ಟಾಪ್ ಸುದ್ದಿಗಳು

ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ: ರಘುಪತಿ ಭಟ್ ಗೆ ತಿವಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ

ಉಡುಪಿ: ತರಗತಿ ಮತ್ತು ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆ ಬರೆಯದೇ ವಾಪಸ್ ಆದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ...

ಕೊಪ್ಪಳ: ಒಂದೇ ಕುಟುಂಬದ 3 ಜನ ಅನುಮಾನಾಸ್ಪದವಾಗಿ ಸಾವು

ಕೊಪ್ಪಳ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತರು. ವಸಂತಾ ಮನೆ ಒಡತಿ....

ಜಾಮೀನು ಅವಧಿ ವಿಸ್ತರಣೆ ಕೋರಿ ಕೇಜ್ರಿವಾಲ್ ಮನವಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ...

ರಸ್ತೆಗಳಲ್ಲಿ ನಮಾಝ್ ಮಾಡುವುದನ್ನು ನಿಲ್ಲಿಸಿ, ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ: ಶರಣ್ ಪಂಪ್’ವೆಲ್

ಮಂಗಳೂರು: ರಸ್ತೆಗಳಲ್ಲಿ ನಮಾಝ್ ಮಾಡುವುದನ್ನು ನಿಲ್ಲಿಸಿ ಇಲ್ಲದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಕೆಲವು ಕಡೆ...

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕೈದಯ ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು,...

ಬೆನ್ನಿಗೆ ಚೂರಿ ಹಾಕುವವರು ಇನ್ನೂ ಕಾಂಗ್ರೆಸ್’ನಲ್ಲಿದ್ದಾರೆ: ಅಶೋಕ್ ಗೆಹ್ಲೋಟ್

ನವದೆಹಲಿ: ಬೆನ್ನಿಗೆ ಚೂರಿ ಹಾಕುವವರು ಇನ್ನೂ ಕಾಂಗ್ರೆಸ್ನಲ್ಲಿದ್ದಾರೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಪಕ್ಷವನ್ನು ತೊರೆಯುವವರನ್ನು ದೇಶದ್ರೋಹಿಗಳು ಮತ್ತು ಅವಕಾಶವಾದಿಗಳು ಎಂದು ಕರೆದಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಮಹೇಂದ್ರ ಜೀತ್...

ಕಲ್ಲಿನ ಕ್ವಾರಿ ಕುಸಿತ: 10 ಸಾವು, ಹಲವರು ನಾಪತ್ತೆ

ಐಜ್ವಾಲ್: ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್ ನಲ್ಲಿ ಮಂಗಳವಾರ ಬೆಳಿಗ್ಗೆ ಕಲ್ಲಿನ ಕ್ವಾರಿ ಕುಸಿದು 10 ಜನ ಸಾವನ್ನಪ್ಪಿದ್ದು ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರಂತರ ಮಳೆಯ ಪರಿಣಾಮ ಈ ಕ್ವಾರಿ...

ವಾರಾಣಸಿ: ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿದವರ ಸಂಖ್ಯೆ 2014ರಲ್ಲಿ 41, ಈ ಬಾರಿ ಕೇವಲ 6

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಸೇರಿದಂತೆ ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2014 ರಲ್ಲಿ, ಮೋದಿ ವಾರಾಣಸಿಯಿಂದ ಮೊದಲ...
Join Whatsapp