ಟಾಪ್ ಸುದ್ದಿಗಳು

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ದೆಹಲಿ: ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್ ಪಿನ್ ಎನ್ನುವ ಆರೋಪ ಹೊತ್ತಿರುವ ಅರವಿಂದ್...

24 ಗಂಟೆ ಅವಧಿಯಲ್ಲಿ ರಸ್ತೆ ಅಪಘಾತದಲ್ಲಿ 51 ಸಾವು: ಎಡಿಜಿಪಿ ಅಲೋಕ್ ಕುಮಾರ್ ಕಳವಳ

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳು ದಿನದಿಂದ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ...

ಪುಣೆ ಅಪಘಾತ ಪ್ರಕರಣ | ಸಾಕ್ಷ್ಯ ನಾಶ ಆರೋಪ: ಇಬ್ಬರು ವೈದ್ಯರ ಬಂಧನ

ಪುಣೆ: ಪುಣೆಯಲ್ಲಿ ನಡೆದ ಪೋಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ...

ಮೇ 1ರಂದು ಸಿಎಂ ಕೇಂದ್ರಕ್ಕೆ ಬರೆದ ಪತ್ರ ಎಲ್ಲಿ ಹೋಯಿತು?: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಈಗ ಪತ್ರ ಬರೆದಿದ್ದಾರೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ‌. ಆದರೆ ಮೇ 1ರಂದೇ ಕೇಂದ್ರಕ್ಕೆ ಸಿಎಂ ಪತ್ರ ಬರೆದಿದ್ದಾರೆ. ಆ ಪತ್ರ ಎಲ್ಲಿ ಹೋಯಿತು ಎಂದು ಗೃಹ ಸಚಿವ ಡಾ|...

ಚಾಂಪಿಯನ್ KKR: ಮೂರನೇ ಬಾರಿ IPL ಕಿರೀಟ

ಫೈನಲ್‌ನಲ್ಲಿ ಹೈದರಾಬಾದ್ ಕಳಪೆ ಪ್ರದರ್ಶನ ಚೆನ್ನೈ: ಕೋಲ್ಕತ್ತಾ ನೈಟ್​ ರೈಡರ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್​​​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಶ್ರೇಯಸ್ ಅಯ್ಯರ್​ ತನ್ನ ನಾಯಕತ್ವದಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದರು. ಎಂಎ...

ಪಶ್ಚಿಮ ಬಂಗಾಳ ಕರಾವಳಿಯ 1 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ

ಕೋಲ್ಕತ್ತಾ: ರೀಮಲ್ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿರುವ ಒಂದು...

ಪಪುವಾ ನ್ಯೂಗಿನಿಯಲ್ಲಿ ಭಾರಿ ಭೂಕುಸಿತ: 670 ದಾಟಿದ ಮೃತರ ಸಂಖ್ಯೆ

ಮೆಲ್ಬರ್ನ್‌: ಪಪುವಾ ನ್ಯೂಗಿನಿಯಲ್ಲಿ ಕಂಡು ಕೇಳರಿಯದ, ಭಾರಿ ಪ್ರಮಾಣದ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 670 ದಾಟಿದೆ. ಭೂ ಕುಸಿತದಿಂದ ಅಂದಾಜು 150ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ವಲಸೆ ಸಂಸ್ಥೆಯ ಅಧಿಕಾರಿ...

ಯುಟ್ಯೂಬರ್ ಧೃವ್ ರಾಠಿ ವಿರುದ್ಧ ಕಿಡಿಗಾರಿದ ಆಪ್ ಸಂಸದೆ ಸ್ವಾತಿ ಮಲಿವಾಲ್

ನವದೆಹಲಿ: ತನ್ನದೇ ಆಮ್ ಆದ್ಮಿ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಇಂದು ಖ್ಯಾತ ಯುಟ್ಯೂಬರ್ ಧೃವ್ ರಾಠಿ ವಿರುದ್ಧ ಕಿಡಿಗಾರಿದ್ದಾರೆ. ಯುಟ್ಯೂಬರ್ ಧೃವ ರಾಠಿ ಒನ್‌ಸೈಡ್...
Join Whatsapp