ಟಾಪ್ ಸುದ್ದಿಗಳು

ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಕೊಂದು ಹಾಕಿದ ಹುಲಿ

ಮೈಸೂರು: ತಾಲ್ಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಆದಿವಾಸಿ ಮಹಿಳೆಯ ಶವ ಇಂದು ಪತ್ತೆಯಾಗಿದ್ದು, ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಶನಿವಾರ ಸಂಜೆ ಹುಲಿ ಎಳೆದೊಯ್ದು ಕೊಂದು ಹಾಕಿದ್ದು ಬೆಳಕಿಗೆ ಬಂದಿದೆ. ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯಿತಿ...

ಗುಜರಾತ್ ಗೇಮ್ ಝೋನ್ ಬೆಂಕಿ ದುರಂತದಲ್ಲಿ ಸಾವಿನ‌ ಸಂಖ್ಯೆ 35ಕ್ಕೆ ಏರಿಕೆ: ಆಘಾತ ವ್ತಕ್ತಪಡಿಸಿದ ಹೈಕೋರ್ಟ್

ಗುಜರಾತ್: ರಾಜ್‌ಕೋಟ್‌ ಮನರಂಜನಾ ಕೇಂದ್ರ 'ಟಿಆರ್‌ಪಿ ಗೇಮ್‌ ಝೋನ್‌'ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ದುರಂತ ಇಡೀ ದೇಶವನ್ನೇ ಮನಕಲುಕಿದೆ. ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಗೇಮಿಂಗ್...

ಕಟ್ಟಡದ ಟೆರೇಸ್‌ನಿಂದ ಎಸೆದು ವ್ಯಕ್ತಿಯ ಮೇಲೆ ಹಲ್ಲೆ: ವೀಡಿಯೊ ವೈರಲ್

ಲಕ್ನೋ: ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬನನ್ನು ಕಟ್ಟಡದ ಟೆರೇಸ್ ನಿಂದ ಎಸೆದು ಹಲ್ಲೆ ನಡೆಸಿದ ಘಟನೆ ನಗರದ ಮಡೆಗಂಜ್ ಪ್ರದೇಶದಲ್ಲಿ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವ್ಯಕ್ತಿ ಕೆಳಗೆ ಬಿದ್ದ ನಂತರವೂ ದುಷ್ಕರ್ಮಿಗಳು...

ಹನುಮ ಮೆರವಣಿಗೆಯಲ್ಲಿ ಚಾಕು ಹಿಡಿದು ನೃತ್ಯ: ಉದ್ವಿಗ್ನ ವಾತಾವರಣ

ತೆಲಂಗಾಣ: ಕರೀಂ ನಗರದಲ್ಲಿ ರಾತ್ರಿ ಹನುಮ ಭಕ್ತರು ನಡೆಸುತ್ತಿದ್ದ ಮೆರವಣಿಗೆ ಜಿಲ್ಲಾಸ್ಪತ್ರೆ ಬಳಿಯ ಮಂಚೇರಿಯಲ್‌ ಚೌಕ್‌ ತಲುಪಿದಾಗ ಯುವಕನೊಬ್ಬ ಕೈಯಲ್ಲಿ ಡ್ಯಾನ್ಸ್ ಮಾಡಲು ಮುಂದಾದ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹನುಮ...

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಹರ್ಷಚಿತ್ತ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ನಡು ರಸ್ತೆಯಲ್ಲಿಯೇ ಗ್ಯಾಂಗ್‌ವಾರ್‌‌: ಮತ್ತೆ ಮೂವರ ಬಂಧನ

ಉಡುಪಿ: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ಮಧ್ಯೆ ನಡೆದ ಗ್ಯಾಂಗ್‌ವಾರ್‌‌ಗೆ ಸಂಬಂಧಿಸಿ ಮತ್ತೆ ಮೂವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ...

ದೆಹಲಿಯ ಬೇಬಿ ಕೇರ್ ಆಸ್ಪತ್ರೆಯಲ್ಲಿ ಬೆಂಕಿ ದುರಂತ, 7 ಶಿಸುಗಳು ಮೃತ್ಯು: ರಾಷ್ಟ್ರಪತಿ, ಪ್ರಧಾನಿ ಸಂತಾಪ

ನವದೆಹಲಿ: ದೆಹಲಿಯ ವಿವೇಕ್ ವಿಹಾರ ಬೇಬಿ ಕೇರ್‌‌ ಕಟ್ಟಡದಲ್ಲಿ ರಾತ್ರಿ 11.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ಘಟನೆಯಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ....

ರಸ್ತೆ ಬದಿ ಮಲಗಿದ್ದವರ ಬರ್ಬರ ಹತ್ಯೆ ಮಾಡುತ್ತಿದ್ದ ʻನಟೋರಿಯಸ್‌ʼ ಕೊಲೆಗಾರ ಅರೆಸ್ಟ್

ಬೆಂಗಳೂರು: ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ನಟೋರಿಯಸ್‌ ಕೊಲೆಗಾರ ಗಿರೀಶ್‌ ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿಯಾಗಿರುವ ಗಿರೀಶ್‌, ಒಂದೇ ವಾರದಲ್ಲಿ ಎರಡು ಕೊಲೆಗಳನ್ನು...
Join Whatsapp