ಟಾಪ್ ಸುದ್ದಿಗಳು

ತುಮಕೂರು: ಬೇಕರಿಯಲ್ಲಿ ಆಕಸ್ಮಿಕ ಬೆಂಕಿ

ತುಮಕೂರು: ಬೇಕರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಾಶ-ನಷ್ಟವುಂಟಾಗಿರುವ ಘಟನೆ ನಾಗವಲ್ಲಿಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಹಾಸನ ಮೂಲದ ಅಭಿಷೇಕ್ ಎಂಬವರ ಒಡೆತನದ ಬೇಕರಿ ಇದಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಸೇರಿ ನಂದಿಸಿದ್ದಾರೆ...

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಮೃತ್ಯು: ತೀವ್ರ ಸಂತಾಪ ವ್ಯಕ್ತಪಡಿಸಿದ ಇಲ್ಯಾಸ್ ತುಂಬೆ

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರ ಅಕಾಲಿಕ ನಿಧನಕ್ಕೆ ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ತೀವ್ರ ಸಂತಾಪ ಸೂಚಿಸಿದ್ದಾರೆ. ಇರಾನ್ ಅಧ್ಯಕ್ಷರ ಹುತಾತ್ಮತೆಗೆ ತೀವ್ರ...

ಇರಾನ್ ಅಧ್ಯಕ್ಷ ಮೃತ್ಯು: ಸಂತಾಪ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರಯೀಸಿ ನಿಧನಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇರಾನ್ ಅಧ್ಯಕ್ಷ ಡಾ. ಸಯೀದ್ ಇಬ್ರಾಹಿಂ ರಯೀಸಿ, ಅವರ ದುರಂತ ಅಂತ್ಯದಿಂದ ತೀವ್ರ ದುಃಖ ಮತ್ತು...

ಕರ್ತವ್ಯಕ್ಕೆ ಅಡ್ಡಿ | ಶಾಸಕ ಹರೀಶ್ ಪೂಂಜಾರ ಮಾತಿಗೆ ಲಗಾಮು ಇರಲಿ: ಕೆ.ಅಶ್ರಫ್

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತಮ್ಮ ಶಾಸಕ ಸ್ಥಾನ ತಮ್ಮ ಹಿರಿಯರಿಂದ ಬಂದದ್ದು ಎಂದು ಕೊಂಡಿರಬೇಕು. ತಾನು ಓರ್ವ ಜನಪ್ರತಿನಿಧಿ ಎಂಬುದನ್ನು ಮರೆತು ಎಲ್ಲೆಂದರಲ್ಲಿ ತನ್ನ ನಾಲಗೆಯನ್ನು ಹರಿಬಿಟ್ಟು ಇತರರೊಡನೆ ರೇಗುವುದು...

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಬಸ್ಸುಗಳು: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ಬಳಿ ರಸ್ತೆ ಮಧ್ಯದಲ್ಲೇ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು ಕೆಟ್ಟು ನಿಂತ ಘಟನೆ‌ ನಡೆದಿದ್ದು, ಪರಿಣಾಮ ನೂರಾರು ವಾಹನಗಳು...

ಹೆಲಿಕಾಪ್ಟರ್‌ ದುರಂತ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರಯೀಸಿ ಮೃತ್ಯು

ಹೊಸದಿಲ್ಲಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರು ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಧ್ಯಕ್ಷ ಇಬ್ರಾಹಿಂ ರಯೀಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ ಬೈಜಾನ್ ನ...

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ವರ್ಷ ಪೂರ್ಣಗೊಂಡ ಸಂಭ್ರಮ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ (ಮೇ 20) ಒಂದು ವರ್ಷ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರ ತಂಡ ಸಂಭ್ರಮಾಚರಣೆಗೆ ಸಿದ್ಧತೆ ಕೈಗೊಂಡಿದ್ದರೂ...

ಮಾಜಿ ಸಚಿವ ರೇವಣ್ಣಗೆ ಬೇಲಾ, ಮತ್ತೆ ಜೈಲಾ?: ಇಂದು ತೀರ್ಮಾನ

ಬೆಂಗಳೂರು: ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಕುರಿತ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ರೇವಣ್ಣಗೆ ಮತ್ತೆ...
Join Whatsapp