ಟಾಪ್ ಸುದ್ದಿಗಳು

ಪುತ್ತೂರು: ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು

ಪುತ್ತೂರು: ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. ಪಾಣಾಜೆ ಕಡೆಯಿಂದ ವೇಗವಾಗಿ ಬಂದ ಕಾರು ಸಂಟ್ಯಾರು ಜಂಕ್ಷನ್‌ ಬಳಿ ಚಾಲಕನ...

ಪ್ರಧಾನಿ ಮೋದಿಗೆ ನೆಹರು ಬಗ್ಗೆ ಮಾತನಾಡುವ ಯೋಗ್ಯತೆ ಇದೆಯೇ?: ಸಿದ್ದರಾಮಯ್ಯ

ಬೆಂಗಳೂರು: ಹತ್ತು ವರ್ಷ ಅಧಿಕಾರದಲ್ಲಿದ್ದರೂ ಒಂದು ಅಣೆಕಟ್ಟೆಯನ್ನಾಗಲೀ, ಒಂದು ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಬಗ್ಗೆ ಮಾತನಾಡುವ ಯೋಗ್ಯತೆ ಆದರೂ ಇದೆಯೇ...

ಹರೀಶ್ ಪೂಂಜಾ ಕಾನೂನು ಪ್ರಕಾರ ನಡೆದುಕೊಳ್ಳದೇ ಇದ್ದರೆ ವಶಕ್ಕೆ ಪಡೆಯುತ್ತೇವೆ: ಎಸ್ಪಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಒಂದರಲ್ಲಷ್ಟೇ ಸ್ಟೇಶನ್ ಜಾಮೀನು ನೀಡಲಾಗಿದೆ. ಇನ್ನೊಂದು ಸೆಕ್ಷನ್ 353 ಪ್ರಕಾರದ ಕೇಸು. ಅದನ್ನು ವಿಚಾರಣೆ ಮಾಡಬೇಕಿದೆ. ಏಳು ವರ್ಷ ಶಿಕ್ಷೆಯಾಗಬಲ್ಲ...

ಅಣ್ಣ-ತಂಗಿ ಬಚಾವ್ ಆಗಿ ಖರ್ಗೆ ಬಲಿಯಾಗುತ್ತಾರೆ: ಅಮಿತ್ ಶಾ

ಖುಷಿನಗರ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಸೋಲಿಗೆ ಖರ್ಗೆ ಅವರನ್ನು ದೂಷಿಸುತ್ತಾರೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಬಚಾವ್​ ಆಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದ್ದಾರೆ. ಕುಶಿನಗರದಲ್ಲಿ...

ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ: ತೆಲುಗು ನಟಿ ಹೇಮಾ ಸಹಿತ 8 ಮಂದಿಯೂ ವಿಚಾರಣೆಗೆ ಗೈರು

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ನಟಿ ಹೇಮಾ ಸಹಿತ 8 ಮಂದಿಯೂ ವಿಚಾರಣೆಗೆ ಸೋಮವಾರ ಗೈರಾಗಿದ್ದಾರೆ. ಪಾರ್ಟಿಯಲ್ಲಿ ನಟಿ ಹೇಮಾ...

ರಾಹುಲ್ ಗಾಂಧಿ, ಕೇಜ್ರಿವಾಲ್‌ಗೆ ಪಾಕ್ ನಾಯಕರ ಬೆಂಬಲ ಕುರಿತು ತನಿಖೆಯಾಗಬೇಕು: ಮೋದಿ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ...

ಚಿಕ್ಕಮಗಳೂರು: ಈಜು ಕಲಿಯಲು ತೆರಳಿದ್ದ13 ವರ್ಷದ ಬಾಲಕ ನೀರಲ್ಲಿ ಮುಳುಗಿ ಮೃತ

ಚಿಕ್ಕಮಗಳೂರು: ರಾಜ್ಯದ ವಿವಿಧೆಡೆ ನೀರಿಗಿಳಿದು ಸಾವನ್ನಪ್ಪಿದ ದುರಂತಗಳು ಪದೇ ಪದೇ ನಡೆಯುತ್ತಿದರೂ ಜನರು ಎಚ್ಚೆತ್ತುಕೊಂಡಿಲ್ಲ. ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಇಂದು ಚಿಕ್ಕಮಗಳೂರು ನಗರ ಹೊರವಲಯದ ಕೋಟೆ...

ಕೆಲಸ ಕೇಳಿ ಬಳಿ ಬಂದ ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಪಂಜಾಬ್ ಆಪ್ ಸಚಿವ: ವೀಡಿಯೊ ವೈರಲ್

ನವದೆಹಲಿ: ಕೆಲಸ ಕೇಳಿ ಬಳಿ ಬಂದ ಯುವತಿ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಪಂಜಾಬ್ ಆಪ್ ಸಚಿವನ ವಿಡಿಯೋವನ್ನು ಬಿಜೆಪಿ ನಾಯಕ ತಜಿಂದರ್ ಬಗ್ಗಾ ಹಂಚಿಕೊಂಡಿದ್ದಾರೆ. ವಿಡಿಯೋ ಭಾರಿ ವೈರಲ್ ಆಗಿದ್ದು, ವಿಡಿಯೋ ಹಂಚಿಕೊಂಡ ಬಿಜೆಪಿ,...
Join Whatsapp