ಟಾಪ್ ಸುದ್ದಿಗಳು

ಡಿಕೆಶಿ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಒಂದು ವರ್ಷ ಯಶಸ್ವಿ ಆಡಳಿತ ಪೂರೈಸಿದ ಮಾರನೆ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆಯೊಂದು ನಡೆದಿದೆ. ಮೇ 21 ದಿ. ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ...

ಬಿಹಾರ: ಚುನಾವಣೋತ್ತರ ಹಿಂಸಾಚಾರಕ್ಕೆ ಓರ್ವ ಬಲಿ

ಸರನ್‌: ಬಿಹಾರದ ಚುನಾವಣೋತ್ತರ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂದನ್‌ ಯಾದವ್‌ (25)...

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಹೆಸರಿಡಲು ಸರ್ಕಾರ ಸಿದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳ್ತಂಗಡಿ : ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ...

ಬಿಜೆಪಿ ಅಭ್ಯರ್ಥಿ ಗಂಗೋಪಾಧ್ಯಾಯ ಪ್ರಚಾರಕ್ಕೆ ನಿರ್ಬಂಧ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರು 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ...

ಮಾಣಿ | ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಇಬ್ಬರಿಗೆ ಗಾಯ

ಮಾಣಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ. ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರು ಕಡೆಗೆ...

‘ನನ್ನ ನೆನಪುಗಳಲ್ಲಿ ಯಾವಾಗಲೂ ನೀವು ಇದ್ದೀರಿ’: ತಂದೆ ರಾಜೀವ್ ಸ್ಮರಿಸಿದ ರಾಹುಲ್ ಗಾಂಧಿ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಗಲಿದ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತಂದೆಯ ಕುರಿತಂತೆ ‘ಎಕ್ಸ್’ನಲ್ಲಿ ವಿಡಿಯೊವೊಂದನ್ನು ಪೋಸ್ಟ್...

ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು

ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ ವೇಳೆಗೆ...

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ...
Join Whatsapp