ಟಾಪ್ ಸುದ್ದಿಗಳು

ಮೈಸೂರು: ಪತಿಯಿಂದಲೇ ಕಾಂಗ್ರೆಸ್ ನಾಯಕಿಯ ಕೊಲೆ

ಮೈಸೂರು: ಕಾಂಗ್ರೆಸ್ ನಾಯಕಿಯೊಬ್ಬರನ್ನು ಪತಿಯೇ ಭೀಕರವಾಗಿ ಹತ್ಯೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ. ಹತ್ಯೆಯಾದ ಕಾಂಗ್ರೆಸ್ ನಾಯಕಿಯನ್ನು ವಿದ್ಯಾ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆಯಾಗಿದೆ ಎನ್ನಲಾಗಿದೆ. ಮೈಸೂರಿನ ಶ್ರೀರಾಂಪುರ ನಿವಾಸಿಯಾಗಿರುವ...

ರಾಯಚೂರು: ಆಕಸ್ಮಿಕವಾಗಿ ಗುಂಡು ತಗುಲಿ ಯೋಧ ಸಾವು

ರಾಯಚೂರು: ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್ ಜಿ ಕ್ಯಾಂಪ್ ಸಿಐಎಸ್ ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ. ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ...

ಡಿಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆ ಬಿಜೆಪಿ ಪ್ರಾಯೋಜಿತ ಎಂಬುದು ಪೂಂಜಾನ ಭಾಷಣದಿಂದ ರುಜುವಾತಾಗಿದೆ: ಅನ್ವರ್ ಸಾದತ್

ಮಂಗಳೂರು: ಡಿಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ಗಲಭೆ ಎಬ್ಬಿಸಿ ಅಮಾಯಕ ಮುಸ್ಲಿಮರನ್ನು UAPA ಅಡಿಯಲ್ಲಿ ಬಂಧಿಸಿ ಜೈಲಿಗಟ್ಟಿರುವುದು ಬಿಜೆಪಿ ಪ್ರಾಯೋಜಿತ ಎಂಬುದು ಶಾಸಕ ಹರೀಶ್ ಪೂಂಜಾನ ಭಾಷಣದಿಂದ ರುಜುವಾತಾಗಿದೆ...

ಮಂಗಳೂರು | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳ್ತಂಗಡಿಯ ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಿಎಂ ಬಜಪೆ ವಿಮಾನ ನಿಲ್ದಾಣದಲ್ಲಿ...

ಕಾಂಗ್ರೆಸ್ ಆಡಳಿತದಲ್ಲಿ ರೈತರ ಶೋಷಣೆ ಮಿತಿಮೀರುತ್ತಿದೆ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ರೈತ ಕುಟುಂಬದ ಗೃಹಬಂಧನ ವಿಚಾರ ಪ್ರಸ್ತಾಪಿಸಿ ‘ಎಕ್ಸ್’ನಲ್ಲಿ...

ಸಂಸದ ಜಯಂತ್ ಸಿನ್ಹಾಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ

ರಾಂಚಿ: ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್ ನ ಹಜಾರಿಬಾಗ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮನೀಶ್ ಜೈಸ್ವಾಲ್ ಅವರನ್ನು ಪಕ್ಷ ಘೋಷಣೆ ಮಾಡಿತ್ತು. ಈ ಮೂಲಕ ಲೋಕಸಭಾ ಚುನಾವಣೆಗೆ...

ಮಂಗಳೂರು: ಕಡಲ ತೀರದಲ್ಲಿ ಹೈಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಗಾಳಿ...

ಸ್ವಾತಿ ಮೇಲೆ ಹಲ್ಲೆ ಪ್ರಕರಣ: ಎಸ್ ಐಟಿ ರಚಿಸಿದ ದೆಹಲಿ ಪೊಲೀಸರು

ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ(ಎಸ್ ಐಟಿ) ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ...
Join Whatsapp