ಟಾಪ್ ಸುದ್ದಿಗಳು

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆಗಳು ಅಗತ್ಯ: ಪ್ರಲ್ಹಾದ್ ಜೋಶಿ

ಕಲಬುರಗಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ...

ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಕೇದಾರನಾಥದಲ್ಲಿ ತಪ್ಪಿದ ಅನಾಹುತ

ಕೇದಾರನಾಥ ಬಳಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಭಾರಿ ಅನಾಹುತ ತಪ್ಪಿದೆ. ಕೇದಾರನಾಥ ಧಾಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು....

ಆ ಮನೆಯಲ್ಲಿ ನನ್ನ ಮಾನಭಂಗವಾಗಿದೆ, ನಾನು ಪಾಲಿಗ್ರಾಫ್ ಪರೀಕ್ಷೆಗೆ ಸಿದ್ಧ: ಸ್ವಾತಿ ಮಲಿವಾಲ್

ನವದೆಹಲಿ: ಆ ಮನೆಯಲ್ಲಿ ನನ್ನ ಮಾನಭಂಗ ನಡೆದಿದೆ, ಚಾರಿತ್ರ್ಯ ವಧೆಯಾಗಿದೆ, ಎಫ್ಐಆರ್ನಲ್ಲಿ ತಾನು ಹೇಳಿರುವುದು ನಿಜ ಎಂದು ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಅವರ ಆಪ್ತ ಕಾಯದರ್ಶಿ...

ಹಾವೇರಿ: ತಿರುಪತಿಗೆ ತೆರಳುತ್ತಿದ್ದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವು

ಹಾವೇರಿ: ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ರಾಣೆಬೆನ್ನೂರು...

ಕಾಸರಗೋಡು | ಟ್ಯಾಂಕರ್ ನಿಂದ ಅನಿಲ ಸೋರಿಕೆ: ಸುತ್ತಮುತ್ತಲಿನ ಕುಟುಂಬಗಳ ಸ್ಥಳಾಂತರ

ಕಾಸರಗೋಡು: ಚಲಿಸುತ್ತಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಉಂಟಾದ ಘಟನೆ ಕಾಸರಗೋಡಿನ ಚಿತ್ತಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದ್ದು , ಗಂಟೆಗಳ ಬಳಿಕ ಸೋರಿಕೆ ತಡೆಗಟ್ಟಲಾಗಿದೆ. ಸುತ್ತಲಿನ ಸುಮಾರು 500ಮೀಟರ್ ನಷ್ಟು ದೂರದ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ....

ಬಿಸಿಲಿನ ಝುಳಕ್ಕೆ ತತ್ತರಿಸುತ್ತಿರುವ ಉತ್ತರ ಭಾರತ: ರಾಜಸ್ಥಾನದಲ್ಲಿ ಐವರು ಮೃತ

ನವದೆಹಲಿ: ಉತ್ತರ ಭಾರತ ತೀವ್ರ ಬಿಸಿಲಿನ ಝುಳಕ್ಕೆ ತತ್ತರಿಸುತ್ತಿದೆ. ರಾಜಸ್ಥಾನದ ಬಾರ್ಮರ್​ನಲ್ಲಿ ಗರಿಷ್ಠ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಜಸ್ಥಾನದಲ್ಲಿ ತಾಪಮಾನ ಏರಿಕೆ ಕಾರಣ ಗುರುವಾರ ಐವರು ಮೃತಪಟ್ಟಿದ್ದಾರೆ. ಬಾರ್ಮರ್​ನಲ್ಲಿ 48.8 ಡಿಗ್ರಿ...

ಖಾಸಗಿ ಶಾಲೆಗಳ ಶುಲ್ಕದ ವಿವರ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲು ಆದೇಶ

ಬೆಂಗಳೂರು: ಖಾಸಗಿ ಶಾಲೆಗಳು ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರ ಶುಲ್ಕವನ್ನು ಪಡೆಯುವ ವಿವರವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ(ನೋಟೀಸ್ ಬೋರ್ಡ್) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು...

ಇಂದು ಮಧ್ಯಾಹ್ನ COMEDK ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024ರ ಪದವಿಪೂರ್ವ ಪ್ರವೇಶ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಿದೆ. COMEDK UGET 2024...
Join Whatsapp