ಟಾಪ್ ಸುದ್ದಿಗಳು

ಸುರತ್ಕಲ್ ಪೊಲೀಸರ ಸಂಘಿ ಪ್ರೇಮದ ಕಹಾನಿ ಸಿಎಂ ಸಿದ್ದರಾಮಯ್ಯಗೆ ಇನ್ನೂ ತಲುಪಿಲ್ಲವೇ: SDPI ಪ್ರಶ್ನೆ

ಮಂಗಳೂರು: ಸುರತ್ಕಲ್ ಪೊಲೀಸರ ಸಂಘಿ ಪ್ರೇಮದ ಕಹಾನಿ ಸಿಎಂ ಸಿದ್ದರಾಮಯ್ಯಗೆ ಇನ್ನೂ ತಲುಪಿಲ್ಲವೇ ಎಂದು SDPI ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ, ಬಜರಂಗಿಗಳ ಸುಳ್ಳು ದೂರಿನಂತೆ...

ಚನ್ನಪಟ್ಟಣ ಉಪ ಚುನಾವಣೆ | ದೇವೇಗೌಡರು, ಕುಮಾರಣ್ಣನ ಅಭಿವೃದ್ಧಿ ಕಾರ್ಯ ಕೈ ಹಿಡಿಯಲಿದೆ: ನಿಖಿಲ್

ಚನ್ನಪಟ್ಟಣ: ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋಡಂಬಳ್ಳಿ ಹೋಬಳಿಯ 18 ಗ್ರಾಮಗಳಿಗೆ...

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: 10 ಪ್ರಕರಣಗಳು ದಾಖಲು

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವಿಮಾನಕ್ಕೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಿದ ಆರೋಪಿಗಳ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ​​ಪೊಲೀಸ್ ಠಾಣೆಯಲ್ಲಿ 10 ಕೇಸ್​ ದಾಖಲಾಗಿವೆ. ಕಳೆದ ಒಂದು ವಾರದಲ್ಲಿ 10...

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ನೇತೃತ್ವದ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್​ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು,...

ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು...

ಚನ್ನಪಟ್ಟಣ ಉಪಚುನಾವಣೆಗೂ ಸಿಎಂ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಒಂದು ವಾರವೇ ಪ್ರಚಾರ ಮಾಡಲಿ. ಸರ್ವೋಚ್ಚ ನಾಯಕರಾಗಿದ್ರು ಅವರೇ ಸೋತಿಲ್ವ ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು. ವಿಧಾನಸೌಧದಲ್ಲಿ ಇಂದು...

ಕೇರಳ | ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವ್ಯಕ್ತಿ ವಿರುದ್ಧ FIR

ತಿರುವನಂತಪುರ: ಒಡಿಶಾ ಮೂಲದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ 75 ವರ್ಷದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯು ಎರ್ನಾಕುಲಂನ ಜಿಲ್ಲಾ ಮತ್ತು ಸೆಷನ್ಸ್...

ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ...
Join Whatsapp