ಟಾಪ್ ಸುದ್ದಿಗಳು

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ದಾಂಜಲಿ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ 14 ವರ್ಷ ಸಂದಿವೆ. ಈ ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು...

ಬಡ ಕುಟುಂಬಕ್ಕೆ ವರದಾನವಾದ ‘ಗೃಹಲಕ್ಷ್ಮಿ’: ಹಣ ಕೂಡಿಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ ಯೋಜನೆ’ಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಹಣ ಬಡ ಮಹಿಳೆಯರ ಪಾಲಿಗೆ ವರದಾನವಾಗಿದೆ. ಕಳೆದ 10 ತಿಂಗಳಿಂದ ಬಂದ ಹಣವನ್ನು ಒಟ್ಟುಗೂಡಿಸಿ...

ಪ್ರಜ್ವಲ್ ಬಗ್ಗೆ ಗೊತ್ತಿಲ್ಲ: ರೇವಣ್ಣ

ಹಾಸನ: ಸಂಸದ ಪ್ರಜ್ವಲ್ ಬಗ್ಗೆ ನನಗೆ ಗೊತ್ತಿಲ್ಲ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು. ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ನಾನು...

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಆರೋಪಿ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು. ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನ?

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಬಂಧನ ಭೀತಿ ಎದುರಾಗಿದೆ. ಬೆಳ್ತಂಗಡಿ ಪೊಲೀಸರು...

ಅಮೆರಿಕದಲ್ಲಿ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತ್ಯು

ಜಾರ್ಜಿಯಾ: ಕಾರು ಅಪಘಾತದಲ್ಲಿ ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಅಮೆರಿಕಾದ ಜಾರ್ಜಿಯಾದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಆರ್ಯನ್ ಜೋಶಿ ಹಾಗೂ ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ,...

ಕಂದಾವರ ಪರಿಸರದಲ್ಲಿ ದರೋಡೆ ಪ್ರಕರಣ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ SDPI ಆಗ್ರಹ

ಮಂಗಳೂರು: ಗುರುಪುರ ಕೈಕಂಬ ಪರಿಸರದ ಕಂದಾವರ ಮತ್ತು ಗುರುಕಂಬಳಗಳಲ್ಲಿ ಇತ್ತೀಚಿಗೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ದರೋಡೆ ಪ್ರಕರಣ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ SDPI ಆಗ್ರಹಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ SDPI...

ಮುಸ್ಲಿಮರಾದರೆ ದ.ಕ. ಪೋಲೀಸರು ಲಾಟಿನೂ ಬೀಸುತ್ತಾರೆ, ಗುಂಡು ಹಾಕಿ ಕೊಂದು ಹಾಕುತ್ತಾರೆ: ರಿಯಾಝ್ ಕಡಂಬು

ಮಂಗಳೂರು: ಮುಸ್ಲಿಮರಾದರೆ ದಕ್ಷಿಣ ಕನ್ನಡದ ಪೋಲೀಸರು ಲಾಟಿನೂ ಬೀಸುತ್ತಾರೆ , ಗೋಲಿಬಾರ್ ಮಾಡಿ ಗುಂಡು ಹಾಕಿ ಕೊಂದು ಹಾಕುತ್ತಾರೆ. ಆದರೆ ಶಾಸಕ ಹರೀಶ್ ಪೂಂಜಾ ಠಾಣೆಗೆ ನುಗ್ಗಿ ಪೋಲೀಸರಿಗೆ ಧಮ್ಕಿ ಹಾಕಿದರೂ ಬಂಧಿಸಲ್ಲ...
Join Whatsapp