ಟಾಪ್ ಸುದ್ದಿಗಳು

ಅಯೋಧ್ಯೆಯಲ್ಲಿ ಭೀಕರ ಅಪಘಾತ: ಕಲಬುರಗಿಯ ಮೂವರು ಮೃತ್ಯು

ಕಲಬುರಗಿ: ಯಾತ್ರೆಗೆ ತೆರಳಿದ್ದ ವೇಳೆ ಟಿಟಿ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ ನಗರದ ಮೂವರು ಮೃತಪಟ್ಟ ಘಟನೆ ಅಯೋಧ್ಯೆಯಲ್ಲಿ ನಡೆದಿದೆ. ಮೃತರನ್ನು ಕಲಬುರಗಿಯ ಶಿವರಾಜ್, ಕಾಶಿನಾಥ್ ಮತ್ತು ತಂಗೆಮ್ಮ ಎಂದು ಗುರುತಿಸಲಾಗಿದೆ. ನಗರದ...

ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ...

ರಾಕೇಶ್ ಪ್ರಕರಣವನ್ನು ಪ್ರಜ್ವಲ್’ಗೆ ಹೋಲಿಸಬೇಡಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಕೇಶ್ ಸಿದ್ದರಾಮಯ್ಯ ತಪ್ಪು ಮಾಡಿ ವಿದೇಶಕ್ಕೆ ಹೋಗಿರಲಿಲ್ಲ. ರಾಕೇಶ್ ಪ್ರಕರಣವನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೋಲಿಸಬೇಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ರಾಕೇಶ್ ಸಾವಿನ ಬಗ್ಗೆಯೂ...

ಮಂಗಳೂರು | ಶಾಸಕ ಹರೀಶ್ ಪೂಂಜಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರು: ಶಾಸಕ ಹರೀಶ್ ಪೂಂಜಾ ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕನಾದ್ರೆ ಪೊಲೀಸರ ಜೊತೆ ಗಲಾಟೆ ಮಾಡಬಹುದಾ ಎಂದು ಕಿಡಿಕಾರಿದ್ದಾರೆ. ಮಂಗಳೂರು ವಿಮಾನ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಂತ್ರಿಗಿರಿಗೆ ರಾಜಿನಾಮೆ ನೀಡಲು ಸಿದ್ಧ: ಕೆಎನ್ ರಾಜಣ್ಣ

ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ...

ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸಿ: ಮತದಾರರಿಗೆ ಅರವಿಂದ್ ಕೇಜ್ರಿವಾಲ್ ಮನವಿ

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ “ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ. ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದ...

ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ನಾಡಿನ ಖಜಾನೆ ಬರಿದು ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಯುಕ್ತ ವಿಜಯನಗರ ಜಿಲ್ಲೆ...

ಲಾಕಪ್ ಡೆತ್ ಅಲ್ಲ, ಆದರೂ ಪೊಲೀಸರ ಅಮಾನತಿಗೆ ಸೂಚಿಸಿದ್ದೇನೆ: ಸಿದ್ದರಾಮಯ್ಯ

ಮೈಸೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಯುವಕನ ಸಾವು ಲಾಕಪ್ ಡೆತ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೃತ ಯುವಕನಿಗೆ ಮೂರ್ಛೆ ರೋಗ ಇತ್ತು. ಅದರಿಂದ...
Join Whatsapp