ಟಾಪ್ ಸುದ್ದಿಗಳು

ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲಿದೆ ಎಂಬುದು ಪ್ರಧಾನಿ ನರೇಂದ್ರ ಮೋದಿಗೆ ಖಾತರಿಯಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ...

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ನೆಹರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 27: ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ...

ರೀಮಲ್ ಚಂಡಮಾರುತ: ಬಾಂಗ್ಲಾದೇಶದಲ್ಲಿ 7 ಮಂದಿ ಮೃತ್ಯು

ಢಾಕಾ: 'ರೀಮಲ್' ಚಂಡಮಾರುತ ಬಾಂಗ್ಲಾದೇಶದ ಕರಾವಳಿ ಭಾಗಕ್ಕೆ ಅಪ್ಪಳಿಸಿದೆ. ಈ ಭಾಗದಲ್ಲಿ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಭಾರಿ ಮಳೆಯಿಂದ ನೂರಾರು ಹಳ್ಳಿಗಳು ಜಲಾವೃತಗೊಂಡಿವೆ. ಘಟನೆಯಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ...

ಧರ್ಮಸ್ಥಳ | ಕಾನೂನಿನ ಬಗ್ಗೆ ಗೌರವ, ದೇವರ ಮೇಲೆ ನಂಬಿಕೆ ಇದೆ: ಹೆಚ್.ಡಿ ರೇವಣ್ಣ

ಮಂಗಳೂರು: ಕಾನೂನು ಬಗ್ಗೆ ಗೌರವವಿದೆ, ದೇವರ ಬಗ್ಗೆ ನಂಬಿಕೆಯಿದೆ. ಪ್ರಕರಣ ಕೋರ್ಟ್ ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಟೆಂಪಲ್...

ಕಲಬುರಗಿ | ಬೈಕ್ ಗೆ ಬಸ್ ಡಿಕ್ಕಿ: ಮೂವರು ಸಾವು

ಕಮಲಾಪುರ: ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಕ್ರಾಸ್ ಬಳಿ ಸಂಭವಿಸಿದೆ. ಕಿಣ್ಣಿ ಸಡಕ್ ಗ್ರಾಮದ ಸಮೀರ್ ಜಮೀರ್ ಸಾಬ್ (22),...

ನೋಯ್ಡಾ | ಕಾರು ಹಿಟ್ ಆ್ಯಂಡ್ ರನ್: ಪಾದಚಾರಿ ಸಾವು

ನೋಯ್ಡಾ: ಐಷಾರಾಮಿ ಕಾರೊಂದು ಪಾದಚಾರಿಯ ಸಾವಿಗೆ ಕಾರಣವಾಗಿರುವ ಘಟನೆ ನೋಯ್ಡಾದಲ್ಲಿ ಸಂಭವಿಸಿದೆ. ಭಾನುವಾರ ಬೆಳಿಗ್ಗೆ 6:30 ರ ಸುಮಾರು ನೋಯ್ಡಾ ಹೊರವಲಯದ ಗೌತಮ್ ಬುದ್ಧ ನಗರ ವ್ಯಾಪ್ತಿಯ ರಸ್ತೆಯೊಂದರಲ್ಲಿ ಬಿಳಿ ಬಣ್ಣದ ಔಡಿ ಕಾರೊಂದು...

ನಿಮ್ಮ ಸೇವೆಗೆ ದೇವರು ನನ್ನನ್ನು ಕಳುಹಿಸಿದ್ದಾನೆ: ಮೋದಿಗೆ ಮಹದೇವಪ್ಪ ಟಾಂಗ್

ಬೆಂಗಳೂರು: ದೇವದೂತ ಬಂದ ನಂತರವೇ ಈ ಎಲ್ಲ ಸಮಸ್ಯೆ ಶುರುವಾದವು ಎಂದು ನಿಮ್ಮ ಸೇವೆ ಮಾಡಲು ದೇವರು ನನ್ನನ್ನು ಕಳುಹಿಸಿದ್ದಾನೆಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್. ಸಿ.ಮಹದೇವಪ್ಪ ಟಾಂಗ್ ಕೊಟ್ಟಿದ್ದಾರೆ. 72...

ಗುಜರಾತ್ ಗೇಮ್ ಝೋನ್ ನಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ

ಬೆಂಗಳೂರು: ಗುಜರಾತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 33 ಜನರು ಮೃತಪಟ್ಟಿದ್ದಾರೆ. ರಾಜ್ ಕೋಟ್ ನ ಟಿಆರ್ ಪಿ ಗೇಮಿಂಗ್ ಝೋನ್ ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು 9 ಮಕ್ಕಳು ಮತ್ತು...
Join Whatsapp