ಟಾಪ್ ಸುದ್ದಿಗಳು

ಇಸ್ರೇಲ್ ಬಾಂಬ್‌ ದಾಳಿ: 38 ಪ್ಯಾಲೆಸ್ತೀನ್ ನಾಗರಿಕರು ಹತ

ಕೈರೊ: ಗುರುವಾರ ಗಾಝಾ ಪಟ್ಟಿಯಾದ್ಯಂತ ಇಸ್ರೇಲ್‌ ಪಡೆಗಳು ನಡೆಸಿದ ಭೂ ಮತ್ತು ವೈಮಾನಿಕ ಬಾಂಬ್‌ ದಾಳಿಯಲ್ಲಿ 38 ಮಂದಿ ಪ್ಯಾಲೆಸ್ತೀನ್ ನಾಗರಿಕರು ಹತರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ. ರಫಾದಲ್ಲಿ ಹಮಾಸ್ ಇದೆ. ಹಮಾಸ್...

ಬೆಳಗಾವಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ, ಎಂಟು ಮಂದಿಗೆ ಗಾಯ

ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಶುರುವಾದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ. ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ಶಹಾಪುರ ಠಾಣೆಗೆ ಪೊಲೀಸ್ ಆಯುಕ್ತ ಯಡಾ...

ಕರ್ನಾಟಕದಾದ್ಯಂತ ಭಾರೀ ಮಳೆ: ಮೂವರ ಸಾವು

ಬೆಂಗಳೂರು: ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಗದಗ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಯ ಹಲವಡೆ ಗುರುವಾರ ಮತ್ತು ರಾತ್ರಿ ಧಾರಾಕಾರ ಮಳೆಯಾಗಿದೆ. ಮೂರು ಮಂದಿ ಸಾವಿಗೀಡಾಗಿದ್ದಾರೆ. ಬಹುತೇಕ ಕಡೆ ಮರಗಳು ಉರುಳಿಬಿದ್ದಿದ್ದು,ಇದರ ಪರಿಣಾಮ ಕೆಲ...

ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ: ಕಾಂಗ್ರೆಸ್

ಉತ್ತರಿಸು ಉತ್ತರ ಕುಮಾರ! ಬೆಂಗಳೂರು: ಬ್ರದರ್ ಸ್ವಾಮಿ ತನ್ನ ಪಟಾಲಂ ಬಳಸಿ ಸಿಡಿ ಹಂಚಿಸಿ ಈಗ ಪತಿವ್ರತೆ ನಾಟಕ ಆಡುತ್ತಿದ್ದಾರೆ. ಹಾಸನದ ಟಿಕೆಟ್ ಹಂಚಿಕೆಯಿಂದ ಚುನಾವಣೆವರೆಗೆ ಒಳ ಆಟ ಆಡಿ ಈಗ ಮಾನ ಹರಾಜು...

ವಿಪರೀತ ಕುಡಿದು ಸ್ನೇಹಿತರ ಸವಾಲಿಗಾಗಿ ನೀರಿಗೆ ಹಾರಿದ ವ್ಯಕ್ತಿ: ನೋಡ ನೋಡುತ್ತಿದ್ದಂತೆಯೇ ಮುಳುಗಿ ಸಾವು

ಕಲಬುರಗಿ: ಇಲ್ಲಿನ ಕಮಲಾಪುರ ತಹಸಿಲ್‌ನಲ್ಲಿ ವಿಹಾರಕ್ಕೆಂದು ಬಂದಿದ್ದ ಹೈದರಾಬಾದ್‌ನ ಸ್ನೇಹಿತರ ತಂಡದ ವ್ಯಕ್ತಿಯೊಬ್ಬ ವಿಪರೀತ ಕುಡಿದು ಸವಾಲಿಗಾಗಿ ನೀರಿಗೆ ಹಾರಿದ್ದು, ನೋಡ ನೋಡುತ್ತಿದ್ದಂತೆಯೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ವ್ಯಕ್ತಿ ಮೊದಲೇ...

ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ: ಸಿದ್ದರಾಮಯ್ಯ

ಬೆಂಗಳೂರು: ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌...

ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಮನೆಗೆ ಸಿಎಂ ಭೇಟಿ: ಪರಿಹಾರ ಘೋಷಣೆ

ಮೈಸೂರು: ಮೈಸೂರು ಯರಗನಹಳ್ಳಿಯ ಮನೆಯೊಂದರಲ್ಲಿ‌ ಅಡುಗೆ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಮನೆಗೆ ಮುಖ್ಯಮಂತ್ರಿ ‌ಸಿದ್ದರಾಮಯ್ಯ ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್, ಶಾಸಕ ತನ್ವೀರ್ ಸೇಠ್ ಜತೆಗೆ ಭೇಟಿ ನೀಡಿದ್ದಾರೆ....

ಈ ಬಾರಿಯ ಚುನಾವಣೆಯು ಸಂವಿಧಾನವನ್ನು ರಕ್ಷಿಸುವ ಹೋರಾಟ: ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ಯಾವಾಗಲೂ ಸಂವಿಧಾನವನ್ನು ಕಿತ್ತೊಗೆಯಲು ಬಯಸುತ್ತದೆ. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯು ಅದನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈಶಾನ್ಯ ದೆಹಲಿಯ ದಿಲ್ಶದ್ ಗಾರ್ಡ್ನಲ್ಲಿ...
Join Whatsapp