ಟಾಪ್ ಸುದ್ದಿಗಳು

ಅಮಾಯಕ ಮುಸಲ್ಮಾನರ ಜೈಲುವಾಸದ ದಿನಗಳನ್ನು ಮರಳಿ ಕೊಡುವವರು ಯಾರು?: ರಿಯಾಝ್ ಫರಂಗಿಪೇಟೆ

ಮಂಗಳೂರು: ಅಮಾಯಕ ಮುಸಲ್ಮಾನರ ಜೈಲುವಾಸದ ದಿನಗಳನ್ನು ಮರಳಿ ಕೊಡುವವರು ಯಾರು ಎಂದು ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಅಮಾಯಕ ಮುಸಲ್ಮಾನರ...

ಮೆಟ್ರೋ ನಿಲ್ದಾಣದಲ್ಲಿ ಕೇಜ್ರಿವಾಲ್’ಗೆ ಬೆದರಿಕೆ ಸಂದೇಶ: ಯುವಕನ ಬಂಧನ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬೆದರಿಕೆ ಹಾಕುವಂತಹ ಗೀಚುಬರಹಗಳನ್ನು ಮೆಟ್ರೊ ರೈಲುಗಳಲ್ಲಿ ಬರೆಯುತ್ತಿದ್ದ ಯುವಕನನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 33 ವರ್ಷದ ಅಂಕಿತ್ ಗೋಯಲ್ ಎಂದು ಗುರುತಿಸಲಾಗಿದೆ. ಮೆಟ್ರೊ...

ಪುಣೆ ಕಾರು ಅಪಘಾತ: ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್ ಗಳಿಗೆ ಬೀಗ

ಪುಣೆ: ಬಾಲಕನೊಬ್ಬ ಮದ್ಯದ ನಶೆಯಲ್ಲಿ ವಿಲಾಸಿ ಕಾರು 'ಪೋಶೆ' ಚಾಲನೆ ಮಾಡಿ ಇಬ್ಬರು ಟೆಕಿಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ, ಬಾಲಕನಿಗೆ ಮದ್ಯ ಪೂರೈಸಿದ್ದ ಎರಡು ರೆಸ್ಟೋರೆಂಟ್ ಗಳಿಗೆ ಬೀಗ ಜಡಿಯಲಾಗಿದೆ. ಪುಣೆ ಜಲ್ಲಾಧಿಕಾರಿಯ ಆದೇಶದ...

ಮಹಾರಾಷ್ಟ್ರ: ದೋಣಿ ಮುಳುಗಿ 6 ಮಂದಿ ನಾಪತ್ತೆ

ಪುಣೆ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಮಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ...

ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು...

ಕಲಬುರಗಿ: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ವಿಧಿವಶ

ಕಲಬುರಗಿ: ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ(81) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದರ್ಗಾ ಪ್ರದೇಶದ ನ್ಯಾಷನಲ್...

ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಒಂದು ವೇಳೆ ಇಂಡಿಯಾ ಬಣವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ಯಶಸ್ವಿಯಾದರೆ, ನಾವೆಲ್ಲರೂ ಕುಳಿತು, ಚರ್ಚೆ ಮಾಡಿ ಪ್ರಧಾನಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮಂಗಳೂರು ಸೇರಿ ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ

ಮಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮೇ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ...
Join Whatsapp