ಟಾಪ್ ಸುದ್ದಿಗಳು

ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಮೂರು ಫೈವ್ ಸ್ಟಾರ್ ಹೋಟೆಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಸ್ಟಾರ್ ಹೋಟೆಲ್ಗೆ ಬೆದರಿಕೆ ಸಂದೇಶ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್...

24 ಗಂಟೆಯೊಳಗೆ ರಘುಪತಿ ಭಟ್ ನಿವೃತ್ತಿ ಘೋಷಿಸದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು. ಇಲ್ಲದಿದ್ದರೆ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ...

ವಿಟ್ಲ | ವ್ಯಕ್ತಿಯ ಸಾವಿನಲ್ಲಿ ಅನುಮಾನ: ದಫನ ಮಾಡಿದ್ದ ಮೃತದೇಹ ಮೇಲೆತ್ತಿ ಮರಣೋತ್ತರ ಪರೀಕ್ಷೆ

ವಿಟ್ಲ : ಮೃತ ವ್ಯಕ್ತಿಯ ಸಾವಿನಲ್ಲಿ ಅನುಮಾನ ಇರುವುದಾಗಿ ಆರೋಪಿಸಿ ಮೃತರ ಸಹೋದರ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿ ಮರು ತನಿಖೆ ಮಾಡುವ ಕಾರ್ಯಕ್ಕೆ ಪೊಲೀಸರು...

ಬೆಳ್ತಂಗಡಿ: SDPI ಪಕ್ಷದ ವತಿಯಿಂದ ಲೀಡರ್ಸ್ ಮೀಟ್ ಕಾರ್ಯಕ್ರಮ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಅಧ್ಯಕ್ಷರಾದ ನವಾಝ್ ಕಟ್ಟೆ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆಯಿತು. ಮುಖ್ಯ...

ಅಸಮರ್ಪಕ ಕಸವಿಲೇವಾರಿ: ಬಜ್ಪೆ ನಾಗರಿಕರ ವೇದಿಕೆಯ ವತಿಯಿಂದ ಪ್ರತಿಭಟನಾ ಮೆರವಣಿಗೆ

ಬಜ್ಪೆ: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಅಸಮರ್ಪಕ ಕಸವಿಲೇವಾರಿ ಮಾಡುತ್ತಿದ್ದು, ಮನೆಗಳಲ್ಲಿ ಶೇಖರಿಸಿದ ಕಸಗಳಲ್ಲಿ ಹುಳಗಳು ಹುಟ್ಟಿಕೊಂಡು ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬಜ್ಪೆ...

ಪೊಲೀಸರು ಮೇಲಿನವರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು: ಹರೀಶ್ ಪೂಂಜ

ಬೆಳ್ತಂಗಡಿ: ಪೊಲೀಸರು ಮೇಲಿನವರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾದ ಹರೀಶ್...

SDPI ಉಡುಪಿ ಜಿಲ್ಲಾ ಸಮಿತಿ ವತಿಯಿಂದ ನಾಯಕರ ಶೃಂಗ ಸಭೆ

ಉಡುಪಿ: ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಾಯಕರ ಶೃಂಗಸಭೆಯು ಉಡುಪಿಯ ಬಾಸೆಲ್ ಮಿಶನರೀಸ್ ಸ್ಮಾರಕ ಸಭಾಭವನದಲ್ಲಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. SDPI ರಾಷ್ಟೀಯ ಪ್ರಧಾನ ಕಾರ್ಯದರ್ಶಿ...

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡುವಂತೆ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 'ಪ್ರಜ್ವಲ್...
Join Whatsapp