ಟಾಪ್ ಸುದ್ದಿಗಳು

ಮೋದಿ ತಂಗಿದ್ದ ಹೋಟೆಲ್ ಬಿಲ್ ಬಾಕಿ ರಾಜ್ಯ ಸರ್ಕಾರವೇ ಭರಿಸಲಿದೆ: ಈಶ್ವರ ಖಂಡ್ರೆ

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೊಟೆಲ್ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ...

ಚುನಾವಣಾಧಿಕಾರಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಭೆ ಮತ್ತು ವೀಡಿಯೊ ಸಂವಾದ ನಿರ್ಬಂಧ

ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣಾ ಕಾರ್ಯ ಮುಕ್ತಾಯಗೊಳ್ಳುವವರೆಗೆ ಚುನಾವಣಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಮತ್ತು ವಿಡಿಯೋ ಸಂವಾದಗಳನ್ನು ನಡೆಸಬಾರದೆಂದು ಮುಖ್ಯ...

ಮುಂಬೈ: ತಾಜ್ ಹೋಟೆಲ್ ಹಾಗೂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಮುಂಬೈ: ಪ್ರಸಿದ್ಧ ತಾಜ್ ಹೋಟೆಲ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಂಗೆ ಬೆದರಿಕೆ ಕರೆಗಳು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಟೆಲ್...

ರೆಮಲ್ ಚಂಡಮಾರುತ: ಸಂಕಷ್ಟದಲ್ಲಿ ಸಿಲುಕಿದ ಅಂಡಮಾನ್ ಪ್ರವಾಸಕ್ಕೆ ತೆರಳಿದ್ದ 180 ಕನ್ನಡಿಗರು

ಅಂಡಮಾನ್: ರೆಮಲ್ ಚಂಡಮಾರುತದಿಂದಾಗಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ಅಂಡಮಾನ್ ಪ್ರವಾಸಕ್ಕೆ ತೆರಳಿದ್ದ ರಾಜ್ಯದ 180 ಜನ ತೊಂದರೆಗೆ ಸಿಲುಕಿದ್ದಾರೆ.ಮೇ 22 ರಂದು ತೆರಳಿದ್ದ ಪ್ರವಾಸಿಗರು ಇಂದು ವಾಪಸ್ ಆಗಬೇಕಿತ್ತು. ಆದರೆ ಬೆಳಗ್ಗೆ...

ಧ್ವನಿ ಬದಲಿಸುವ ಆಯಪ್ ಬಳಸಿ ವಿದ್ಯಾರ್ಥಿನಿಯರ ಅತ್ಯಾಚಾರ: ಮೂರು ಆರೋಪಿಗಳ ಮನೆ ಧ್ವಂಸ

ಮಧ್ಯ ಪ್ರದೇಶ: ರಾಜ್ಯದ ಸಿಧಿ ಜಿಲ್ಲೆಯಲ್ಲಿ ಸ್ಕಾಲರ್‌ಶಿಪ್ ಹೆಸರಿನಲ್ಲಿ 7 ಬುಡಕಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಸಂಬಂಧ ಕ್ರಮ ಕೈಗೊಂಡ ಪೊಲೀಸರು ಹಾಗೂ ಆಡಳಿತ ಮಂಡಳಿ, ಪ್ರಮುಖ ಆರೋಪಿಗಳ...

ಪಾಕಿಸ್ತಾನ: ಶಾಲಾ ಕಟ್ಟಡ ಬೆಂಕಿಗಾಹುತಿ,1400 ವಿದ್ಯಾರ್ಥಿನಿಯರು ಪಾರು

ಪೇಶಾವರ: ಪಾಕಿಸ್ತಾನದ ಹರಿಪುರ್ ಜಿಲ್ಲೆಯ ಸಿರಿಕೊಟ್ ಗ್ರಾಮದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತರಗತಿಗಳಲ್ಲಿ ಇದ್ದ ನೂರಾರು ವಿದ್ಯಾರ್ಥಿನಿಯರನ್ನು ಪಾರು ಮಾಡಲಾಗಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಲಾ ಕಟ್ಟಡದಲ್ಲಿ...

ಖಿಲ್ರ್ ಜುಮಾ ಮಸ್ಜಿದ್ ಕೊಪ್ಪಳ ಆಲಂಪಾಡಿ ಸಜಿಪ ಮುನ್ನೂರು: ಮಹಾಸಭೆ ಮತ್ತು ನೂತನ ಆಡಳಿತ ಸಮಿತಿ ಆಯ್ಕೆ

ಸಜಿಪಮುನ್ನೂರು: ಬದ್ರಿಯಾ ಕೇಂದ್ರ ಜುಮಾ ಮಸ್ಜಿದ್ ಆಲಂಪಾಡಿ ಅಧೀನದಲ್ಲಿರುವ ಖಿಲ್ರ್ ಜುಮಾ ಮಸೀದಿಯ ಮಹಾಸಭೆ 24.05.2024ರಂದು ಸ್ಥಳೀಯ ಖತೀಬರಾದ ಹಾರಿಸ್ ಹನೀಫಿ ಉಸ್ತಾದರ ದುವಾದೊಂದಿಗೆ ಆರಂಭಗೊಂಡು, ಕೇಂದ್ರ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ...

‘ದೇಶದ ಅಭಿವೃದ್ಧಿಗೆ ನೆಹರು ಕೊಡುಗೆ ಅಪಾರ’: ಎಂ.ಎ ಗೂಫೂರ್

ಮಂಗಳೂರು: ಜವಾಹರಲಾಲ್ ನೆಹರೂ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನೆಡೆಸಿದ ಫಲವಾಗಿ ಇಂದು ಭಾರತ ಶೈಕ್ಷಣಿಕ, ತಾಂತ್ರಿಕ, ವೈಜ್ಞಾನಿಕ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಎ...
Join Whatsapp