ಟಾಪ್ ಸುದ್ದಿಗಳು

ಗಾಝಾದಲ್ಲಿ ಮಿಲಿಟರಿ ಆಕ್ರಮಣವನ್ನು ಇಸ್ರೇಲ್ ನಿಲ್ಲಿಸಬೇಕು: ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯ

ವಿಶ್ವಸಂಸ್ಥೆ: ಗಾಝಾದಲ್ಲಿ ಇಸ್ರೇಲಿ ಮಿಲಿಟರಿ ಆಕ್ರಮಣವನ್ನು ನಿಲ್ಲಿಸಬೇಕು. ಈ ಆದೇಶದ ದಿನಾಂಕದಿಂದ ಒಂದು ತಿಂಗಳೊಳಗೆ ತೆಗೆದುಕೊಂಡ ಎಲ್ಲಾ ಕ್ರಮಗಳಿಗೆ ಶರಣಾಗಬೇಕು ಎಂದು ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯದ ಅಧ್ಯಕ್ಷರು ತೀರ್ಪು ಪ್ರಕಟಿಸಿದ್ದಾರೆ. ದಕ್ಷಿಣ ಪ್ರದೇಶವಾದ...

ತಂದೆ, ತಾಯಿ ಹಾಗೂ 2 ವರ್ಷದ ಮಗು ಕಣ್ಮರೆ: ನಿಗೂಢವಾಗುತ್ತಿರುವ ಪ್ರಕರಣ

ದಾವಣೆಗೆರೆ: ತಂದೆ, ತಾಯಿ ಹಾಗೂ ಎರಡು ವರ್ಷದ ಮಗು ನಿಗೂಢವಾಗಿ ಕಣ್ಮರೆಯಾದ ಪ್ರಕರಣ ನಿಗೂಢವಾಗುತ್ತಿದೆ 34 ವರ್ಷದ ಅಂಜನ್ ಬಾಬು, 24 ವರ್ಷದ ನಾಗವೇಣಿ, ಎರಡು ವರ್ಷದ ನಕ್ಷತ್ರ ಕಾಣೆಯಾಗಿದ್ದಾರೆ. ನಗರದ ವಿನೋಬ ನಗರದಲ್ಲಿ...

ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ ವಿದೇಶಾಂಗ ಸಚಿವಾಲಯ

ಹೊಸದಿಲ್ಲಿ: ಕರ್ನಾಟಕ ಸರಕಾರ ಕೋರಿರುವಂತೆ ಪ್ರಜ್ವಲ್ ರೇವಣ್ಣಗೆ 'ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಏಕೆ ರದ್ದುಗೊಳಿಸಬಾರದು' ಎಂದು ಪ್ರಶ್ನಿಸಿ ವಿದೇಶಾಂಗ ಸಚಿವಾಲಯ (ಎಂಇಎ) ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್ ರದ್ದುಗೊಳಿಸುವ...

ನಾಳೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ: ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ...

ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ..!

ಹೈದರಾಬಾದ್: ಬೆಂಗಳೂರು ಮೂಲದ ಹೈದರಾಬಾದ್ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು ದಾಳಿ ನಡೆಸಿದೆ. ತೆಲಂಗಾಣದ ರಾಮೇಶ್ವರಂ ಕೆಫೆ ಹೊಟೇಲ್ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹಲವಾರು ಆಹಾರ ಸುರಕ್ಷತಾ ಉಲ್ಲಂಘನೆಯಾಗಿರುವುದನ್ನು...

ಬಿಜೆಪಿ ಎಲ್ಲೆಡೆ ಸೋಲುವಾಗ ಹೇಗೆ 400 ಸ್ಥಾನ ಪಡೆಯಲಿದೆ?: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಬಿಜೆಪಿ ಸೋಲುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ 400 ಸ್ಥಾನ ಗೆಲ್ಲುವ ಘೋಷಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ: ಪುನರುಚ್ಚರಿಸಿದ ಪ್ರಧಾನಿ ಮೋದಿ

ಶಿಮ್ಲಾ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಂಡಿರುವ...

ರಾಜಸ್ಥಾನದಲ್ಲಿ ಬಿಸಿಲ ಝಳ: ಮೂರು ದಿನ ರೆಡ್ ಅಲರ್ಟ್

ಜೈಪುರ: ರಾಜಸ್ಥಾನದಲ್ಲಿ ಬಿಸಿಳ ಝಳ ಹೆಚ್ಚಾಗಿದ್ದು ಮುಂದಿನ ಮೂರು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಬಾರ್ಮೇರ್ ಜಿಲ್ಲೆಯಲ್ಲಿ ಗರಿಷ್ಠ 48.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಖೈರ್ಥಲ್ ಜಿಲ್ಲೆಯಲ್ಲಿ ಗುರುವಾರ...
Join Whatsapp