ಟಾಪ್ ಸುದ್ದಿಗಳು

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನಕ್ಕೆ ಎಸ್‌ಡಿಪಿಐ ಸಂತಾಪ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿಯರ ನಿಧನಕ್ಕೆ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಾಜಿ ಸಂಸದ ಇಕ್ಬಾಲ್ ಅಹ್ಮದ್...

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥರಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಗ್ರಾಮದಲ್ಲಿ ಬೀರೇಶ್ವರ ಮತ್ತು ಕರಿಯಮ್ಮನ...

ಧಾರವಾಡ: ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ‌ ಹಿಡಿದ ಪಿಎಸ್ಐಗೆ ಮೆಚ್ಚುಗೆ

ಧಾರವಾಡ: ಬೈಕ್‌ ನಿಲ್ಲಿಸಿ ವ್ಯಕ್ತಿಯನ್ನು ದೋಚಿ ಪರಾರಿಯಾದ ಇಬ್ಬರು ದರೋಡೆಕೋರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ‌ ಹಿಡಿದ ಘಟನೆ ನಡೆದಿದೆ. ಅಳ್ನಾವರ ರಸ್ತೆಯ ಮಂಡಿಹಾಳ ಗ್ರಾಮದ ಹತ್ತಿರ 4 ಜನ ದರೋಡೆಕೋರರು ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು...

ಶಾಸಕ ಹರೀಶ್ ಪೂಂಜಾ ಸ್ಟೇಷನ್ ಜಾಮೀನಿನಲ್ಲಿ ಬಿಡುಗಡೆ

ಬೆಳ್ತಂಗಡಿ: ಪೊಲೀಸ್ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ವಿಚಾರಣೆ ನಡೆಸಿ ಸ್ಟೇಷನ್‌ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 58/2024,...

ಇಬ್ಬರ ಸಾವಿಗೆ ಕಾರಣನಾದ ಉದ್ಯಮಿ ಪುತ್ರ, ಅಪ್ರಾಪ್ತ ಬಾಲಕನ ಜಾಮೀನು ರದ್ದು

ಪುಣೆ: ಮದ್ಯದ ಅಮಲಿನಲ್ಲಿ ಐಷಾರಾಮಿ ಪೋರ್ಷೆ ಕಾರು ಚಲಾಯಿಸಿ ಬೈಕ್​ಗೆ ಡಿಕ್ಕಿ ಹೊಡೆದು ಐಟಿ ಉದ್ಯೋಗಿಗಳಿಬ್ಬರ ಸಾವಿಗೆ ಕಾರಣವಾದ ಉದ್ಯಮಿ ಪುತ್ರ, ಅಪ್ರಾಪ್ತ ಬಾಲಕನಿಗೆ ನೀಡಲಾದ ಜಾಮೀನು ರದ್ದಾಗಿದೆ‌. ಬಾಲಕನಿಂದಾಗಿ ಮಧ್ಯಪ್ರದೇಶ ಮೂಲದ ಅನೀಶ್...

ಕಾಸರಗೋಡು ಜಿಲ್ಲೆಯಲ್ಲಿ ಬಿರುಸಿನ ಮಳೆ: ಇಬ್ಬರು ಮೃತ

ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗಳಲ್ಲೂ ಉತ್ತಮ ಮಳೆ ಕಾಸರಗೋಡು: ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಬುಧವಾರ ಇಬ್ಬರು ಮೃತಪಟ್ಟಿದ್ದಾರೆ. ಮಡಿಕೈ ಬಂಗಳದಲ್ಲಿ ಸಿಡಿಲು ಬಡಿದು ವೃದ್ಧರೋರ್ವರು ಮೃತಪಟ್ಟಿದ್ದಾರೆ. ಬಂಗಳಂ ಪುದಿಯ ಕಂಡಂ ನಿವಾಸಿ ಬಾಲನ್‌ (70)...

2ನೇ ಕ್ವಾಲಿಫೈಯರ್‌ಗೆ ಪ್ರವೇಶ ಪಡೆದ ರಾಜಸ್ಥಾನ್: ಐಪಿಎಲ್​ ಅಭಿಯಾನ ಮುಕ್ತಾಯಗೊಳಿಸಿದ ರಾಯಲ್ ಚಾಲೆಂಜರ್ಸ್

ಅಹಮದಾಬಾದ್: ಯಶಸ್ವಿ ಜೈಸ್ವಾಲ್ (45 ರನ್​) ಹಾಗೂ ರಿಯಾನ್ ಪರಾಗ್​ (36 ರನ್​) ಬ್ಯಾಟಿಂಗ್ ಬಲದಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ 2024ರ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ 4 ವಿಕೆಟ್​ಗಳ...

ಶಾಸಕ ಹರೀಶ್ ಪೂಂಜ ಪೊಲೀಸ್ ‌ಠಾಣೆಗೆ ಶರಣು

ಬೆಳ್ತಂಗಡಿ: ಇಂದು‌ ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಶರಣಾಗಿದ್ದಾರೆ. ಪೊಲೀಸರು ಇಂದು ಬೆಳಿಗ್ಗೆಯಿಂದ ಶಾಸಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದರು. ಆದರೆ ಬಿಜೆಪಿ‌ ಕಾರ್ಯಕರ್ತರ ಪ್ರತಿಭಟನೆ...
Join Whatsapp