ಟಾಪ್ ಸುದ್ದಿಗಳು

ವಿವಿ ಸೆನೆಟ್‌ಗೆ ಎಬಿವಿಪಿ ಸದಸ್ಯರ ನೇಮಿಸಿದ ಕೇರಳ ರಾಜ್ಯಪಾಲ: ರದ್ದುಗೊಳಿಸಿದ ಹೈಕೋರ್ಟ್

ತಿರುವನಂತ ಪುರಂ: ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್‌ಗೆ ಭಾರೀ ಮುಖಭಂಗವಾಗಿದೆ. ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಅವರು ಮಾಡಿದ್ದ ನಾಲ್ವರು ಸದಸ್ಯರ ನಾಮನಿರ್ದೇಶನಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯಪಾಲರು ಎಬಿವಿಪಿ ಜೊತೆ ನಂಟಿನ ವಿದ್ಯಾರ್ಥಿಗಳನ್ನು...

ಪುಣೆ ಪೋರ್ಷೆ ಕಾರು ಅಪಘಾತ: ಅಪ್ರಾಪ್ತ ಮಗನಿಗೆ ಕಾರು ನೀಡಿದ ಬಿಲ್ಡರ್ ನ್ಯಾಯಾಂಗ ಬಂಧನಕ್ಕೆ

ಪುಣೆ: ಅಪ್ರಾಪ್ತ ವಯಸ್ಸಿನ ಮಗನಿಗೆ ಚಲಾಯಿಸಲು ಐಷಾರಾಮಿ ಕಾರು ನೀಡಿ ಇಬ್ಬರು ಸಾಫ್ಟ್​ವೇರ್​ ಎಂಜಿನಿಯರ್‌ಗಳ ಸಾವಿಗೆ ಕಾರಣನಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರವಾಲ್‌ನನ್ನು ಸ್ಥಳೀಯ ಸೆಷನ್ಸ್​ ನ್ಯಾಯಾಲಯ 2 ದಿನಗಳ ಪೊಲೀಸ್...

ಹರೀಶ್ ಪೂಂಜರನ್ನು ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್: ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹರೀಶ್ ಪೂಂಜ ಅವರ ಮನೆಯಲ್ಲಿ ಮಾತನಾಡಿದ...

ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು

ನವದೆಹಲಿ: ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಚುನಾವಣಾ ಆಯೋಗ ಬುಧವಾರ ತಾಕೀತು ಮಾಡಿದೆ. ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಭಜಕ...

ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ: ಪರಮೇಶ್ವರ್

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಹರೀಶ್ ಪೂಂಜಾ ಪ್ರಕರಣ; ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರಲ್ಲ: ವಿಜಯೇಂದ್ರ

ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮುಂದೆ ನಡೆಯಬಹುದಾದ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಳ್ತಂಗಡಿ...

ಪ್ರಜ್ವಲ್ ರೇವಣ್ಣ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ನೀಡಿದೆ. ರಾಯಚೂರು...

ಕೋಲ್ಕತ್ತಕ್ಕೆ ಬಂದಿದ್ದ ಬಾಂಗ್ಲಾದೇಶದ ಸಂಸದ ಅಜೀಮ್ ಅನಾರ್ ಶವವಾಗಿ ಪತ್ತೆ

ಕೋಲ್ಕತ್ತ: ಬಾಂಗ್ಲಾದೇಶದ ಜೆನೈದಾ-4 ಕ್ಷೇತ್ರದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ನಾಪತ್ತೆಯಾದ ಎಂಟು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತದ ನ್ಯೂ ಟೌನ್ ನ ಸಂಜೀವ...
Join Whatsapp