮಾಝ್ ನಿರ್ವಹಣೆಯನ್ನು ವಿಡಿಯೋ ಚಿತ್ರೀಕರಿಸಿ ಉದ್ವಿಗ್ನ...

ರಾಜ್ ಕೋಟ್ ಅಗ್ನಿ ದುರಂತದಲ್ಲಿ ಗೇಮ್ ಝೋನ್ ಮಾಲೀಕ ಕೂಡ ಸಾವು

ರಾಜ್ ಕೋಟ್ ಟಿಆರ್ ಪಿ ಗೇಮ್ ಝೋನ್ ನ ಮಾಲೀಕ ಪ್ರಕಾಶ್ ಹಿರಾನ್ ಕೂಡ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಆಟದ ವಲಯದಲ್ಲಿ ಪತ್ತೆಯಾದ ಅವಶೇಷಗಳಿಂದ ತೆಗೆದ ಡಿಎನ್ ಎ ಮಾದರಿಯು ಪ್ರಕಾಶ್ ಅವರ...

ರಾಜಸ್ಥಾನದಲ್ಲಿ ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ

ರಾಜಸ್ಥಾನ: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೈಪುರದಲ್ಲಿ ಮೂವರು ಸಾವನ್ನಪ್ಪಿದ್ದಾರೆ.ಝಲಾವರ್ ಜಿಲ್ಲೆಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಎರಡು ನವಜಾತ ಶಿಶುಗಳು ಮಂಗಳವಾರ ಸಾವನ್ನಪ್ಪಿವೆ ಎಂದು ಆರೋಗ್ಯ...

ಮೊದಲ ಸುತ್ತಿನಲ್ಲೇ ಹೊರಬಿದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ

ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ಮಂಗಳವಾರ ಮೊದಲ ಸುತ್ತಿನಲ್ಲೇ ಭಾರತೀಯ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಹೊರಬಿದ್ದಿದ್ದಾರೆ. ವಿಶ್ವದ ನಂಬರ್ ಒನ್ ಜೋಡಿಯಾದ ಇವರನ್ನು 34ನೇ...

ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು: ಆಶಿಫ್ ಮುಕ್ವೆ ಅಧ್ಯಕ್ಷ, ಸುಹೈಲ್ ಬಡಕೋಡಿ ಕಾರ್ಯದರ್ಶಿ

ಪುತ್ತೂರು: SDTU ಇದರ ಸಹ ಸಂಘಟನೆಯಾದ ಸೋಶಿಯಲ್ ಡೆಮೋಕ್ರಟಿಕ್ ಆಟೋ ಚಾಲಕರ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ವಾರ್ಷಿಕ ಕಾರ್ಯಕ್ರಮ ಯೂನಿಯನ್ ಅಧ್ಯಕ್ಷ ಮೊಹಮ್ಮದ್ ಕುಞ ಬಾಬ ರವರ ಅಧ್ಯಕ್ಷತೆಯಲ್ಲಿ ಪುತ್ತೂರಿನ ಮನೀಶ್...

ಯಾಂತ್ರೀಕೃತ ದೋಣಿಗಳ ಮೂಲಕ ಮೀನುಗಾರಿಕೆಗೆ 2 ತಿಂಗಳು ನಿಷೇಧ

ಉಡುಪಿ: ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್‌ ಅಥವಾ ಔಟ್‌ಬೋರ್ಡ್‌ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನು ಗಾರಿಕೆಯನ್ನು ಜೂನ್‌ 1ರಿಂದ ಜುಲೈ 31ರ...

ಮತ್ತೆ ಅಧ್ಯಕ್ಷನಾದರೆ ಪ್ಯಾಲೆಸ್ತೀನ್ ಪರ ಪ್ರತಿಭಟಿಸುವವರ ಗಡೀಪಾರು ಮಾಡುತ್ತೇನೆ: ಟ್ರಂಪ್

ವಾಷಿಂಗ್ಟನ್: ನಾನು ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆಗೊಂಡರೆ ಪ್ಯಾಲೆಸ್ತೀನ್ ಪರ ಪ್ರತಿಭಟನಕಾರರನ್ನು ಗಡೀಪಾರು ಮಾಡುತ್ತೇನೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನ್ಯೂಯಾರ್ಕ್‍ನಲ್ಲಿ ನಡೆದಿದ್ದ ಪಕ್ಷದ ಪ್ರಮುಖ...

ರಸ್ತೆಯಲ್ಲಿ ನಮಾಝ್: ಇದು ಪರಿಹಾರವಿಲ್ಲದ ಸಮಸ್ಯೆಯೇ?

ಇಸ್ಮತ್ ಪಜೀರ್ ಮಂಗಳೂರಿನ ಕಂಕನಾಡಿ ಮಸೀದಿಯ ಗೇಟಿನ ಪಕ್ಕ ರಸ್ತೆಯಲ್ಲಿ ಮಸೀದಿಯಲ್ಲಿ ಜಾಗವಿಲ್ಲದ ಕಾರಣ ಹತ್ತು ಹನ್ನೆರಡು ಮಂದಿ ಮೊನ್ನೆ ಶುಕ್ರವಾರ ನಮಾಝ್ ಮಾಡಿದ್ದಾರೆ. ಓರ್ವ ಧರ್ಮನಿಷ್ಟ ಮುಸ್ಲಿಮನಾಗಿಯೂ ನಾನಿದನ್ನು ಸಮರ್ಥಿಸುವುದಿಲ್ಲ. ಅದಾಗ್ಯೂ ಅದರ...
Join Whatsapp