ಟಾಪ್ ಸುದ್ದಿಗಳು

ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗು: ಪ್ರಜ್ವಲ್ ಗೆ ದೇವೇಗೌಡ ತಾಕೀತು

ಬೆಂಗಳೂರು: ಎಲ್ಲಿದ್ದರೂ ಬಂದು ಪೊಲೀಸರಿಗೆ ಶರಣಾಗಬೇಕು, ವಿಚಾರಣೆ ಎದುರಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ತಮ್ಮ ಮೊಮ್ಮಗನೂ ಆದ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಕರೆ ನೀಡಿದ್ದಾರೆ. ಈ ಕುರಿತು...

ಬರ ಪರಿಹಾರದ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಬೇಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳಬಾರದು ಎಂದು ಬ್ಯಾಂಕರ್ ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ನಿರ್ದೇಶನ...

ಅಗ್ನಿಪಥ್ ಯೋಜನೆ ರಾಜಕೀಯಗೊಳಿಸದಂತೆ ಕಾಂಗ್ರೆಸ್ ಗೆ ಚುನಾವಣಾ ಆಯೋಗದ ನಿರ್ದೇಶನ ತಪ್ಪು: ಚಿದಂಬರಂ

ನವದೆಹಲಿ: ಅಗ್ನಿಪಥ್ ಯೋಜನೆಯಲ್ಲಿ ರಾಜಕೀಯ ಮಾಡದಂತೆ ಚುನಾವಣಾ ಆಯೋಗವು ತಮ್ಮ ಪಕ್ಷಕ್ಕೆ ನಿರ್ದೇಶನ ನೀಡಿರುವುದು ಅತ್ಯಂತ ತಪ್ಪು. ಸರ್ಕಾರದ ನೀತಿಯನ್ನು ಟೀಕಿಸುವುದು ವಿರೋಧ ಪಕ್ಷದ ಹಕ್ಕು ಎಂದು ಮಾಜಿ ಕೇಂದ್ರ ಸಚಿವ ಪಿ...

ಕೇರಳದಲ್ಲಿ ಭಾರೀ ಮಳೆ: ನಾಲ್ವರು ಸಾವು, 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದು ನಾಲ್ವರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಾಗುವ ಸಾಧ್ಯತೆಯಿರುವ ಕೇರಳದ 5 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯಿಂದ ಪತ್ತನಂತಿಟ್ಟ,...

ಜುಲೈ 4ರಂದು ಬ್ರಿಟನ್ ಸಾರ್ವತ್ರಿಕ ಚುನಾವಣೆ: ಪ್ರಧಾನಿ ರಿಷಿ ಸುನಕ್ ಘೋಷಣೆ

ಲಂಡನ್: ದೇಶದ ಸಾರ್ವತ್ರಿಕ ಚುನಾವಣೆಯು ಜುಲೈ 4ರಂದು ನಡೆಯಲಿದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಘೋಷಿಸಿದ್ದಾರೆ. ಲಂಡನ್ನ 'ಡೌನಿಂಗ್ ಸ್ಟ್ರೀಟ್'ನಲ್ಲಿ ಬುಧವಾರ ನಡೆದ ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ರಿಷಿ, ತಮ್ಮ ಆಡಳಿತದ...

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಸರ್ಕಾರದ ಮನವಿಯ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಎಸ್...

ನಾಟಕ ನಿಲ್ಲಿಸಿ ಪೂಂಜನನ್ನು ಬಂಧಿಸಿ: ಅನ್ವರ್ ಸಾದತ್

ಮಂಗಳೂರು: DJ ಹಳ್ಳಿ KJ ಹಳ್ಳಿ ಠಾಣೆಗೆ ಆದ ಗತಿಯೇ ಬೆಳ್ತಂಗಡಿ ಠಾಣೆಗೂ ಆಗಲಿದೆ ಎಂದು ಬೆದರಿಕೆ ಒಡ್ಡಿದ ಬಿಜೆಪಿ ಶಾಸಕ ಹರೀಶ್ ಪೂಂಜ ಪೊಲೀಸರ ಸಮ್ಮುಖದಲ್ಲೇ ಇದ್ದರೂ ಬಂಧನ ಯಾಕಿಲ್ಲ. ನಾಟಕ...

ಪ್ರಧಾನಿ ಆಗುವ ಆಸೆಯಿಲ್ಲ: ಕೇಜ್ರಿವಾಲ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಿದರೂ, ತಮಗೆ ಪ್ರಧಾನಿಯಾಗುವ ಉದ್ದೇಶವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಪ್ರಧಾನಿಯಾಗುವ ಉದ್ದೇಶವಿಲ್ಲ. ಸರ್ವಾಧಿಕಾರದಿಂದ ದೇಶವನ್ನು ಹಾಗೂ...
Join Whatsapp