ಟಾಪ್ ಸುದ್ದಿಗಳು

ಶಿರಾಡಿ ಘಾಟ್ ನಲ್ಲಿ ಅಪಘಾತ: ಬಂಟ್ವಾಳ ಮೂಲದ ತಾಯಿ, ಮಗ ಮೃತ್ಯು

ಸಕಲೇಶಪುರ: ಲಾರಿ ಮತ್ತು ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20)...

ಇರಾನ್ ಅಧ್ಯಕ್ಷ ನಿಧನ: ರಾಷ್ಟ್ರಪತಿ ಭವನದಲ್ಲಿ ಅರ್ಧಕ್ಕೆ ಹಾರಾಡುತ್ತಿರುವ ರಾಷ್ಟ್ರಧ್ವಜ

ಹೊಸದಿಲ್ಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರ ಗೌರವಾರ್ಥ ದೆಹಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿದೆ. ಈ ಮೂಲಕ ಅಗಲಿದ ಇರಾನ್ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಗಿದೆ. ರವಿವಾರ ನಡೆದ...

ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸ ಇಂಡಿಯಾ ಬಣಕ್ಕಿದೆ: ಖರ್ಗೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಂತೆ ತಡೆಯುವ ವಿಶ್ವಾಸವನ್ನು ವಿಪಕ್ಷಗಳ ಮೈತ್ರಿಕೂಟ ಹೊಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಅವರು, ಸಮಾಜದಲ್ಲಿ ದ್ವೇಷ ಮತ್ತು ವಿಭಜನೆಯನ್ನು...

ಅಚ್ಛೇ ದಿನ್ ಬರಲಿದೆ, ಪ್ರಧಾನಿ ಮೋದಿ ನಿರ್ಗಮಿಸುತ್ತಾರೆ: ಕೇಜ್ರಿವಾಲ್

ನವದೆಹಲಿ: ದೇಶದಲ್ಲಿ ಒಳ್ಳೆಯ ದಿನ ಬರಲಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪೂರ್ವ ದೆಹಲಿಯ ಗಾಂಧಿ ನಗರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ...

ಮುಂಬೈ: ವಿಮಾನ ಡಿಕ್ಕಿ, 36 ಫ್ಲೆಮಿಂಗೋ ಪಕ್ಷಿಗಳ ಸಾವು

ಮುಂಬೈನ ಘಾಟ್ ಕೋಪರ್ ನ ಪಂತ್ ನಗರದಲ್ಲಿ ವಿಮಾನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 36 ಫ್ಲೆಮಿಂಗೋಗಳು ಸಾವನ್ನಪ್ಪಿವೆ. ಘಾಟ್ಕೋಪರ್ ಪೂರ್ವ ಪ್ರದೇಶದ ರಸ್ತೆಯಲ್ಲಿ ಫ್ಲೆಮಿಂಗೊ ಪಕ್ಷಿಗಳ ಮೃತ ದೇಹಗಳು ಇದ್ದಕ್ಕಿದ್ದಂತೆ ಕಾಣಿಸಿಕೊಂಡಿವೆ....

ಕೇರಳದ 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ಮೇ 24ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ ನಂತರ ಕೇರಳದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಇಂದು ಮತ್ತು ನಾಳೆ (ಮಂಗಳವಾರ) ಪಥನಾಂತಿಟ್ಟ, ಕೊಟ್ಟಾಯಂ,...

ಚುನಾವಣೆ ಫ‌ಲಿತಾಂಶ ಬಳಿಕ ಸಚಿವ ಸಂಪುಟ ಪುನಾರಚನೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆ ಫ‌ಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವ ಯಾವುದೇ ಆಲೋಚನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ವ್ಯತಿರಿಕ್ತ ಫ‌ಲಿತಾಂಶ ಬಂದರೆ ತಲೆದಂಡ ಆಗಬಹುದು ಎಂಬ ಭೀತಿಯಲ್ಲಿರುವ...

ಇಸ್ರೇಲ್‌ ಪ್ರಧಾನಿ ಹಾಗೂ ಮೂವರು ಹಮಾಸ್‌ ನಾಯಕರ ವಿರುದ್ಧ ಜಾಗತಿಕ ಕೋರ್ಟಿಂದ ಅರೆಸ್ಟ್‌ ವಾರೆಂಟ್

ಹೇಗ್:‌ ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹಾಗೂ ಮೂವರು ಹಮಾಸ್‌ ನಾಯಕರ ವಿರುದ್ಧ ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ ಅರೆಸ್ಟ್‌ ವಾರಂಟ್‌‌ಗ ಆದೇಶಿಸಿದೆ. ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ರಕ್ಷಣಾ ಸಚಿವ ಯೊಯಾವ್‌ ಗ್ಯಾಲಂಟ್‌,...
Join Whatsapp