ಟಾಪ್ ಸುದ್ದಿಗಳು

ಇರಾನ್ ಅಧ್ಯಕ್ಷರ ನಿಧನಕ್ಕೆ ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.ಗೃಹ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು,ಅಗಲಿದ ಗಣ್ಯರಿಗೆ ಗೌರವದ...

ನೂತನ ಸಂಸತ್‌ ಭವನದ ರಕ್ಷಣೆಯ ಹೊಣೆ ಇಂದಿನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ

ನವದೆಹಲಿ: ನೂತನ ಸಂಸತ್‌ ಭವನದ ರಕ್ಷಣೆಯ ಹೊಣೆಯನ್ನು ಇಂದಿನಿಂದ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (CRPF) ಬದಲು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ವಹಿಸಿಕೊಳ್ಳಲಿದೆ. ಕಳೆದ ವರ್ಷ ಸಂಸತ್‌ನಲ್ಲಿ ಭದ್ರತಾ ಲೋಪ ಉಂಟಾದ...

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್ ರದ್ದುಗೊಳಿಸಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್‌ ತಕ್ಷಣ ರದ್ದುಗೊಳಿಸಲು ಕೋರಿ ಎಸ್‌ಐಟಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ. ಪ್ರಜ್ವಲ್ ರೇವಣ್ಣ ಹೊರಡಿಸಿರುವ ಬ್ಲೂ ಕಾರ್ನರ್ ನೋಟಿಸ್...

RSS ನಲ್ಲಿದ್ದೆ, ಮತ್ತೆ ಅಲ್ಲಿಗೆ ಹಿಂದಿರುಗಲು ಸಿದ್ಧ: ಕೋಲ್ಕತ್ತಾ ನ್ಯಾಯಾಧೀಶ

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೋಮವಾರ ನಿವೃತ್ತರಾದ ನ್ಯಾಯಮೂರ್ತಿ ಚಿತ್ತ ರಂಜನ್ ದಾಶ್ ಅವರ ವಿದಾಯ ಭಾಷಣ ದೇಶದ ಗಮನ ಸೆಳೆದಿದೆ. ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಸದಸ್ಯರಾಗಿದ್ದೆ, ಮತ್ತೆ ಸಂಘಟನೆ...

ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಏಕಿಲ್ಲ?: ರಿಯಾಝ್ ಕಡಂಬು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ತಂಗಡಿ ಶಾಸಕ ಪೂಂಜಾ ಒಬ್ಬ ರೌಡಿ ಶಾಸಕ. ಈತನ ರೌಡಿಸಮ್, ಧಮ್ಮಿ ಎಲ್ಲಾ ಠಾಣೆಗೆ ನುಗ್ಗಿ ಪೊಲೀಸ್‌ ಅಧಿಕಾರಿಗಳ ಮೇಲೆಯೇ ನಡೆಯೋದು? ಈ MLA ವಿರುದ್ಧ ಕ್ರಮಕೈಗೊಳ್ಳುವ...

ಇಂದು ಮಧ್ಯಾಹ್ನ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಮಧ್ಯಾಹ್ನ ಬಳಿಕ ಪ್ರಕಟವಾಗಲಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟನೆ ಹೊರಡಿಸಿದ್ದು,...

ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮಹಿಳಾ ಮೀಸಲಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ಇದರ...

ನೇಪಾಳ ಪ್ರಧಾನಿ ‘ಪ್ರಚಂಡ’ ವಿಶ್ವಾಸಮತ ಸಾಬೀತು

ಕಠ್ಮಂಡು: ನೇಪಾಳ ಪ್ರಧಾನಿ ಪುಷ್ಪ ಕಮಲ್‌ ದಹಲ್ ಪ್ರಚಂಡ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಅವರು ಅಧಿಕಾರ ವಹಿಸಿಕೊಂಡ 18 ತಿಂಗಳಲ್ಲಿ ನಾಲ್ಕು ಬಾರಿ ವಿಶ್ವಾಸಮತ ಪರೀಕ್ಷೆ ಎದುರಿಸಿದಂತಾಗಿದೆ. ಕಮ್ಯುನಿಸ್ಟ್‌ ಪಾರ್ಟಿ ಆಫ್‌ ನೇಪಾಳದ...
Join Whatsapp