ಟಾಪ್ ಸುದ್ದಿಗಳು

ಸ್ಪೀಕರ್ ಯ.ಟಿ. ಖಾದರ್ ರನ್ನು ಭೇಟಿ ಮಾಡಿದ SIO ದ.ಕ. ಜಿಲ್ಲೆ ನಿಯೋಗ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕಾಲೇಜನ್ನು ಮುಚ್ಚುವ ಸಂಚಿನ ಕುರಿತು SIO ದಕ್ಷಿಣ ಕನ್ನಡ ಜಿಲ್ಲೆಯ ನಿಯೋಗವು ಕರ್ನಾಟಕ ವಿಧಾನಸಭಾ ಸ್ಪೀಕರ್ ಯ.ಟಿ. ಖಾದರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ವಿಶ್ವವಿದ್ಯಾಲಯದ ಪದವಿ...

ಪುಣೆ: ಟ್ರಕ್ ಡಿಕ್ಕಿ ಹೊಡೆದು ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಪುಣೆ: ಪುಣೆ ಪೋರ್ಷೆ ಕಾರು ಅಪಘಾತ ನಡೆದ ಬೆನ್ನಲ್ಲೇ ಪುಣೆಯಲ್ಲಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಒಂದು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಇದಾದ ನಂತರ ಟ್ರಕ್...

ಮಾನನಷ್ಟ ಮೊಕದ್ದಮೆ: ದೆಹಲಿ ಸಚಿವೆ ಅತಿಶಿಗೆ ಸಮನ್ಸ್

ನವದೆಹಲಿ: ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ, ಸಚಿವೆ ಅತಿಶಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ...

ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಮಾತನಾಡಿದ್ದಾರಾ?: ಮಧು ಬಂಗಾರಪ್ಪ

ಮೈಸೂರು: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಬಿಜೆಪಿಯವರು ಮಾತಾನಾಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ತಾನು ತಲೆಕೂದಲು ತೆಗೆಯದ್ದಕ್ಕೆ ವ್ಯಂಗ್ಯ ಮಾಡಿದ...

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಇಬ್ಬರನ್ನು ಬಂಧಿಸಿದ ಎಸ್ ಐಟಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಎಸ್ ಐಟಿ ಬಂಧಿಸಿದೆ. ಇಂದು ಹೈಕೋರ್ಟ್ ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್ ನನ್ನು ಎಸ್ ಐಟಿ...

ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚನೆ: ಲಾಲು ಪ್ರಸಾದ್

ಪಟ್ನಾ: ಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜನರ ಸೇವೆ ಸಲ್ಲಿಸಲು ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ...

ಹತ್ಯೆ ಪ್ರಕರಣ: ರಾಮ್ ರಹೀಮ್ ಸಿಂಗ್ ಖುಲಾಸೆ

ಚಂಡೀಗಢ: ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ. ‘ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ...

ರಾಜ್ ಕೋಟ್ ಅಗ್ನಿದುರಂತ: ಮತ್ತೊಬ್ಬ ಪ್ರಮುಖ ವ್ಯಕ್ತಿ ಬಂಧನ

ರಾಜ್ ಕೋಟ್: ಗುಜರಾತ್ ನ ರಾಜ್ ಕೋಟ್ ನಗರದ ಟಿಆರ್ಪಿ ಗೇಮ್ ಜೋನ್ ನಲ್ಲಿ ಶನಿವಾರ ನಡೆದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದವಲ್ ಠಾಕೂರ್...
Join Whatsapp