ಟಾಪ್ ಸುದ್ದಿಗಳು

ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ. ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ. ಕಳೆದ 2-3...

‘ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ’: ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂ​ ಎಚ್ಚರಿಕೆ

ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್‌ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು ಆದೇಶ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ...

ಕೆಲ ಕೋರ್ಟ್ ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕೆಲ ನ್ಯಾಯಾಲಯಗಳು ಕೇಂದ್ರ ಬಿಜೆಪಿ ಸರ್ಕಾರ ಹೇಳಿದಂತೆ ಕೇಳುತ್ತಿವೆ ಎಂದು ಸಿಎಂ ಪುತ್ರ, ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಎಚ್.ಡಿ. ಕೋಟೆಯಲ್ಲಿ ಆಯೋಜನೆಗೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಮಡಿಕೇರಿ: ಕೊಲೆಯಾಗಿ 18 ವರ್ಷಗಳ ಬಳಿಕ ಮಣ್ಣಿನಲ್ಲಿ ದಫನವಾದ ಸಫಿಯಾ..!

►ಇಡೀ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪ್ರಕರಣ ಮಡಿಕೇರಿ : 18 ವರ್ಷಗಳ ಹಿಂದೆ ತನ್ನ 13ನೇ ವಯಸ್ಸಿನಲ್ಲಿ ತಾನು ಕೆಲಸಕ್ಕಿದ್ದ ಮನೆ ಮಾಲಕನಿಂದ ಕೊಲೆಯಾಗಿದ್ದ ಬಾಲಕಿಯ ಅಸ್ಥಿ ಪಂಜರವನ್ನು ಸೋಮವಾರ ಇಸ್ಲಾಂ ಪದ್ದತಿಯಂತೆ...

ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ: ಪ್ರಿಯಾಂಕಾ ಗಾಂಧಿ

ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಇಂದು ನಡೆಯುತ್ತಿರುವ ಮತದಾನದಲ್ಲಿ ಮತದಾರರಿಗೆ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದ್ದಾರೆ. ಇಂದು ದೇಶಾದ್ಯಂತ 11 ರಾಜ್ಯಗಳ 32 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ...

ವಿಟ್ಲ | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿ: ಹಲವರಿಗೆ ಗಾಯ

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಬಿರುಸಿನಿಂದ ಸಾಗಿದ ಮತದಾನ

ರಾಜ್ಯದಲ್ಲಿ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚನ್ನಪಟ್ಟಣ ಹಾಗೂ ಸಂಡೂರು ಉಪಚುನಾವಣೆಯ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ...

ಮಂಗಳೂರು: ಅಲ್ಝೈಮರ್ಸ್ ಕಾಯಿಲೆಗೆ ಹೊಸ ಚಿಕಿತ್ಸಾ ಸಂಶೋಧನೆಯಲ್ಲಿ ಸಲ್ವಾಗೆ ಪಿ.ಎಚ್.ಡಿ

ಮಂಗಳೂರು: ಅಲ್ಝೈಮರ್ಸ್ ಕಾಯಿಲೆ (ಎಡಿ) ಚಿಕಿತ್ಸೆಯಲ್ಲಿ ಪ್ರಗತಿ ಸಾಧಿಸುವ ಗುರಿಯೊಂದಿಗೆ, ಮಂಗಳೂರಿನ ಯುವತಿ ಸಲ್ವಾ ಯಶಸ್ವಿಯಾಗಿ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಔಷಧೀಯ ಸಂಶೋಧನೆಯ ಒಂದು ವಿಶಿಷ್ಟ ಪ್ರದೇಶದಲ್ಲಿ ಅಲ್ಝೈಮರ್ಸ್ ವಿರೋಧಿ ಔಷಧದ ಮೌಖಿಕ ವಿತರಣೆಗಾಗಿ ಲಿಪಿಡ್ ನ್ಯಾನೊ-ವಾಹಕಗಳನ್ನು...
Join Whatsapp