ಟಾಪ್ ಸುದ್ದಿಗಳು

ರಾಹುಲ್ ಗಾಂಧಿ ಬರುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ: ತಪ್ಪಿದ ಅನಾಹುತ

ಬಿಹಾರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಪಾಲಿಗಂಜ್ ನಲ್ಲಿ ಪ್ರಚಾರ ಮಾಡುತ್ತಿರುವ ವೇಳೆ ವೇದಿಕೆಯ ಒಂದು ಭಾಗ ಕುಸಿದಿದೆ. ಈ ವೇಳೆ ಪಕ್ಷ ನಾಯಕರು ಹಾಗೂ ಪಾಟ್ಲಿಪುತ್ರ ಲೋಕಸಭೆ...

ಜೂ.1ರಂದು ಸಭೆ ನಡೆಸಲಿರುವ ‘ಇಂಡಿಯಾ’ ನಾಯಕರು

ನವದೆಹಲಿ: ಲೋಕಸಭೆ ಚುನಾವಣೆಗೆ ಏಳನೇ ಮತ್ತು ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಆದೇ ದಿನ ಮಧ್ನಾಹ್ನ ‘ಇಂಡಿಯಾ’ ಮೈತ್ರಿಕೂಟದ ನಾಯಕರು ದೆಹಲಿಯಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ ಮಾಧ್ಯಮಗಳು ವರದಿ...

ಮೇ.31ಕ್ಕೆ SIT ಮುಂದೆ ಹಾಜರಾಗುವುದಾಗಿ ತಿಳಿಸಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ...

ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ: ಮೂವರಿಗೆ ಗಾಯ

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರ ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ. ಹರೇಕಳ-ಅಡ್ಯಾರ್ ಸಂಪರ್ಕಿಸುವ ಸೇತುವೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ. ಅಡ್ಯಾರ್ ಕಡೆಯಿಂದ ಹರೇಕಳ ಬರುತ್ತಿದ್ದ ಮಹಿಳೆಯೊಬ್ಬರು...

ಚನ್ನಗಿರಿ ಲಾಕಪ್ ಡೆತ್ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಚನ್ನಗಿರಿ ಡಿವೈಎಸ್ ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್ ಇನ್ ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್ ಐ...

ವಿಜಯೇಂದ್ರ ಫ್ರೀ ಇದ್ದರೆ ಬಂದು ನನಗೆ ಕಟ್ಟಿಂಗ್ ಮಾಡಲಿ: ಮಧು ಬಂಗಾರಪ್ಪ

ಚಿತ್ರದುರ್ಗ: ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀ ಇದ್ದರೆ ಬಂದು ಕಟ್ಟಿಂಗ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇತ್ತೀಚೆಗೆ...

ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ...

ರಾಜ್ ಕೋಟ್ ಗೇಮ್ ಝೋನ್ ದುರಂತ: 6 ಅಧಿಕಾರಿಗಳ ಅಮಾನತು

ಅಹಮದಾಬಾದ್: 27 ಮಂದಿಯ ಸಾವಿಗೆ ಕಾರಣವಾದ ರಾಜ್ ಕೋಟ್ ಗೇಮ್ ಝೋನ್ ಅಗ್ನಿ ದುರಂತ ಪ್ರಕರಣದ ಸಂಬಂಧ 6 ಅಧಿಕಾರಿಗಳನ್ನು ಅಮಾನತು ಮಾಡಿ ಗುಜರಾತ್ ಸರ್ಕಾರ ಆದೇಶಿಸಿದೆ. ಅಗತ್ಯ ಅನುಮೋದನೆ ಇಲ್ಲದೆ ಗೇಮ್ ಝೋನ್...
Join Whatsapp