ಟಾಪ್ ಸುದ್ದಿಗಳು

ಅಂಜಲಿ ಹತ್ಯೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ಸ್ಥಳ ಮಹಜರು

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು, ಆರೋಪಿ ಗಿರೀಶ ಸಾವಂತನನ್ನು ಕರೆತಂದು ಶುಕ್ರವಾರ ಸ್ಥಳ ಮಹಜರು ನಡೆಸಿದರು. ನಗರದ ವೀರಾಪೂರ ಓಣಿಯಲ್ಲಿರುವ ಮನೆಯಲ್ಲಿ ಅಂಜಲಿ ಹತ್ಯೆ ನಡೆದಿತ್ತು. ಆರೋಪಿಯನ್ನು ಸ್ಥಳಕ್ಕೆ...

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಘ ಸಂಸ್ಥೆಗಳಿಗೆ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆಗೂ ಚುನಾವಣೆಗಳನ್ನು ನಡೆಸಲಾಗುವುದು...

ಮೈಸೂರು: ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿಂದು ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಂಡಿ ತಿಂದು ತಮ್ಮ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ. ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, "ಇಂದು ಬೆಳಗ್ಗೆ ಮೈಸೂರಿನ...

ಕನ್ನಡಕ್ಕೆ ಮೊದಲ ಕಾನ್ ಪ್ರಶಸ್ತಿ ತಂದುಕೊಟ್ಟ ಮೈಸೂರಿನ ಚಿದಾನಂದ ನಾಯಕ್

ಬೆಂಗಳೂರು: ಮೈಸೂರಿನ ಡಾ.ಚಿದಾನಂದ ಎಸ್ ನಾಯ್ಕ್ ನಿರ್ದೇಶಿಸಿರುವ ‘ಸೂರ್ಯಕಾಂತಿ ಹೂಗೆ ಮೊದಲು ಗೊತ್ತಾಗಿದ್ದು’ ಎಂಬ ಕನ್ನಡ ಕಿರುಚಿತ್ರ ಪ್ರತಿಷ್ಠಿತ ಕಾನ್ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರ ( ಲಾ ಸಿನೆಫ್} ವಿಭಾಗದಲ್ಲಿ ಪ್ರಶಸ್ತಿ ಗೆದ್ದಿದೆ....

ಪಪುವಾ ನ್ಯೂಗಿನಿಯಲ್ಲಿ ಭೂ ಕುಸಿತ: 100ಕ್ಕೂ ಹೆಚ್ಚು ಮಂದಿ ಸಾವು

ಮೆಲ್ಬರ್ನ್: ಪಪುವಾ ನ್ಯೂಗಿನಿಯಲ್ಲಿ ಶುಕ್ರವಾರ ಸಂಭವಿಸಿದ ಭೂ ಕುಸಿತದಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ (ಎಬಿಸಿ) ವರದಿ ಮಾಡಿದೆ. ಎಂಗಾ ಪ್ರಾಂತ್ಯದ ಕಾವೊಕಲಮ್ ಗ್ರಾಮದಲ್ಲಿ ಬೆಳಿಗ್ಗೆ 3ಕ್ಕೆ...

ದುಬೈ: ವಿಸಿಟ್ ವೀಸಾದಲ್ಲಿ ಪ್ರಯಾಣಿಸುವವರು ಇವಿಷ್ಟು ಪುರಾವೆಗಳನ್ನು ಹೊಂದಿರಬೇಕು..!

ದುಬೈ: ವಿಸಿಟ್ ವೀಸಾದಲ್ಲಿ ಪ್ರಯಾಣಿಸುವವರು ದುಬೈ ವಿಮಾನವೇರುವ ಮೊದಲು 3,000 ದಿರ್ಹಮ್ ನಗದು, ಮಾನ್ಯವಾದ ರಿಟರ್ನ್ ಟಿಕೆಟ್ ಮತ್ತು ವಸತಿ ಪುರಾವೆಗಳನ್ನು ತೆಗೆದುಕೊಂಡು ಹೋಗಬೇಕೆಂದು ಅಲ್ಲಿನ ಪ್ರವಾಸೋದ್ಯಮ ಏಜನ್ಸಿಗಳು ತಿಳಿಸಿರುವ ಬಗ್ಗೆ...

ಶಿರ್ವ: ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಶಿರ್ವ: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲಿನ ಆಘಾತಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಬಳಿ ನಡೆದಿದೆ. ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಕ್ಷಿತ್ ಪೂಜಾರಿ (20) ಮೃತ ವಿದ್ಯಾರ್ಥಿ ಎಂದು...

ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ಬಂಟ್ವಾಳ: ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ....
Join Whatsapp