ಟಾಪ್ ಸುದ್ದಿಗಳು

ಆಟವಾಡುತ್ತಿರುವಾಗ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ

ಕೆ.ಆರ್.ಪುರ: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವೊಂದು ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ಕೆ.ಆರ್.ಪುರ ಸಮೀಪದ ದೇವಸಂದ್ರದಲ್ಲಿ ನಡೆದಿದೆ. ಸುಬೀನಾ ಖಾಡ್ಕ(4) ಮೃತಪಟ್ಟ ಮಗು. ನೇಪಾಳದಿಂದ ನಗರಕ್ಕೆ ನಾಲ್ಕು ವರ್ಷಗಳ ಹಿಂದೆ ಬಂದು...

ಪುರಿ ಜಗನ್ನಾಥನೇ ಮೋದಿ ಭಕ್ತ: ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಕ್ಷಮೆಯಾಚನೆ

ಪ್ರಾಯಶ್ಚಿತವಾಗಿ 3 ದಿನ ಉಪವಾಸ ಘೋಷಣೆ ಭವನೇಶ್ವರ: ಪುರಿ ಜಗನ್ನಾಥನೇ ಮೋದಿ ಭಕ್ತ ಎಂದು ಹೇಳಿದ್ದ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ತಮ್ಮ ಹೇಳಿಕೆಗಾಗಿ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ, ಈ ಹೇಳಿಕೆಗೆ ಪ್ರಾಯಶ್ಚಿತ್ತವಾಗಿ 3...

ಮಂಗಳೂರು: ಧಾರಾಕಾರ ಮಳೆ, ಮರದ ಕೊಂಬೆ ಬಿದ್ದು ಎರಡು ಕಾರು ಜಖಂ

ಮಂಗಳೂರು: ನಗರದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದ್ದು, ಕರಂಗಲ್ಪಾಡಿಯ ಕೋರ್ಟ್‌ ರಸ್ತೆಯ ಬಳಿ ಮರದ ಕೊಂಬೆ ತುಂಡಾಗಿ, ಕಾರುಗಳ ಮೇಲೆ ಬಿದ್ದು ನಿಲ್ಲಿಸಿದ್ದ ಎರಡು ಕಾರುಗಳು ಜಖಂಗೊಂಡಿವೆ.ಘಟನೆ ನಡೆದಾಗ ಸ್ಥಳದಲ್ಲಿ ಯಾರೂ ಇರಲಿಲ್ಲ. ಮರದ ಕೊಂಬೆಯಡಿ...

ಜೂನ್ ನಾಲ್ಕರಂದು 2004ರ ಫಲಿತಾಂಶ ಪುನರಾವರ್ತನೆ: ಜೈರಾಂ ರಮೇಶ್

ನವದೆಹಲಿ: ಜೂನ್ ನಾಲ್ಕರಂದು 2004ರ ಫಲಿತಾಂಶ ಪುನರಾವರ್ತನೆಯಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ನಾವು ಲಖನೌ ಮೂಲಕ ದೆಹಲಿ ತಲುಪುತ್ತೇವೆ. ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ರಾಹುಲ್ ಗಾಂಧಿ ನೇತೃತ್ವದ 'ನ್ಯಾಯ...

ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ: ರಾಬರ್ಟ್‌ ವಾದ್ರಾ

ನವದೆಹಲಿ: ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್‌ ವಾದ್ರಾ, ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ ಎಂದಿದ್ದಾರೆ. ನನ್ನ ಹೆಸರು, ನನ್ನ ಕೆಲಸದಿಂದ...

ಸನ್ ರೈಸರ್ಸ್ ಹೈದರಾಬಾದ್ ಮಣಿಸಿ ಫೈನಲ್ ಪ್ರವೇಶಿಸಿದ ಕೋಲ್ಕತಾ ನೈಟ್ ರೈಡರ್ಸ್

ಅಹ್ಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸಿದೆ. ಈ ಮೂಲಕ ಕೋಲ್ಕತ್ತಾ ತಂಡ...

ಕೇವಲ 159 ರನ್ಸ್‌ಗೆ ಆಲೌಟ್‌ ಆದ ಸನ್‌ರೈಸರ್ಸ್‌ ಹೈದರಾಬಾದ್‌

ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆರಿಸಿಕೊಂಡಿದ್ದ ಸನ್‌ರೈಸರ್ಸ್‌ ತಂಡಕ್ಕೆ ಮೊದಲ ಓವರ್‌ನಿಂದಲೇ ಕೆಕೆಆರ್‌ ಪ್ರತಿರೋಧ‌ ಒಡ್ಡುವಲ್ಲಿ ಯಶಸ್ಸಾಗಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌...

ಸರ್ಕಾರದಿಂದ ಆಯ್ಕೆಯಾದ 10,168 ಹಜ್ ಯಾತ್ರಾರ್ಥಿಗಳಿಗೆ ಸಿಎಂ ಬೀಳ್ಕೊಡುಗೆ

ಬೆಂಗಳೂರು: ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಹಜ್ ಯಾತ್ರೆಗೆ ಹೋಗಲು 10,168 ಜನರನ್ನು ಆಯ್ಕೆ ಮಾಡಲಾಗಿದ್ದು, ಹಜ್ ಯಾತ್ರೆಗೆ ಹೊರಟ ಎಲ್ಲ ಯಾತ್ರಾರ್ಥಿಗಳಿಗೆ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿಸಿ ಬೀಳ್ಕೊಡುಗೆ...
Join Whatsapp