ಟಾಪ್ ಸುದ್ದಿಗಳು

ಹರೇಕಳ ಹಾಜಬ್ಬರ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಮೂರನೇ ತರಗತಿ ವಿದ್ಯಾರ್ಥಿನಿ ಸಾವು

ದಕ್ಷಿಣ ಕನ್ನಡ: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ಮೂರನೇ ತರಗತಿಯ ವಿದ್ಯಾರ್ಥಿನಿ ದಾರುಣವಾಗಿ ಸಾವನಪ್ಪಿದದ ಘಟನೆ ದ.ಕ. ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ...

ಕುಡಿದು ಕಾರ್ ಚಲಾಯಿಸಿ ಇಬ್ಬರನ್ನು ಕೊಂದ ಉದ್ಯಮಿಯ ಅಪ್ರಾಪ್ತ ಪುತ್ರನಿಗೆ 14 ಗಂಟೆಯೊಳಗೆ ಜಾಮೀನು

ಪುಣೆ: ಪಾನಮತ್ತನಾಗಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿ ಇಬ್ಬರನ್ನು ಕೊಂದ ಖ್ಯಾತ ಉದ್ಯಮಿಯ ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬಂಧನಕ್ಕೊಳಗಾದ 14 ಗಂಟೆಯೊಳಗೆ ಜಾಮೀನು ಸಿಕ್ಕಿದೆ. ಭಾನುವಾರ ನಸುಕಿನ ಜಾವ ಪುಣೆಯ ಕಲ್ಯಾಣಿನಗರದಲ್ಲಿ ಸುನಾಮಿ ವೇಗದಲ್ಲಿ ಬಂದ...

ಮತಯಂತ್ರಕ್ಕೆ ಮಾಲಾರ್ಪಣೆ ಮಾಡಿದ ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ

ನಾಸಿಕ್: ಮತಚಲಾಯಿಸುವ ವೇಳೆ ಇವಿಎಂ ಯಂತ್ರಕ್ಕೆ ಮಾಲಾರ್ಪಣೆ ಮಾಡಿದ ನಾಸಿಕ್ ನ ಪಕ್ಷೇತರ ಅಭ್ಯರ್ಥಿ ಶಾಂತಿಗಿರಿ ಮಹಾರಾಜ್ ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಡಿ ದೂರು ದಾಖಲಿಸಲಾಗಿದೆ. ತ್ರಿಂಬಕೇಶ್ವರದಲ್ಲಿರುವ ಎಂವಿಪಿ...

ಯುವ ಕವಿ ಲಕ್ಕೂರು ಆನಂದ ಅನುಮಾನಾಸ್ಪದ ಸಾವು

ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ ಅವರು ನಿಧನ ಹೊಂದಿದ್ದಾರೆ. ಕಲಬುರಗಿಯ ಕಡಗಂಚಿ ಬಳಿ ಇರುವ ಕೇಂದ್ರಿಯ ವಿವಿ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ ಆನಂದ್ ಶವ ವಿಶ್ವವಿದ್ಯಾಲಯ...

ಕರ್ನಾಟಕ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್ 13ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ...

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಮೃತ್ಯು

ಕವರ್ಧಾ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಕವರ್ಧಾದಲ್ಲಿ ನಡೆದಿದೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು...

ನನ್ನ, ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ನನ್ನ ಹಾಗೂ ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ. ನಗರದ...

ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಚಿವ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್,...
Join Whatsapp