ಟಾಪ್ ಸುದ್ದಿಗಳು

ಪ್ಯಾಲೆಸ್ತೀನ್‌ಗೆ ಯೂರೋಪಿಯನ್ ಯೂನಿಯನ್ ಸದಸ್ಯತನ: ನಾರ್ವೆ ದೇಶಗಳು ಒಪ್ಪಿಗೆ

ಬಾರ್ಸೆಲೊನಾ: ಯೂರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರವಾಗಿ ಪ್ಯಾಲೆಸ್ತೀನ್‌ಗೆ ಮಾನ್ಯತೆ ನೀಡಲು ಸ್ಪೇನ್‌ ಮತ್ತು ನಾರ್ವೆ ದೇಶಗಳು ಒಪ್ಪಿಗೆ ನೀಡಿದೆ. ಸ್ಪೇನ್‌ನ ಪ್ರಧಾನ ಮಂತ್ರಿ ಪೆದ್ರೊ ಸ್ಯಾಂಚೆಜ್, ಮಂಗಳವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಈ...

ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ ಎಸ್‌ಐಟಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇಂದು ಮತ್ತೆ ಎಸ್‌ಐಟಿ ಅಧಿಕಾರಿಗಳು ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ನೋಂದಿಗೆ ಆಗಮಿಸಿರುವಂತ ಎಸ್‌ಐಟಿ ಹತ್ತಾರು...

ಐದು ನಿಮಿಷದ ನಮಾಝನ್ನು ಕೋಮುವಾದಿಗಳು ಧರ್ಮ ಸಂಘರ್ಷಕ್ಕೆ ಬಳಸಿಕೊಂಡಿರುವುದು ಅನಿರೀಕ್ಷಿತವಲ್ಲ: ಎಸ್‌ಡಿಪಿಐ

ಮಂಗಳೂರು: ಅನೇಕ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ವಿವಿಧ ಧರ್ಮೀಯರು ಹಬ್ಬ ಹರಿದಿನಗಳನ್ನು ಆಚರಿಸುವಾಗ ವಾಣಿಜ್ಯ ಪ್ರದೇಶಕ್ಕಿಂತ ತುಂಬಾ ದೂರದಲ್ಲಿರುವ ಒಳ ರಸ್ತೆಯ ಒಂದು ಬದಿಯಲ್ಲಿ ಕೇವಲ ಐದು ನಿಮಿಷ ಕಾಲ ನಮಾಝ್...

ಭಾನುವಾರದ ರಜಾದಿನ ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ: ಮೋದಿ

ಜಾರ್ಖಂಡ್: ಭಾರತದಲ್ಲಿ ಭಾನುವಾರದ ರಜಾದಿನವು ಬ್ರಿಟಿಷ್ ವಸಾಹತುಶಾಹಿ ಅವಧಿಯಲ್ಲಿ ಬೇರುಗಳನ್ನು ಹೊಂದಿದೆ ಮತ್ತು ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದುಮ್ಕಾದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ನಮ್ಮ...

ನಾಪತ್ತೆಯಾಗಿದ್ದ ಮುರುಘಾಶ್ರೀ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆ

ಚಿತ್ರದುರ್ಗ: ನಾಪತ್ತೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಮಠಾಧೀಶ ಡಾ. ಶಿವಮೂರ್ತಿ ಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಾಳೆ. ಬಾಲಕಿ ನಾಮಪತ್ತೆಯಾಗಿದ್ದಾಳೆ ಎಂದು ಆಕೆಯ ಚಿಕ್ಕಪ್ಪ ಮೇ 24ರಂದು...

ಮಂಗಳೂರು | ರಸ್ತೆಯಲ್ಲಿ ನಮಾಝ್ ಮಾಡಿದ ಆರೋಪ: ಸುಮೊಟೊ ಕೇಸ್ ದಾಖಲು

ಮಂಗಳೂರು: ನಗರದ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಝ್ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸುಮೊಟೊ‌ ಕೇಸ್ ದಾಖಲಿಸಲಾಗಿದೆ. ಈ ವೀಡಿಯೋ ಪರಿಶೀಲಿಸಲಾಗಿದ್ದು, ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ...

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ. ಕಿಡ್ನಾಪ್ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಬಳಿಕ ಭವಾನಿ ರೇವಣ್ಣಗೂ ಸಂಕಷ್ಟ...

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ: ಮೂವರು ಅಧಿಕಾರಿಗಳ ಮೇಲೆ FIR

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್(52) ಎಂಬುವವರು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಅಧಿಕಾರಿಗಳಾದ ವಾಲ್ಮೀಕಿ...
Join Whatsapp