ಟಾಪ್ ಸುದ್ದಿಗಳು

3ನೇ ಮಗು ಹುಟ್ಟಿದ್ದಕ್ಕೆ ಇಬ್ಬರು ಕಾರ್ಪರೇಟರ್‌ಗಳು ಅನರ್ಹ

ಅಹಮದಾಬಾದ್: ಗುಜರಾತ್‌ನ ಅಮೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು 3ನೇ ಮಗು ಜನಿಸಿದ್ದಕ್ಕೆ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ. ಖೀಮಾ ಕಸೋಟಿಯಾ ಮತ್ತು ಮೇಘನಾ ಬೋಖಾ ಅನರ್ಹಗೊಂಡ ಬಿಜೆಪಿ ಸದಸ್ಯರು. 2005-06 ರಲ್ಲಿ ಆಗಿನ...

ಟಿಪ್ಪರ್‌ ಚಾಲಕ ಹೆಲ್ಮೆಟ್‌ ಧರಿಸಿಲ್ಲವೆಂದು ರೂ. 500 ದಂಡ ವಿಧಿಸಿದ ಪೊಲೀಸರು!

ಹೊನ್ನಾವರ: ಪಟ್ಟಣದಲ್ಲಿ ಟಿಪ್ಪರ್‌ ಚಾಲಕ ಹೆಲ್ಮೆಟ್‌ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ರೂ. 500 ದಂಡ ವಿಧಿಸಿದ್ದಾರೆ. ಪೊಲೀಸರು ದಂಡ ವಿಧಿಸಿರುವ ರಶೀದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಲ್ಮೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ...

ಇಂದು ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಎಂಟು ರಾಜ್ಯಗಳಲ್ಲಿ 6ನೇ ಹಂತದ ಮತದಾನ

ನವದೆಹಲಿ: ಇಂದು ದೇಶದ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಎಂಟು ರಾಜ್ಯಗಳಲ್ಲಿ 6ನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಒಟ್ಟು 889 ಅಭ್ಯರ್ಥಿಗಳ ಹಣೆಬರಹವನ್ನು ಇಂದು ಮತದಾರರು ಬರೆಯಲಿದ್ದಾರೆ. ಆಯಾ...

ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಬಿಗುವಿನ‌ ವಾತಾವರಣ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಅರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿದು ವ್ಯಕ್ತಿಯ ಸಂಬಂಧಿಕರು ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಒಸಿ ಆಡಿಸುತ್ತಿದ್ದ ಚನ್ನಗಿರಿ...

ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ: ದೆಹಲಿ ನ್ಯಾಯಾಲಯ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ 24 ವರ್ಷಗಳ ಹಿಂದೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ ಎಂದು ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ. ನರ್ಮದಾ ಬಚಾವೋ ಆಂದೋಲನ...

ಟಿ20 ವಿಶ್ವಕಪ್ 2024: 15 ಸದಸ್ಯರ ತಂಡ ಪ್ರಕಟಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಕೊನೆಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಟಿ20 ವಿಶ್ವಕಪ್ 2024 ಗಾಗಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಲ್ಲಾ ತಂಡಗಳು ಈಗಾಗಲೇ ತಂಡವನ್ನು ಪ್ರಕಟಿಸಿದ್ದರೂ, ಪಾಕಿಸ್ತಾನ ಮಾತ್ರ ಇನ್ನೂ ತಂಡವನ್ನು...

ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಬಿಗುವಿನ‌ ವಾತಾವರಣ

ದಾವಣಗೆರೆ : ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಅರೋಪಿ ಸಾವನ್ನಪ್ಪಿದ್ದು, ವಿಷಯ ತಿಳಿದು ವ್ಯಕ್ತಿಯ ಸಂಬಂಧಿಕರು ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಒಸಿ ಆಡಿಸುತ್ತಿದ್ದ ಚನ್ನಗಿರಿ...

ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ಭರ್ಜರಿ ಗೆಲುವು

ಚೆನ್ನೈ: ಇಲ್ಲಿಯ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ 36 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಮೇ 26ರಂದು...
Join Whatsapp